Uric Acid Home Remedy : ಯೂರಿಕ್ ಆಸಿಡ್ ಜಾಸ್ತಿಯಾದಾಗ ಅದನ್ನು ತಡೆಯಲು ಮಜ್ಜಿಗೆ ಸಹಾಯ ಮಾಡುತ್ತದೆ.ಮಜ್ಜಿಗೆಗೆ ಈ ಒಂದು ಎಲೆಯನ್ನು ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ಕರಗಿ ನೀರಾಗುತ್ತದೆ.
Uric Acid Home Remedy :ಯೂರಿಕ್ ಆಸಿಡ್ ಅನ್ನು ಕೆಲವು ಮನೆ ಮದ್ದುಗಳ ಸಹಾಯದಿಂದ ಸುಲಭವಾಗಿ ನಿಯಂತ್ರಣಕ್ಕೆ ತರಬಹುದು.ಯೂರಿಕ್ ಆಸಿಡ್ ನಿಯಂತ್ರಣಕ್ಕೆ ತರಲು ಸಹಾಯ ಮಾಡುವ ಪಾನೀಯವೆಂದರೆ ಮಜ್ಜಿಗೆ.ಆದರೆ ಮಜ್ಜಿಗೆಗೆ ಈ ಒಂದು ಎಲೆಯನ್ನು ಬೆರೆಸಿ ಸೇವಿಸಿದಾಗ ಮಾತ್ರ ಅದು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಮ್ಮ ದೇಹದಲ್ಲಿರುವ ಕಿಡ್ನಿ ಸರಿಯಾಗಿ ತ್ಯಾಜ್ಯವನ್ನು ಹೊರ ಹಾಕಲು ಸಾಧ್ಯವಾಗದೆ ಇದ್ದಾಗ ಅದು ದೇಹದ ಸಂಧು ಸಂಧುಗಳಲ್ಲಿ ಸೇರಿಕೊಳ್ಳುತ್ತದೆ.
ಹೀಗೆ ಕೀಲುಗಳ ಸುತ್ತಲೂ ಹರಳಿನ ರೂಪದಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್ ಅತಿಯಾದ ಕೀಲು ನೋವು ಉಂಟು ಮಾಡುತ್ತದೆ.
ಹೀಗೆ ದೇಹದಲ್ಲಿ ಯೂರಿಕ್ ಆಸಿಡ್ ಜಾಸ್ತಿಯಾದಾಗ ಅದನ್ನು ತಡೆಯಲು ಮಜ್ಜಿಗೆ ಸಹಾಯ ಮಾಡುತ್ತದೆ.ಮಜ್ಜಿಗೆಗೆ ಈ ಒಂದು ಎಲೆಯನ್ನು ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ಕರಗಿ ನೀರಾಗುತ್ತದೆ.
ಹೌದು, ಮಜ್ಜಿಗೆಗೆ ಕರಿಬೇವಿನ ಸೊಪ್ಪನ್ನು ಬೆರೆಸಿ ಸೇವಿಸಿದರೆ ಯೂರಿಕ್ ಆಸಿಡ್ ಕರಗುವುದು. ಇದಕ್ಕಾಗಿ ಕರಿಬೇವನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಅದನ್ನು ಒಂದು ಲೋಟ ಮಜ್ಜಿಗೆಗೆ ಸೇರಿಸಬೇಕು.
ಇದನ್ನು ಕೆಲಕಾಲ ಹಾಗೆಯೇ ಬಿಟ್ಟು ನಂತರ ಸೇವಿಸಬೇಕು.ಇದರ ಜೊತೆಗೆ ಸ್ವಲ್ಪ ಜೀರಿಗೆ ಪುಡಿ ಬೆರೆಸಿದರೂ ಒಳ್ಳೆಯದು.
ಈ ಪಾನೀಯವನ್ನು ನಿತ್ಯ ಸೇವಿಸುತ್ತಾ ಬಂದರೆ ಯೂರಿಕ್ ಆಸಿಡ್ ಹರಳುಗಳು ಒಡೆಯುತ್ತದೆ.ಇದು ಮೂತ್ರದ ಮೂಲಕ ಸರಾಗವಾಗಿ ದೇಹದಿಂದ ಹೊರ ಹೋಗುತ್ತದೆ.
ಸೂಚನೆ: ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ.ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ.ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.