ಜನ ಸಾಮಾನ್ಯರ ಪ್ರಶ್ನೆಗಳಿಂದ ಬೇಸತ್ತು ಸಾಮಾಜಿಕ ಮಾಧ್ಯಮಗಳಿಂದ ದೂರ ಉಳಿದಿರುವ ನಟ ನಟಿಯರಿವರು.!

ಖ್ಯಾತ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮವನ್ನು ತೊರೆಯಲು ನಿರ್ಧರಿಸಿದ್ದಾರೆ. 

Actors Quit Social Media: ಖ್ಯಾತ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಇತ್ತೀಚೆಗೆ ಸಾಮಾಜಿಕ ಮಾಧ್ಯಮವನ್ನು ತೊರೆಯಲು ನಿರ್ಧರಿಸಿದ್ದಾರೆ. ತನ್ನ ಜೀವನದಿಂದ ನಕಾರಾತ್ಮಕತೆಯನ್ನು ತೊಡೆದುಹಾಕಲು ಅವರು ಈ ನಿರ್ಧಾರವನ್ನು ತೆಗೆದುಕೊಂದಿರುವುದಾಗಿ ಹೇಳಿದ್ದಾರೆ. ಇದಕ್ಕೂ ಮುನ್ನ ಇಂತಹ ಹಲವು ಬಾಲಿವುಡ್ ತಾರೆಯರು ತಮ್ಮ ಟ್ವಿಟರ್ ಖಾತೆಯನ್ನು ಡಿಆಕ್ಟಿವೇಟ್ ಮಾಡಿದ್ದಾರೆ. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಕರಣ್ ಜೋಹರ್ ಖ್ಯಾತ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್ ಅಕ್ಟೋಬರ್ 10 ರಂದು ಟ್ವಿಟರ್‌ಗೆ ಶಾಶ್ವತವಾಗಿ ವಿದಾಯ ಹೇಳಿದ್ದಾರೆ. ತಮ್ಮ ಜೀವನದಲ್ಲಿ ಧನಾತ್ಮಕ ಶಕ್ತಿಗೆ ಅವಕಾಶ ಕಲ್ಪಿಸಲು ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

2 /4

ಅಮೀರ್ ಖಾನ್ ಅಮೀರ್ ಖಾನ್ ತಮ್ಮ 57 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಎಲ್ಲಾ ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ತಮ್ಮ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ಇದಕ್ಕೆ ಕಾರಣವನ್ನು ವಿವರಿಸಿದ ಅಮೀರ್ ಖಾನ್, ಸಾಮಾಜಿಕ ಮಾಧ್ಯಮಗಳಿಗೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಹೀಗೆ ಮಾಡುತ್ತಿರುವುದಾಗಿ ತಿಳಿಸಿದ್ದರು. 

3 /4

ಸೋನಾಕ್ಷಿ ಸಿನ್ಹಾ ಬಾಲಿವುಡ್ ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಕೂಡ ಟ್ವಿಟರ್ ತೊರೆದಿದ್ದಾರೆ. ಸೋನಾಕ್ಷಿ ತಮ್ಮ ಪೋಸ್ಟ್‌ನಲ್ಲಿ, ಟ್ರೋಲಿಂಗ್ ಮತ್ತು ನಕಾರಾತ್ಮಕತೆಯಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ. 

4 /4

ಆಯುಷ್ ಶರ್ಮಾ ಸಲ್ಮಾನ್ ಖಾನ್ ಭಾವ ನಟ ಆಯುಷ್ ಶರ್ಮಾ ಅವರು ತಮ್ಮ ಟ್ವಿಟ್ಟರ್ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ದಾರೆ. ನಕಾರಾತ್ಮಕತೆಯೇ ಸಿಗುವುದರಿಂದ ಟ್ವಿಟರ್ ತೊರೆಯುತ್ತರುವುದಾಗಿ ಹೇಳಿದ್ದರು.   ====================