White Hair: ಬಿಳಿ ಕೂದಲನ್ನು ಕಪ್ಪಾಗಿಸಲು ಅಲೋವೆರಾ ತುಂಬಾ ಲಾಭದಾಯಕವಾಗಿದೆ.
White Hair Remedy: ಅಲೋವೆರಾವನ್ನು ನೇರವಾಗಿ ಕೂದಲಿಗೆ ಅನ್ವಯಿಸುವುದರಿಂದ ಮಾತ್ರವಲ್ಲದೆ ಬೇರೆ ವಿಧಾನಗಳಿಂದಲೂ ಬಿಳಿ ಕೂದಲನ್ನು ಕಪ್ಪಾಗಿಸಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮನೆಯಲ್ಲಿ ಸುಲಭವಾಗಿ ಬೆಳೆಯಬಹುದಾದ ತಾಜಾ ಅಲೋವೆರಾದಿಂದ ಬಿಳಿ ಕೂದಲಿಗೆ ಗುಡ್ ಬೈ ಹೇಳಬಹುದು.
ಅಲೋವೆರಾದಲ್ಲಿರುವ ಪೋಷಕಾಂಶಗಳು ಕೂದಲಿಗೆ ನೈಸರ್ಗಿಕ ಬಣ್ಣ ನೀಡುವುದಷ್ಟೇ ಅಲ್ಲ, ಕೂದಲನ್ನು ಬುಡದಿಂದ ಗಟ್ಟಿಯಾಗಿಸಿ, ಕಾಂತಿಯನ್ನು ನೀಡುತ್ತದೆ.
ಅಲೋವೆರಾದೊಂದಿಗೆ ಮೆಂತ್ಯ ಬೀಜಗಳು, ಕಪ್ಪು ಜೀರಿಗೆಯನ್ನು ಬಳಸುವುದರಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಶಾಶ್ವತವಾಗಿ ಕಪ್ಪಾಗಿಸಬಹುದು.
ತಾಜಾ ಅಲೋವೆರಾವನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಇದರಲ್ಲಿ ಒಂದು ಸ್ಪೂನ್ ಮೆಂತ್ಯ ಕಾಳುಗಳು ಹಾಗೂ ಒಂದು ಸ್ಪೂನ್ ಕಪ್ಪು ಜೀರಿಗೆಯನ್ನು ಹಾಕಿ ಒಂದು ಓಟ ನೀರು ಹಾಕಿ. ನೀರು ಅರ್ಧವಾಗುವವರೆಗೂ ಚೆನ್ನಾಗಿ ಕುದಿಸಿ. ನೀರು ತಣ್ಣಗಾದ ಬಳಿಕ ಇದನ್ನು ಶೋಧಿಸಿ ಸ್ಪ್ರೇ ಬಾಟಲಿನಲ್ಲಿ ಹಾಕಿಡಿ.
ಈ ರೀತಿ ತಯಾರಿಸಿಟ್ಟ ಸ್ಪ್ರೇ ಅನ್ನು ಕೂದಲಿನ ಬುಡಕ್ಕೆ ಸ್ಪ್ರೇ ಮಾಡಿ. ಆದರೆ, ನನಪಿಡಿ, ಹೇರ್ ವಾಶ್ ಆಗಿ ಚೆನ್ನಾಗಿ ಒಣಗಿದ ಮೇಲೆ ಈ ಸ್ಪ್ರೇ ಅನ್ನು ಕೂದಲಿಗೆ ಅನ್ವಯಿಸಬೇಕು.
ವಾರಕ್ಕೆ ಒಂದೆರಡು ಬಾರಿ ಈ ಹೇರ್ ಸ್ಪ್ರೇ ಅನ್ನು ಕೂದಲಿಗೆ ಬಳಸುವುದರಿಂದ ಬಿಳಿ ಕೂದಲು ಕೆಲವೇ ವಾರಗಳಲ್ಲಿ ಶಾಶ್ವತ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.