ಕಾರ ಹುಣ್ಣಿಮೆ ಪ್ರಯುಕ್ತ ಎತ್ತುಗಳ ಮೇಲೆ ಮೂಡಿಬಂದ ಇತಿಹಾಸ ಪುರುಷರ ಭಾವಚಿತ್ರ

                                      

ಕಾರ ಹುಣ್ಣಿಮೆ ಹಬ್ಬ ಹಿನ್ನೆಲೆ ಎತ್ತುಗಳ ಮೇಲೆ ಇತಿಹಾಸ ಪುರುಷರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಚಿತ್ರ ಬಿಡಿಸುವ ಮೂಲಕ ರೈತರು  ಅಭಿಮಾನ ಮೆರೆದಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಕಾರ ಹುಣ್ಣಿಮೆ ಆಚರಣೆ ಪ್ರಯುಕ್ತ ಎತ್ತುಗಳನ್ನು ವಿವಿಧ ಬಣ್ಣಗಳಿಂದ ಸಿಂಗಾರಗೊಳಿಸಿರುವ ರೈತರು, ಇತಿಹಾಸ ಪುರುಷರಾದ ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ, ಕನಕದಾಸರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭಾವಚಿತ್ರವನ್ನು ಬಿಡಿಸಿ ಅಭಿಮಾನ ಮೆರೆದಿದ್ದಾರೆ.  ಅಫಜಲಪುರ ತಾಲ್ಲೂಕಿನ ಶರಣು ಪೂಜಾರಿ ಎಂಬಾತನೆ ತನ್ನ ಎತ್ತುಗಳ ಮೇಲೆ ಇತಿಹಾಸ ಪುರುಷರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಿತ್ರ ಬಿಡಿಸಿ, ಅಭಿಮಾನ ಮೆರೆದ ರೈತ.

2 /5

ವಿಜಯಪುರ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು

3 /5

ಮುಖ್ಯಮಂತ್ರಿ ಸಿದ್ದರಾಮಯ್ಯ 

4 /5

ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ

5 /5

ಕನಕದಾಸ