160 ವರ್ಷ ಹಳೆಯ ಸೀರೆಯನ್ನುಟ್ಟು ಪೋಸ್‌ ಕೊಟ್ಟ ಅಲಿಯಾ ಭಟ್‌..!ಅಷ್ಟಕ್ಕೂ ಸೀರೆ ಬೆಲೆ ತಿಳಿದರೆ ನೀವು ಶಾಕ್‌ ಆಗೋದು ಖಂಡಿತ

Alia Bhatt: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ

  • Jul 13, 2024, 13:13 PM IST

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನಡೆದಿದೆ. ಸಿನಿಮಾ ತಾರೆಯರು, ಕ್ರಿಕೆಟಿಗರು, ರಾಜಕಾರಣಿಗಳು, ಕೈಗಾರಿಕೋದ್ಯಮಿಗಳು ಮುಂತಾದವರ ಉಪಸ್ಥಿತಿಯ ಜೊತೆಗೆ ಈ ಮದುವೆ ಸಮಾರಂಭ ಹಬ್ಬವಾಗಿದೆ  

2 /6

ಬಾಲಿವುಡ್, ಟಾಲಿವುಡ್ ಮತ್ತು ಕಾಲಿವುಡ್ ಅಂತಾ ಎಲ್ಲಾ ಇಂಡಸ್ಟ್ರಿಯ ಸೆಲೆಬ್ರಿಟಿಗಳು ಮದುವೆ ಸಮಾರಂಭದಲ್ಲಿಯೇ ಟಿಕಾಣಿ ಹೂಡಿದ್ದಾರೆ. ತಮ್ಮ ವಿಶೇಷವಾದ ವೇಷ ಭೂಷಣಗಳಿಂದ ನಟನಟಿಯರು ಸಮಾರಂಭದಲ್ಲಿ ಮಿಂಚಿತ್ತಿದ್ದಾರೆ.  

3 /6

ಎಲ್ಲರಿಗೀಮತ ಹೆಚ್ಚಾಗಿ  ಈ ಮದುವೆ ಸಮಾರಂಭದಲ್ಲಿ ಅಲಿಯಾಭಟ್ ವಿಶೇಷ ಆಕರ್ಷಣೆಯಾದರು. ಕೆಂಪು ಸೀರೆಯಲ್ಲಿ ತುಂಬಾ ಸುಂದರವಾಗಿ ಕಾಣುವ ಮೂಲಕ ಎಲ್ಲರ ಕಣ್ಮನ ಸೆಳೆದರು. ಈ ಮದುವೆ ಸಮಾರಂಭಕ್ಕೆ ಅಲಿಯಾ ಧರಿಸಿದ್ದ ಸೀರೆಯ ಬೆಲೆ ತಿಳಿದರೆ ನೀವು ಶಾಕ್‌ ಆಗ್ತಿರಿ.  

4 /6

ಈ ಮದುವೆ ಸಮಾರಂಭದಲ್ಲಿ ಆಲಿಯಾ ಭಟ್ ಧರಿಸಿರುವ ಸೀರೆ 160 ವರ್ಷ ಹಳೆಯದು. ಈ ಸೀರೆಯನ್ನು ಶುದ್ಧ ರೇಷ್ಮೆಯಿಂದ ನೇಯಲಾಗಿದ್ದು, ಖ್ಯಾತ ಡಿಸೈನರ್ ಮನೀಶ್ ಮಲ್ಹೋತ್ರಾ ಅವರ ಈ ಸೀರೆ 2 ಕೋಟಿ ರೂ.  

5 /6

ಇದು 160 ವರ್ಷಗಳ ಹಿಂದೆ ಗುಜರಾತ್‌ನಲ್ಲಿ ನೇಯ್ದ ಆಶಾವಳಿ ಸೀರೆ. ಇದಲ್ಲದೆ, ಈ ಸೀರೆಯ ಬಾರ್ಡರ್ ಅನ್ನು ಶೇಕಡಾ 99 ರಷ್ಟು ಶುದ್ಧ ಬೆಳ್ಳಿ ಮತ್ತು 6 ಗ್ರಾಂ ಶುದ್ಧ ಚಿನ್ನದಿಂದ ಮಾಡಲಾಗಿದೆ.  

6 /6

ಈ ಮದುವೆಯಲ್ಲಿ ಟಾಲಿವುಡ್ ಸೆಲೆಬ್ರಿಟಿಗಳೂ ಕೂಡ ಭಾಗವಹಿಸಿದ್ದರು. ವೆಂಕಟೇಶ್, ಮಹೇಶ್ ಬಾಬು, ರಾಣಾ, ಅಖಿಲ್ ಮುಂತಾದ ಹಲವು ಟಾಲಿವುಡ್ ತಾರೆಯರೂ ಬಂದಿದ್ದರು.