ನವದೆಹಲಿ: ಕರ್ನಾಟಕ ಹೈಕೋರ್ಟ್ನ 7 ಹೆಚ್ಚುವರಿ ನ್ಯಾಯಾಧೀಶರನ್ನು ಶಾಶ್ವತಗೊಳಿಸಲು ಸುಪ್ರೀಂಕೋರ್ಟ್ ನ ಕೊಲ್ಜಿಯಂ ಶಿಫಾರಸು ಮಾಡಿದೆ.
ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ, ಜಸ್ಟಿಸ್ ಮದನ್ ಬಿ ಲೋಕೂರ್ ಮತ್ತು ಜಸ್ಟಿಸ್ ಕುರಿಯನ್ ಜೋಸೆಫ್ ಅವರನ್ನು ಒಳಗೊಂಡ ಕೊಲಿಜಿಯಂ ಈ ಕೆಳಗಿನ ನ್ಯಾಯಾಧೀಶರನ್ನು ಆಯ್ಕೆ ಮಾಡಲು ನಿರ್ಧರಿಸಿದೆ.
ನ್ಯಾಯಮೂರ್ತಿ ಕೆಂಪಯ್ಯ ಸೋಮಶೇಖರ್
ನ್ಯಾಯಮೂರ್ತಿ ಕೆ. ಸೋಮಪ್ಪ ಮುದಗಲ್
ನ್ಯಾಯಮೂರ್ತಿ ಶ್ರೀನಿವಾಸ್ ಎಚ್. ಕುಮಾರ್
ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ
ನ್ಯಾಯಮೂರ್ತಿ ಬಸವರಾಜ್ ಎ. ಪಾಟೀಲ್
ನ್ಯಾಯಮೂರ್ತಿ ಎನ್.ಕೆ.ಸುಧೀಂದ್ರ ರಾವ್
ನ್ಯಾಯಮೂರ್ತಿ ಡಾ.ಎಚ್.ಬಿ.ಪಿ.ಶಾಸ್ತ್ರಿ