90 ವರ್ಷಗಳ ನಂತರ ರಕ್ಷಾ ಬಂಧನದ ದಿನ ಈ ರಾಶಿಯಲ್ಲಿ ಅಪರೂಪದ ರಾಜಯೋಗ! ಕೈಯ್ಯಲ್ಲಿ ನಲಿದಾಡುವಳು ಧನಲಕ್ಷ್ಮೀ !ಹರಿದು ಬರುವುದು ಸಂಪತ್ತಿನ ಸುಧೆ

  90 ವರ್ಷಗಳ ನಂತರ ರಕ್ಷಾ ಬಂಧನದಂದು ಈ ಶುಭ ಯೋಗ ರೂಪುಗೊಳ್ಳುತ್ತಿದೆ.  
 

ಬೆಂಗಳೂರು : ಈ ವರ್ಷದ ರಕ್ಷಾಬಂಧನ ಬಹಳ ವಿಶೇಷವಾಗಿದೆ. ಏಕೆಂದರೆ ರಕ್ಷಾ ಬಂಧನದ ದಿನದಂದು ಹಲವು ಅಪರೂಪದ ಯೋಗಗಳು ರೂಪುಗೊಳ್ಳುತ್ತವೆ. ಈ ಅಪರೂಪದ ಯೋಗದಿಂದ ಯಾರಿಗೆ ಲಾಭವಾಗಲಿದೆ ನೋಡೋಣ. 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

  

1 /6

ಆಗಸ್ಟ್ 19ರಂದು ರಕ್ಷಾ ಬಂಧನ.ಈ ದಿನ ಶ್ರವಣ ನಕ್ಷತ್ರದ ಜೊತೆಗೆ ಸರ್ವಾರ್ಥ ಸಿದ್ಧಯೋಗ, ರವಿಯೋಗ, ಶಶರಾಜಯೋಗ ಕೂಡಾ ರೂಪುಗೊಳ್ಳುತ್ತಿದೆ.  90 ವರ್ಷಗಳ ನಂತರ ರಕ್ಷಾ ಬಂಧನದಂದು ಈ ಶುಭ ಯೋಗ ರೂಪುಗೊಳ್ಳುತ್ತಿದೆ.    

2 /6

ಧನು ರಾಶಿ :ರಕ್ಷಾಬಂಧನದ ದಿನದಿಂದ ನಿಮ್ಮ  ಜೀವನದ ಹೊಸ ಅಧ್ಯಾಯ ಆರಂಭವಾಗಲಿದೆ. ಆರ್ಥಿಕ ಸ್ಥಿತಿ ಬಲಗೊಳ್ಳಲಿದೆ.ನೀವು ಮಾಡುವ ಕೆಲಸ ಕಾರ್ಯಗಳಿಗೆ ಹೆಚ್ಚು ಮೆಚ್ಚುಗೆ ವ್ಯಕ್ತವಾಗಲಿದೆ. ಆದಾಯದ ಮೂಲಗಳು ಹೆಚ್ಚಾಗುತ್ತವೆ. 

3 /6

ಮೇಷ ರಾಶಿ :ರಕ್ಷಾಬಂಧನದ ಹಬ್ಬವು ಮೇಷ ರಾಶಿಯವರಿಗೆ ಸಂತೋಷವನ್ನು ತರುತ್ತದೆ. ನಿಮ್ಮ ಮೇಲೆ ಈಶ್ವರನ ಆಶೀರ್ವಾದ ಹೆಚ್ಚೇ ಇರುತ್ತದೆ. ಕೆಲಸದಲ್ಲಿ ನಡೆಯುತ್ತಿರುವ ಸಮಸ್ಯೆಗಳು ಕೊನೆಗೊಳ್ಳುತ್ತವೆ. 

4 /6

ಕನ್ಯಾ ರಾಶಿ :  ಈ ರಾಶಿಯವರಿಗೆ ಸಂಪತ್ತಿನ ಯೋಗವಿದೆ. ವ್ಯಾಪಾರ ವಿಸ್ತರಣೆಯಾಗಲಿದೆ.ಸರ್ಕಾರಿ ವಲಯದೊಂದಿಗೆ ಸಂಪರ್ಕ ಹೊಂದಿದ ಜನರು ಉತ್ತಮ ಯಶಸ್ಸನ್ನು ಪಡೆಯುತ್ತಾರೆ. 

5 /6

ಮೀನ ರಾಶಿ :ಮೀನ ರಾಶಿಯವರಿಗೆ ರಕ್ಷಾಬಂಧನವು ತುಂಬಾ ಅದೃಷ್ಟವನ್ನು ನೀಡುತ್ತದೆ.ಮಹಾದೇವನ ಕೃಪೆಯ ಜೊತೆಗೆ ಲಕ್ಷ್ಮಿಯ ಕೃಪಾ ದೃಷ್ಟಿಯೂ ಇರುತ್ತದೆ. ಇದರಿಂದ ಜೀವನದಲ್ಲಿ ಹಣದ ಹೊಳೆಯೇ ಹರಿಯಲಿದೆ. 

6 /6

ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ಮಾಹಿತಿಯನ್ನು ಆಧರಿಸಿದೆ. zee kannada news ಇದನ್ನು ಖಚಿತಪಡಿಸುವುದಿಲ್ಲ.