Ganesh daughter Charithriya: ನಿರೂಪಕನಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಗಣೇಶ್ ಮುಂಗಾರುಮಳೆ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗೋಲ್ಡನ್ ಸ್ಟಾರ್ ಗಣೇಶ್ ಇಂದು ಯಶಸ್ವಿ ಸಿನಿಮಾಗಳನ್ನು ನೀಡಿ ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟರಾಗಿ ಬೆಳೆದಿದ್ದಾರೆ.
ನಟ ಗಣೇಶ್ 2008 ರಲ್ಲಿ ಶಿಲ್ಪಾ ಅವರನ್ನು ಪ್ರೀತಿಸಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಗಣೇಶ್ ಅವರಿಗೆ ಚಾರಿತ್ರ್ಯ ಎಂಬ ಮುದ್ದಾದ ಮಗಳಿದ್ದಾಳೆ. ಸೋಶಿಯಲ್ ಮೀಡಿಯಾದಲ್ಲಿ ಚಾರಿತ್ರ್ಯ ಸಖತ್ ಆಕ್ಟೀವ್ ಆಗಿದ್ದಾರೆ.
ಚಾರಿತ್ರ್ಯಗೆ ಅನೇಕ ಸ್ಟಾರ್ ಗಳ ಜೊತೆ ಒಡನಾಟ ಇದೆ. ಆಗಾಗ ಪಾರ್ಟಿ, ಸಮಾರಂಭಗಳಲ್ಲಿ ಚಾರಿತ್ರ್ಯ ಕಾಣಿಸಿಕೊಳ್ಳುತ್ತಾರೆ.
ಚಾರಿತ್ರ್ಯ ಗಣೇಶ್ ಸದ್ಯ 14 ವರ್ಷ ವಯಸ್ಸು. ಇವರು ಸಹ ಮುಂದೊಂದು ದಿನ ಸಿನಿಮಾಗೆ ಎಂಟ್ರಿ ಕೊಡುವ ಸಾಧ್ಯತೆಯಿದೆ.