ಹತ್ತು ದಿನಗಳ ಬಳಿಕ 'ಬುದ್ಧಾದಿತ್ಯ ರಾಜಯೋಗ' ನಿರ್ಮಾಣ, ಶ್ರೀಹರಿ ಲಕ್ಷ್ಮಿ ಕೃಪೆಯಿಂದ ಈ ಜನರ ಗೋಲ್ಡನ್ ಟೈಮ್ ಆರಂಭ!

Surya Budha Yuti In Dhanu Rashi 2023: ವೈದಿಕ ಜೋತಿಶಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯ ಹಾಗೂ ಬುಧನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. (Spiritual News In Kannada)
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಬರುವ ಡಿಸೆಂಬರ್ 16, 2023 ರಂದು ಧನು ರಾಶಿಯಲ್ಲಿ ಬುಧ ಹಾಗೂ ಸೂರ್ಯನ ಮೈತ್ರಿ ನೆರವೇರಲಿದೆ. ಸೂರ್ಯನ ಧನು ರಾಶಿ ಗೋಚರದಿಂದ ಈ ರಾಜಯೋಗ ರೂಪುಗೊಳ್ಳುತ್ತಿದೆ. ಇದು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರಿಗೆ ಈ ಮೈತ್ರಿಯಿಂದ ಗೋಲ್ಡನ್ ಟೈಮ್ ಆರಂಭಗೊಳ್ಳಲಿದೆ. ಈ ಜನರಿಗೆ ವೃತ್ತಿ ವ್ಯಾಪಾರದಲ್ಲಿ ಅಪಾರ ಲಾಭ ಉಂಟಾಗಲಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ, (Spiritual News In Kannada)

 

ಇದನ್ನೂ ಓದಿ-ಐದು ದಿನಗಳ ಬಳಿಕ ಧನ ಕಾರಕ 'ಶಶಿ ಮಂಗಳ ಯೋಗ' ಈ ರಾಶಿಗಳ ಜನರಿಗೆ ಭಾರಿ ಧನಲಾಭದ ಜೊತೆಗೆ ಘನತೆ-ಗೌರವ-ಪ್ರತಿಷ್ಠೆ ಹೆಚ್ಚಳ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Surya Budha Yuti In Dhanu Rashi 2023: ವೈದಿಕ ಜೋತಿಶಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲಿಯೇ ಸೂರ್ಯ ಹಾಗೂ ಬುಧನ ಮೈತ್ರಿಯಿಂದ ಬುಧಾದಿತ್ಯ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ಮೂರು ರಾಶಿಗಳ ಜನರ ಭಾಗ್ಯ ಸೂರ್ಯನಂತೆ ಹೊಳೆಯಲಿದೆ. (Spiritual News In Kannada)

2 /5

ಮೇಷ ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಬೆಂಬಲ ಸಿಗಲಿದೆ. ಅಂದುಕೊಂಡ ಎಲ್ಲಾ ಯೋಜನೆಗಳನ್ನು ನೀವು ಪೂರ್ಣಗೊಳಿಸುವಿರಿ. ಈ ಅವಧಿಯಲ್ಲಿ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ ಹಾಗೂ ಕುಟುಂಬದಲ್ಲಿ ಖುಷಿಯ ವಾತಾವರಣ ಇರಲಿದೆ. ಸೂರ್ಯ ದೇವನ ಕೃಪೆಯಿಂದ ಆಧ್ಯಾತ್ಮಿಕ ಕೆಲಸಗಳಲ್ಲಿ ನಿಮ್ಮ ಸದಭಿರುಚಿ ಹೆಚ್ಚಾಗಲಿದೆ. ಜೀವನದಲ್ಲಿ ಸುಖ ಸಮೃದ್ಧಿ ಹೆಚ್ಚಾಗಲಿದೆ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಕೈಗೊಳ್ಳುವ ಸಾಧ್ಯತೆ ಇದೆ. 

3 /5

ಧನು ರಾಶಿ: ಈ ರಾಜಯೋಗ ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ರೂಪುಗೊಳ್ಳುತ್ತಿದೆ. ಇದರಿಂದ ನಿಮ್ಮ ವ್ಯಕ್ತಿತ್ವದಲ್ಲಿ ಹೊಸ ಹೊಳಪು ಕಂಡುಬರಲಿದೆ. ಸೂರ್ಯನ ಕೃಪೆಯಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿದೆ. ಕೆಲಸದಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ ಮತ್ತು ನಿಮಗೆ ಶುಭ ಫಲಗಳು ಪ್ರಾಪ್ತಿಯಾಗಲಿವೆ. ಪ್ರತಿಯೊಂದು ಕ್ಷೇತ್ರದಲ್ಲಿ ಯಶಸ್ಸು ನಿಮ್ಮದಾಗಲಿದೆ ಮತ್ತು ಆದಾಯದ ಹೊಸ ಮೂಲಗಳು ತೆರೆದುಕೊಳ್ಳಲಿವೆ. ವಿವಾಹಿತರ ವೈವಾಹಿಕ ಜೀವನ ಅದ್ಭುತವಾಗಿರಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಸಿಗುವ ಸಾಧ್ಯತೆ ಇದೆ. 

4 /5

ಕನ್ಯಾ ರಾಶಿ: ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಈ ಯೋಗ ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಪ್ರಾಪರ್ಟಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಬಿಸ್ನೆಸ್ ನಲ್ಲಿ ನಿಮಗೆ ಲಾಭದ ಎಲ್ಲಾ ಸಂಕೇತಗಳಿವೆ. ಕೌಟುಂಬಿಕ ಸಂಬಂಧಗಳಲ್ಲಿ ಸುಮಧುರತೆ ಇರಲಿದೆ. ರಿಯಲ್ ಎಸ್ಟೇಟ್, ಅಥವಾ ಭೂಮಿ ವ್ಯವಹಾರಕ್ಕೆ ಸಂಬಂಧಿಸಿದಂತೆ ನಿಮ್ಮ ಬಿಸ್ನೆಸ್ ಇದ್ದರೆ, ನಿಮಗೆ ಲಾಭ ಉಂಟಾಗಲಿದೆ. ನೌಕರಿಯಲ್ಲಿ ಪ್ರಮೋಷನ್ ಯೋಗ ಗೋಚರಿಸುತ್ತಿದೆ ಮತ್ತು ವೈವಾಹಿಕ ಜೀವನ ಉತ್ತಮವಾಗಿರಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಯಶಸ್ಸು ಸಿಗುವ ನಿರೀಕ್ಷೆ ಇದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)