ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಸರ್ವೈವರ್ ಮಕ್ಕಳೊಂದಿಗೆ ಕ್ರಿಸ್‌ಮಸ್ ಆಚರಿಸಿದ ಐಶ್ವರ್ಯ
ಮಕ್ಕಳನ್ನು ದೇವರ ರೂಪಗಳು ಎಂದು ಹೇಳಲಾಗುತ್ತದೆ. ಮಕ್ಕಳಿಗಿಂತ ಉತ್ತಮ ಧನಾತ್ಮಕ ಶಕ್ತಿಯ ಮೂಲ ಬೇರೆಯಿಲ್ಲ. ಐಶ್ವರ್ಯಾ ರೈ ಬಚ್ಚನ್ ಮಕ್ಕಳೊಂದಿಗೆ ಈ ಬಾರಿ ವಿಶೇಷವಾಗಿ ಕ್ರಿಸ್‌ಮಸ್ ಆಚರಿಸಿದರು. ಇವರು ಕ್ಯಾನ್ಸರ್ ಪೀಡಿತ ಮಕ್ಕಳು. ಟಾಟಾ ಮೆಮೋರಿಯಲ್ ಆಸ್ಪತ್ರೆಯಲ್ಲಿ ನಡೆದ ಅನುಯಲ್ ಡೇ ಜೊತೆಗೆ ಆಚರಿಸಿದ ಕ್ರಿಸ್‌ಮಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.