Acharya Chanakya niti: ಮಹಿಳೆಯ ಸ್ವಭಾವವನ್ನು ದೇಹದ ಅಂಗಳನ್ನು ನೋಡಿ ತಿಳಿಯಬಹುದು ಎಂಬುದು ನಿಮಗೆ ತಿಳಿದಿದೆಯೇ? ಮಹಿಳೆಯರ ಬಗ್ಗೆ ಚಾಣಕ್ಯ ನೀತಿ ಹೇಳುವುದೇನು?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಆಚಾರ್ಯ ಚಾಣಕ್ಯ ಹೇಳುವಂತೆ ಮಹಿಳೆಯರ ದೇಹದ ಕೆಲ ಭಾಗವನ್ನು ನೋಡಿದರೆ ಆಕೆ ಎಂಥವಳು, ಆಕೆಯ ಸ್ವಭಾವ ಎಂಥಹದ್ದು ಎಂದು ತಿಳಿಯಬಹುದಂತೆ.
ಚಿಕ್ಕ ಕುತ್ತಿಗೆಯನ್ನು ಹೊಂದಿರುವ ಮಹಿಳೆ ತನ್ನ ನಿರ್ಧಾರಗಳಿಗಾಗಿ ಇತರರನ್ನು ಅವಲಂಬಿಸಿರುತ್ತಾಳೆ. ಉದ್ದನೆಯ ಕುತ್ತಿಗೆಯನ್ನು ಹೊಂದಿರುವ ಮಹಿಳೆ ಇತರರಿಗಿಂತ ಸ್ವಲ್ಪ ಭಿನ್ನವಾಗಿರುತ್ತಾಳೆ. ಕುತ್ತಿಗೆ ಚಪ್ಪಟೆಯಾಗಿದ್ದರೆ ಅವರು ತುಂಬಾ ಕೋಪಿಷ್ಟರಾಹಿರುತ್ತಾರೆ ಎಂದು ಆಚಾರ್ಯ ಚಾಣಕ್ಯ ಹೇಳುತ್ತಾರೆ.
ಹಳದಿ ಕಣ್ಣುಗಳನ್ನು ಹೊಂದಿರುವ ಮಹಿಳೆಯರು ತುಂಬಾ ಕೆಟ್ಟ ಸ್ವಭಾವವನ್ನು ಹೊಂದಿರುತ್ತಾರೆ. ಬೂದು ಕಣ್ಣಿನ ಮಹಿಳೆಯರು ಉತ್ತಮ ಸ್ವಭಾವವನ್ನು ಹೊಂದಿರುತ್ತಾರೆ ಎಂದು ಹೇಳುತ್ತಾರೆ.
ಕೈಗಳು ಚಪ್ಪಟೆಯಾಗಿದ್ದರೆ, ಅಂತಹ ಮಹಿಳೆಯರು ತಮ್ಮ ಜೀವನದುದ್ದಕ್ಕೂ ಸಂತೋಷ ಮತ್ತು ಸಂಪತ್ತನ್ನು ಕಳೆದುಕೊಳ್ಳುತ್ತಾರೆ.
ಕಿವಿಯಲ್ಲಿ ಹೆಚ್ಚು ಕೂದಲು ಹೊಂದಿರುವ ಮಹಿಳೆಯರಿಗೆ ಮನೆಯಲ್ಲಿ ಹೆಚ್ಚಿನ ಸಮಸ್ಯೆಗಳಿರುತ್ತವೆ ಎಂದು ಹೇಳಲಾಗುತ್ತದೆ.
ಬಾಯಿಯಿಂದ ಹಲ್ಲುಗಳು ಹೊರ ಕಾಣುವ ರೀತಿ ಇದ್ದರೆ, ಅಂತಹ ಮಹಿಳೆಯರಿಗೆ ಜೀವನದಲ್ಲಿ ಕಷ್ಟ ಇರುತ್ತದೆ. ಅಷ್ಟೇ ಅಲ್ಲದೆ, ಯಾವಾಗಲೂ ದುಃಖದಿಂದ ಇರುತ್ತಾರೆ ಎಂದು ಹೇಳಲಾಗುತ್ತದೆ.
(ಸೂಚನೆ: ಈ ಲೇಖನವು ಕೆಲ ನಂಬಿಕೆಗಳನ್ನು ಆಧರಿಸಿದೆ. ಜೊತೆಗೆ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯಾಗಿದೆ. ಜೀ ಕನ್ನಡ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ. ಇದು ಖಂಡಿತವಾಗಿಯೂ ನಿಜ ಎಂದು ಹೇಳಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ.)