ಒಂದು ತುಂಡು ಇದ್ದಿಲು ಸಾಕು… 5 ನಿಮಿಷದಲ್ಲಿ ಬಿಳಿ ಕೂದಲನ್ನು ಪರ್ಮನೆಂಟ್ ಆಗಿ ಕಡು ಕಪ್ಪಾಗಿಸಬಹುದು!

Activated charcoal powder for hair: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಮತ್ತು ಬಿಳಿ ಕೂದಲಿನ ಸಮಸ್ಯೆ ಅನೇಕರನ್ನು ಬಾಧಿಸುತ್ತಿದೆ. ಎಲ್ಲಾ ತರಹದ ಶ್ಯಾಂಪೂ, ಡೈಗಳ ಬಳಕೆ ಹೊರತಾಗಿಯೂ ಈ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ತೆಳ್ಳಗಿನ ಕೂದಲನ್ನು ದಪ್ಪವಾಗಿಸಲು ಬಯಸಿದರೆ ಮತ್ತು ಕೂದಲಿನ ಬೆಳವಣಿಗೆ, ಬಿಳಿ ಕೂದಲು ಹೀಗೆ ಏನಾದರೂ ಕೂದಲಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಈ ಮನೆಮದ್ದನ್ನು ಟ್ರೆೈ ಮಾಡಿ.

2 /8

ರಾಸಾಯನಿಕ ಆಧಾರಿತ ಉತ್ಪನ್ನಗಳ ಬದಲಿಗೆ ನೈಸರ್ಗಿಕ ಮತ್ತು ಸುರಕ್ಷಿತ ಮನೆಮದ್ದುಗಳನ್ನು ಅನುಸರಿಸುವ ಮೂಲಕ ಇದರ ಲಾಭವನ್ನು ಪಡೆಯಬಹುದು. ಅಂದಹಾಗೆ ನಾವಿಂದು ಮಾತನಾಡುತ್ತಿರುವುದು ಇದ್ದಿಲು ಬಗ್ಗೆ.

3 /8

ಕಿರಾಣಿ ಅಂಗಡಿಯಲ್ಲೋ ಅಥವಾ ಮನೆಯಲ್ಲೇ ಸೌದೆ ಒಲೆ ಬಳಕೆ ಮಾಡುವಿದಾದರೆ ಈ ಇದ್ದಿಲು ಪುಡಿ ಸಿಕ್ಕೇ ಸಿಗುತ್ತದೆ. ಗಾಯಗಳ ಮೇಲೆಯೂ ಈ ಇದ್ದಿಲನ್ನು ಹಚ್ಚುವುದರಿಂದ ಶೀಘ್ರ ಪರಿಹಾರವನ್ನು ಪಡೆಯಬಹುದು.

4 /8

ಅಂತೆಯೇ, ಕೂದಲಿನಲ್ಲಿರುವ ಯಾವುದೇ ರೀತಿಯ ಕೊಳಕು ಮತ್ತು ಶಿಲೀಂಧ್ರವನ್ನು ತೆಗೆದುಹಾಕುವಲ್ಲಿ ಇದ್ದಿಲು ಪ್ರಮುಖ ಪಾತ್ರ ವಹಿಸುತ್ತದೆ. ಇದನ್ನು ಬಳಕೆ ಮಾಡುವ ಮೂಲಕ ಕೂದಲನ್ನು ಸಂಪೂರ್ಣವಾಗಿ ಸ್ವಚ್ಛವಾಗಿಡಬಹುದು.

5 /8

ಒಂದು ಬಟ್ಟಲಿನಲ್ಲಿ ಅರ್ಧ ಟೀಚಮಚ ಆಕ್ಟಿವೇಟೆಡ್ ಇದ್ದಿಲು ಪುಡಿ ತೆಗೆದುಕೊಳ್ಳಿ. ಅದಕ್ಕೆ 2 ಚಮಚ ಅಲೋವೆರಾ ಜೆಲ್ ಸೇರಿಸಿ ಮಿಶ್ರಣ ಮಾಡಿ. ಇವೆರಡನ್ನು ಚೆನ್ನಾಗಿ ಮಿಶ್ರಣ ಮಾಡಿ. ನಂತರ ನೆತ್ತಿಯ ಮೇಲೆ ಸಂಪೂರ್ಣವಾಗಿ ಹಚ್ಚಿ. ಸ್ವಲ್ಪ ಸಮಯದ ನಂತರ, ಶಾಂಪೂ ಸಹಾಯದಿಂದ ತಲೆಯನ್ನು ತೊಳೆಯಿರಿ. ಹೀಗೆ ಮಾಡಿದರೆ ಬಿಳಿಕೂದಲು ತಕ್ಷಣವೇ ಕಪ್ಪಾಗಲು ಪ್ರಾರಂಭಿಸುತ್ತದೆ.  

6 /8

ಎರಡನೆಯ ವಿಧಾನವನ್ನು ನೋಡುವುದಾದರೆ, ತೆಂಗಿನ ಎಣ್ಣೆಯನ್ನು ಬಿಸಿ ಮಾಡಿ, ಅದರಲ್ಲಿ ಒಂದು ಚಮಚ ಇದ್ದಿಲು ಪುಡಿಯನ್ನು ಸೇರಿಸಿ. ನಂತರ ಗ್ಯಾಸ್ ಆಫ್ ಮಾಡಿ. ತಣ್ಣಗಾದ ಬಳಿಕ ಬಟ್ಟೆಯ ಮೂಲಕ ಎಣ್ಣೆಯನ್ನು ಫಿಲ್ಟರ್ ಮಾಡಿ. ವಾರಕ್ಕೆ ಎರಡು ಬಾರಿ ಈ ಎಣ್ಣೆಯನ್ನು ತಲೆಗೆ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. ಬಳಿಕ ಶವರ್ ಕ್ಯಾಪ್ ಧರಿಸಿ. ಅರ್ಧ ಗಂಟೆಯ ನಂತರ ಕೂದಲನ್ನು ಶಾಂಪೂ ಸಹಾಯದಿಂದ ತೊಳೆಯಿರಿ.

7 /8

ಈ ವಿಧಾನವನ್ನು ನಿಯಮಿತವಾಗಿ ಅಳವಡಿಸಿದರೆ, ಕೂದಲಿನ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಜೊತೆಗೆ ಕೂದಲು ಉದುರುವಿಕೆ, ತುದಿ ಒಡೆಯುವ ಸಮಸ್ಯೆ ಹೀಗೆ ಅನೇಕ ತೊಂದರೆಗಳಿಂದ ಶೀಘ್ರ ಪರಿಹಾರ ಪಡೆಯಬಹುದು.

8 /8

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಹೆಚ್ಚಿನ ಮಾಹಿತಿಗಾಗಿ ತಜ್ಞರು ಅಥವಾ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸುವುದಿಲ್ಲ.