Aak Leaves For Diabetes Control: ಈ ಗಿಡದ ಎಲೆಗಳನ್ನು ತಳಪಾದಕ್ಕೆ ಹಚ್ಚಿದರೆ ಸಾಕು ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ!

Aak Benefits: ಎಕ್ಕದ ಎಲೆಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಅನೇಕ ರೋಗಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ. ಇದನ್ನು ಮಲಬದ್ಧತೆ, ಅತಿಸಾರ, ಕೀಲು ನೋವು, ಹಲ್ಲಿನ ಸಮಸ್ಯೆಗಳಿಗೆ ಬಳಸಲಾಗುತ್ತದೆ.
 

Aak Leaves Health Benefits: ಇದುವರೆಗೆ ನೀವು ಎಕ್ಕದ ಎಲೆಗಳನ್ನು ಅಥವಾ ಹೂವುಗಳನ್ನು ಪೂಜೆಯಲ್ಲಿ ಬಳಸುತ್ತಿರುವುದನ್ನು ನೀವು ನೋಡಿರಬಹುದು.  ಆದರೆ ಇಂದು ನಾವು ಈ ಎಲೆಯ ಅದ್ಭುತ ಪ್ರಯೋಜನದ ಬಗ್ಗೆ ಹೇಳಲಿದ್ದೇವೆ. ಹೌದು, ಹಲವಾರು ವರ್ಷಗಳಿಂದ ಆಯುರ್ವೇದ ಚಿಕಿತ್ಸೆಯಾಗಿ ಈ ಎಕ್ಕದ ಎಳೆಗಳನ್ನು ಬಳಸಲಾಗುತ್ತೆ. ವಿವಿಧ ಕಾಯಿಲೆಗಳನ್ನು ಗುಣಪಡಿಸಲು ಇದನ್ನು ಬಳಸಲಾಗುತ್ತದೆ.

 

ಇದನ್ನೂ ಓದಿ-Vastu Tips: ಮನೆಯಲ್ಲಿರುವ ಈ ಸಂಗತಿಗಳು ನಿಮ್ಮ ಜೇಬು ಖಾಲಿಗೊಳಿಸುತ್ತವೆ, ಇಂದೇ ಹೊರಹಾಕಿ


(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನ್ಸುಅರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)

 

ಇದನ್ನೂ ಓದಿ-Anant Chaturdarshi Astro Tips: ಗಣೇಶ ವಿಸರ್ಜನೆಗೂ ಮುನ್ನ ಈ ವಿಶಿಷ್ಠ ಕೆಲಸ ಮಾಡಿದ್ರೆ, ಸುಖ-ಸಮೃದ್ಧಿ ಮನೆ ಸೇರುತ್ತವೆ

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /6

1. ಎಕ್ಕದ ಎಲೆಗಳಲ್ಲಿ ಕಂಡುಬರುವ ಉತ್ಕರ್ಷಣ ನಿರೋಧಕ ಮತ್ತು ಉರಿಯೂತದ ಗುಣಲಕ್ಷಣಗಳು ಅನೇಕ ರೋಗಗಳಿಂದ ನಮ್ಮನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಮಲಬದ್ಧತೆ, ಅತಿಸಾರ, ಕೀಲು ನೋವು, ಹಲ್ಲಿನ ಸಮಸ್ಯೆಗಳು ಮತ್ತು ದೇಹದ ಸೆಳೆತಗಳಿಗೆ ಚಿಕಿತ್ಸೆ ನೀಡಲು ಈ ಗಿಡವನ್ನು ಬಳಸಲಾಗುತ್ತದೆ.

2 /6

2. ಅಧ್ಯಯನದಲ್ಲಿ ತಿಳಿದುಬಂದ ಸಂಗತಿ - ಸಕ್ಕರೆ ಕಾಯಿಲೆಗೆ ಎಕ್ಕದ ಎಲೆಗಳಿಂದಲೂ ಚಿಕಿತ್ಸೆ ನೀಡಲಾಗುತ್ತದೆ. ಇನ್ನೊಂದೆಡೆ ಎಕ್ಕದ  ಸಸ್ಯದ ಸಾರವು ಇನ್ಸುಲಿನ್-ಪ್ರೇರಿತ ಪ್ರತಿರೋಧವನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯಲ್ಲಿ ಕಂಡುಬಂದಿದೆ.  

3 /6

3. ಇತರ ಸಸ್ಯಗಳು -  ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲು ಮಧುಮೇಹ ರೋಗಿಗಳು ತಮ್ಮ ಜೀವನಶೈಲಿಯಲ್ಲಿ ಬೆಂಡೆಕಾಯಿ, ಮೆಂತ್ಯ, ಜಾಮೂನ್, ದಾಲ್ಚಿನ್ನಿ, ಕೆಂಪು ಮೆಣಸಿನಕಾಯಿ, ತುಳಸಿ, ಶಿಲಾಜಿತ್ ಮತ್ತು ತಮಾಲ್ ಪತ್ರಗಳನ್ನು ಕೂಡ ಸೇರಿಸಿಕೊಳ್ಳಬಹುದು.  

4 /6

4. ಇತರ ರೋಗಗಳ ನಿವಾರಣೆಗೂ ಕೂಡ ಎಕ್ಕದ ಎಲೆ ಬಳಸಲಾಗುತ್ತದೆ - ಎಕ್ಕದ ಗಿಡದ ಬೇರನ್ನು ಕುಷ್ಠರೋಗ, ಎಸ್ಜಿಮಾ, ಅಲ್ಸರ್, ಅತಿಸಾರ ಮತ್ತು ಕೆಮ್ಮುಗಳಲ್ಲಿಯೂ ಕೋಅ ಬಳಸಲಾಗುತ್ತದೆ. ಇದೇ ವೇಳೆ ಯಾವುದೇ ರೀತಿಯ ಗಾಯವನ್ನು ಗುಣಪಡಿಸಲು ಕೂಡ ಎಕ್ಕದ ಎಲೆಗಳನ್ನು ಬಳಸಲಾಗುತ್ತದೆ.

5 /6

5. ಡಯಾಬಿಟಿಸ್ ನಲ್ಲಿ ಎಕ್ಕದ ಎಲೆಗಳನ್ನು ಹೇಗೆ ಬಳಸಬೇಕು?ಎಕ್ಕದ ಎಲೆಗಳನ್ನು ಉಲ್ಟಾ ಮಾಡಿ ಮತ್ತು ಅದನ್ನು ಅಡಿಭಾಗಕ್ಕೆ ಹಚ್ಚಿ ನಂತರ ಸಾಕ್ಸ್ ಧರಿಸಿ. ರಾತ್ರಿಯಿಡೀ ಇಟ್ಟುಕೊಂಡ ನಂತರ, ಮಾರನೆಯ ದಿನ ಬೆಳಗ್ಗೆ ಪಾದಗಳನ್ನು ತೊಳೆಯಿರಿ. ಇದನ್ನು 1 ವಾರ ನಿರಂತರವಾಗಿ ಮಾಡಿ.

6 /6

6. ಎಚ್ಚರಿಕೆ - ಗರ್ಭವತಿ ಮಹಿಳೆಯರು ಇದನ್ನು ಬಳಸಬಾರದು. ಅಷ್ಟೇ ಅಲ್ಲ ಎಕ್ಕಿ ಗಿಡದ ಹಾಲು ತುಂಬಾ ವಿಷಕಾರಿಯಗಿರುತ್ತದೆ. ಹೀಗಾಗಿ ಅದನ್ನು ಕಣ್ಣುಗಳ ಸಂಪರ್ಕಕ್ಕೆ ತೆಗೆದುಕೊಂಡು ಹೋಗಬೇಡಿ.