ಖ್ಯಾತ ನಟಿಯ ಮದುವೆ ಫೋಟೋ ನೋಡಿ ಅಭಿಮಾನಿಗಳ ನಿರಾಸೆ

ಮದುವೆಯ ಸಂದರ್ಭದಲ್ಲಿ ರವಿ ಮತ್ತು ಮಹಾಲಕ್ಷ್ಮಿ ಅವರ ಕುಟುಂಬ ಸದಸ್ಯರು ಸೇರಿದಂತೆ ಕೆಲವು ಸ್ನೇಹಿತರು ಮತ್ತು ಸಂಬಂಧಿಕರು ಉಪಸ್ಥಿತರಿದ್ದರು. 

ಬೆಂಗಳೂರು : ದಕ್ಷಿಣ ಚಿತ್ರರಂಗದ ಹಿರಿಯ ನಿರ್ಮಾಪಕ ರವೀಂದ್ರ ಚಂದ್ರಶೇಖರನ್ ಗುರುವಾರ  ಖ್ಯಾತ ನಟಿ ವಿಜೆ ಮಹಾಲಕ್ಷ್ಮಿ ಅವರನ್ನು ವಿವಾಹವಾಗಿದ್ದಾರೆ. ಇವರ ಮದುವೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ  ಭಾರೀ ಸದ್ದು ಮಾಡುತ್ತಿದೆ. ಆದರೆ ಈ ಜೋಡಿಯನ್ನು ನೋಡಿದ ನಂತರ ಅಭಿಮಾನಿಗಳು ಮಾತ್ರ ಶಾಕ್ ಆಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮದುವೆಯ ಸಂದರ್ಭದಲ್ಲಿ ರವಿ ಮತ್ತು ಮಹಾಲಕ್ಷ್ಮಿ ಅವರ ಕುಟುಂಬ ಸದಸ್ಯರು ಸೇರಿದಂತೆ ಕೆಲವು ಸ್ನೇಹಿತರು ಮತ್ತು ಸಂಬಂಧಿಕರು ಉಪಸ್ಥಿತರಿದ್ದರು. 

2 /5

ಆಯ್ದ ಕೆಲವೇ ಕೆಲವು ಮಂದಿ ಮಾತ್ರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದರು. ರವಿ ಮತ್ತು ಮಹಾಲಕ್ಷ್ಮಿ ವಿವಾಹ ಹಿಂದೂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿದೆ. ನಟಿ ಮಹಾಲಕ್ಷ್ಮಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಹ್ಯಾಂಡಲ್‌ನಲ್ಲಿ ತಮ್ಮ ಮದುವೆಯ ಅದ್ಭುತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. 

3 /5

ಈ ಚಿತ್ರಗಳಲ್ಲಿ ಮಹಾಲಕ್ಷ್ಮೀ ಮತ್ತು ರವಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡು ಜೋಡಿಗಳ ಮುಖದಲ್ಲಿ ಮದುವೆಯ ಸಂತೋಷವು ಸ್ಪಷ್ಟವಾಗಿ ಗೋಚರಿಸುತ್ತದೆ.   

4 /5

ಮಹಾಲಕ್ಷ್ಮಿ ಅವರು ನನ್ನ ಜೀವನದ ಭಾಗವಾಗಿರುವುದು ನನ್ನ ಅದೃಷ್ಟ ಎಂದು  ರವಿ  ಬರೆದುಕೊಂಡಿದ್ದಾರೆ. ನಿಮ್ಮ ಪ್ರೀತಿ ನನ್ನ ಜೀವನದಲ್ಲಿ ವಿಶೇಷ ಬಣ್ಣವನ್ನು ತುಂಬಿದೆ ಎಂದಿದ್ದಾರೆ.   

5 /5

ರವೀಂದ್ರ ಚಂದ್ರಶೇಖರನ್ ಮತ್ತು ಮಹಾಲಕ್ಷ್ಮಿ ಅವರ ವಿವಾಹದ ಈ ಅದ್ಭುತ ಫೋಟೋಗಳನ್ನು ಅವರ ಎಲ್ಲಾ ಸ್ನೇಹಿತರು, ಅಭಿಮಾನಿಗಳು ಮತ್ತು ಸಂಬಂಧಿಕರು  ಲೈಕ್ ಮಾಡುತ್ತಿದ್ದಾರೆ ಮತ್ತು ಕಾಮೆಂಟ್ ಮಾಡುತ್ತಿದ್ದಾರೆ. ಇದರೊಂದಿಗೆ ಅವರ ಮದುವೆಯ ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.