Amala Paul : ಪ್ರಕೃತಿ ಮದ್ಯದ ನೀರಿನಲ್ಲಿ ಮಿಂದೆದ್ದ ಹೆಬ್ಬುಲಿ ಚೆಲುವೆ..ಪೋಟೋಸ್‌ ನೋಡಿ

Amala Paul Goa Photos : ಮಲಯಾಳಂ ಸಿನಿಮಾ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಅಮಲಾ ಪೌಲ್ ಹೆಚ್ಚು ಕಾಣಿಸಿಕೊಂಡಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿ. ಕನ್ನಡದಲ್ಲಿ ಹೆಬ್ಬುಲಿ ಸಿನಿಮಾ ಮೂಲಕ ಕನ್ನಡಿಗರ ಮನಗೆದ್ದ ಅಮಲಾ ಪೌಲ್‌ ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿರುತ್ತಾರೆ. ನಟಿ ಇದೀಗ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಪೋಸ್‌ ನೀಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ಆ ಪೋಟೋಸ್‌ ಇಲ್ಲಿವೆ ನೋಡಿ. 

1 /6

ಮಲಯಾಳಂ ಸಿನಿಮಾ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಅಮಲಾ ಪೌಲ್

2 /6

ಈ ನಟಿ  ಹೆಚ್ಚು ಕಾಣಿಸಿಕೊಂಡಿದ್ದು ತೆಲುಗು ತಮಿಳು ಸಿನಿಮಾಗಳಲ್ಲಿ  

3 /6

ಕನ್ನಡದಲ್ಲಿ ಹೆಬ್ಬುಲಿ ಸಿನಿಮಾ ಮೂಲಕ ಕನ್ನಡಿಗರ ಮನಗೆದ್ದ ಅಮಲಾ ಪೌಲ್‌   

4 /6

ಅಮಲಾ ಪೌಲ್‌ ಸೋಷಿಯಲ್‌ ಮಿಡಿಯಾದಲ್ಲಿ ಸಖತ್‌ ಆಕ್ಟೀವ್‌ ಆಗಿರುತ್ತಾರೆ.   

5 /6

ನಟಿ ಇದೀಗ ಪ್ರಕೃತಿ ಮಧ್ಯದಲ್ಲಿ ನಿಂತು ಸಖತ್ ಪೋಸ್‌ ನೀಡಿರುವ ಪೋಟೋಗಳನ್ನು ಹಂಚಿಕೊಂಡಿದ್ದಾರೆ.   

6 /6

ಪೋಟೋಗಳಿಗೆ ನೆಟ್ಟಿಗರಿಂದ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ