ಒಂದು ವರ್ಷದ ಬಳಿಕ ಶಶಿ-ಮಂಗಳರಿಂದ 'ಧನ ರಾಜಯೋಗ' ರಚನೆ, ಈ ಜನರಿಗೆ ಭಾರಿ ಧನಲಾಭ!

Shashi-Mangala Yog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಶಶಿ ಹಾಗೂ ಮಂಗಳರ ಕೃಪೆಯಿಂದ ಧನರಾಜಯೋಗ ರಚನೆಯಾಗುತ್ತಿದೆ. ಈ ರಾಜಯೋಗ ಕೆಲ ರಾಶಿಗಳ ಭಾಗ್ಯವನ್ನೇ ಬದಲಿಸಲಿದೆ.  (Spiritual News In Kannada)
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಡಿಸೆಂಬರ್ 11, 2023 ರಂದು ಚಂದ್ರ ವೃಶ್ಚಿಕ ರಾಶಿಗೆ ಪ್ರವೇಶಿಸುತ್ತಿದ್ದು, ವೃಶ್ಚಿಕ ರಾಶಿಯಲ್ಲಿ ಈಗಾಗಲೇ ಸೂರ್ಯ ಹಾಗೂ ಮಂಗಳರು ವಿರಾಜಮಾನರಾಗಿರಲಿದ್ದಾರೆ. ಇದರಿಂದ ವೃಶ್ಚಿಕ ರಾಶಿಯಲ್ಲಿ ಹಲವು ಯೋಗಗಳು ರೂಪುಗೊಳ್ಳಲಿವೆ ಇವುಗಳಲ್ಲಿ ಚಂದ್ರ ಮಂಗಳರ ಶಶಿ-ಮಂಗಳ ಯೋಗ, ಚಂದ್ರ ಸೂರ್ಯ ಮಂಗಳರ ತ್ರಿಗ್ರಹಿ ಯೋಗ ರೂಪುಗೊಳ್ಳುತ್ತಿವೆ. ಇದಲ್ಲದೆ ಅತ್ಯಂತ ಶುಭ ಎಂದು ಭಾವಿಸಲಾಗುವ ಧನ ರಾಜಯೋಗ ಕೂಡ ರೂಪುಗೊಳ್ಳುತ್ತಿದೆ. ಈ ಎಲ್ಲಾ ಯೋಗಗಳ ಕಾರಣ ಕೆಲ ರಾಶಿಗಳ ಜಾತಕದವರಿಗೆ ಆಕಸ್ಮಿಕ ಧನಲಾಭ ಹಾಗೂ ಭಾಗ್ಯೋದಯ ಯೋಗಗಳು ರೂಪುಗೊಳ್ಳುತ್ತಿವೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ (Spiritual News In Kannada)

 

ಇದನ್ನೂ ಓದಿ-ಐವತ್ತು ವರ್ಷಗಳ ಬಳಿಕ ಮಕರ ರಾಶಿಯಲ್ಲಿ ಸೂರ್ಯ ಮಂಗಳರ ಶುಭ ಸಂಯೋಜನೆ, ಈ ಜನರಿಗೆ ಕುಬೇರ ನಿಧಿ ಪ್ರಾಪ್ತಿ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Shashi-Mangala Yog 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಶಶಿ ಹಾಗೂ ಮಂಗಳರ ಕೃಪೆಯಿಂದ ಧನರಾಜಯೋಗ ರಚನೆಯಾಗುತ್ತಿದೆ. ಈ ರಾಜಯೋಗ ಕೆಲ ರಾಶಿಗಳ ಭಾಗ್ಯವನ್ನೇ ಬದಲಿಸಲಿದೆ. (Spiritual News In Kannada)

2 /5

ಮೇಷ ರಾಶಿ: ಈ ಎಲ್ಲಾ ಯೋಗಗಳು ಮೇಷ ರಾಶಿಯ ಜಾತಕದವರಿಗೆ ವರದಾನ ಸಾಬೀತಾಗಲಿವೆ. ಇದರಿಂದ ನಿಮ್ಮ ಎಲ್ಲಾ ಇಷ್ಟಾರ್ಥಗಳು ನೆರವೇರಲಿವೆ. ಉನ್ನತಿಯ ಹಲವು ಅವಕಾಶಗಳು ನಿಮಗೆ ಪ್ರಾಪ್ತಿಯಾಗಲಿವೆ. ವೈವಾಹಿಕ ಜೀವನದಲ್ಲಿ ನಡೆದುಕೊಂಡ ಸಮಸ್ಯೆಗಳಿಂದ ನಿಮಗೆ ಮುಕ್ತಿಸಿಗಲಿದೆ. ಪ್ರಾಪರ್ಟಿ-ವಾಹನ ಖರೀದಿಗೆ ಅವಕಾಶ ಪ್ರಾಪ್ತಿಯಾಗಲಿದೆ. ನೀವು ಅಂದುಕೊಂಡ ಎಲ್ಲಾ ಯೋಜನೆಗಳಲ್ಲಿ ನಿಮಗೆ ಯಶಸ್ಸು ಸಿಗಲಿದೆ. ವ್ಯಾಪಾರಿಗಳಿಗೆ ಹೆಚ್ಚು ಲಾಭ ಸಿಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ನೌಕರವರ್ಗದ ಜನರಿಗೆ ಪದೋನ್ನತಿ ಭಾಗ್ಯ ಪ್ರಾಪ್ತಿಯಾಗಲಿದೆ.

3 /5

ಮಿಥುನ ರಾಶಿ: ಈ ಎಲ್ಲಾ ಯೋಗಗಳು ನಿಮ್ಮ ಪಾಲಿಗೆ ಸಾಕಷ್ಟು ಶುಭವಾಗಿರಲಿವೆ. ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಜಬರ್ದಸ್ತ್ ಹೆಚ್ಚಳ ಸಂಭವಿಸಲಿದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಭಾರಿ ಬಲಿಷ್ಠವಾಗಲಿದೆ. ವಿವಾಹಿತರ ವೈವಾಹಿಕ ಜೀವನ ಖುಷಿಗಳಿಂದ ಕೂಡಿರಲಿದೆ. ಈ ಅವಧಿಯಲ್ಲಿ ನಿಮ್ಮ ಸಾಹಸ ಪರಾಕ್ರಮ ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಹೊಸ ಬಿಸ್ನೆಸ್ ಆರಂಭಿಸಲು ಈ ಕಾಲ ಉತ್ತಮವಾಗಿದೆ. ಈ ಅವಧಿಯಲ್ಲಿ ನಿಮ್ಮ ಕಾರ್ಯಶೈಲಿಯಲ್ಲಿ ಹೊಸ ಹುರುಪು-ಚೈತನ್ಯ ಇರಲಿದೆ. ಇದರಿಂದ ಕಾರ್ಯಸ್ಥಳದಲ್ಲಿ ನಿಮಗೆ ನಿಮ್ಮ ಕಿರಿಯ ಹಾಗೂ ಹಿರಿಯ ಸಹೋದ್ಯೋಗಿಗಳ ಬೆಂಬಲ ಸಿಗಲಿದೆ. ಮಕ್ಕಳಿಗೆ ಸಂಬಂಧಿಸಿದ ಹಲವು ಶುಭ ಸಮಾಚಾರಗಳು ನಿಮಗೆ ಪ್ರಾಪ್ತಿಯಾಗಲಿವೆ. 

4 /5

ಕನ್ಯಾ ರಾಶಿ: ಈ ಎಲ್ಲಾ ಶುಭಯೋಗಗಳು ನಿಮ್ಮ ಪಾಲಿಗೆ ಸಾಕಷ್ಟು ಸಕಾರಾತ್ಮಕ ಸಾಬೀತಾಗಳಿವೆ. ಈ ಅವಧಿಯಲ್ಲಿ ನಿಮ್ಮ ಪ್ರತಿರೋಧಕ ಶಕ್ತಿ ಉತ್ತಮವಾಗಿರಲಿದೆ. ಯಾವುದಾದರೊಂದು ರೋಗದಿಂದ ಬಳಲುತ್ತಿರುವವರಿಗೆ ರೋಗದಿಂದ ಮುಕ್ತಿ ಸಿಗಲಿದೆ. ವ್ಯಾಪಾರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದ್ದು, ವ್ಯಾಪಾರ ವಿಸ್ತರಿಸುವಲ್ಲಿ ನೀವು ಯಶಸ್ವಿಯಾಗುವಿರಿ. ನೌಕರ ವರ್ಗದ ಜನರಿಗೆ ಆದಾಯ ಹೆಚ್ಚಾಗಲಿದೆ ಮತ್ತು ಪ್ರಭಾವ ಹೆಚ್ಚಾಗಲಿದೆ. ಈ ಅವಧಿಯಲ್ಲಿ ನಿಮ್ಮೆಲ್ಲಾ ಆಸೆಗಳು ಈಡೇರಲಿವೆ. ಕೆಲಸ ಕಾರ್ಯದ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ಈ ಯಾತ್ರೆ ನಿಮ್ಮ ಪಾಲಿಗೆ ಶುಭ ಸಾಬೀತಾಗಲಿದೆ. ವಿದ್ಯಾರ್ಥಿಗಳಿಗೆ ಈ ಅವಧಿ ಅತ್ಯುತ್ತಮವಾಗಿರಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)