27 ಮಹಡಿಗಳ ಅರಮನೆಯಾದರೂ ಅಂಬಾನಿ ಹಿರಿಯ ಪುತ್ರ ಮತ್ತು ಸೊಸೆ ಈ ಫ್ಲೋರ್ ಬಿಟ್ಟು ಬರುವಂತಿಲ್ಲ !ನೀತಾ ಅಂಬಾನಿ ನಿರ್ಧಾರದ ಹಿಂದಿನ ಕಾರಣ ಇದು !

27 ಅಂತಸ್ತಿನ ಈ ಕಟ್ಟಡಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಆದರೆ ಅವರ ಹಿರಿಯ ಪುತ್ರ   ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ 27 ನೇ ಮಹಡಿಯಲ್ಲಿ ಮಾತ್ರ ವಾಸಿಸುತ್ತಾರೆ. 

ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮುಖೇಶ್ ಅಂಬಾನಿ ಅವರ ಮನೆ ಆಂಟಿಲಿಯಾ ಬಗ್ಗೆ ನೀವು ಸಾಕಷ್ಟು ಕೇಳಿರಬಹುದು. 27 ಅಂತಸ್ತಿನ ಈ ಕಟ್ಟಡಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಆದರೆ ಅವರ ಕಿರಿಯ ಸೊಸೆ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ ಯಾವ ಮಹಡಿಯಲ್ಲಿ ವಾಸಿಸುತ್ತಿದ್ದಾರೆಂದು ನಿಮಗೆ ತಿಳಿದಿದೆಯೇ?  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಆಂಟಿಲಿಯಾ ವಿಶ್ವದ ಅತ್ಯಂತ ದುಬಾರಿ ಮನೆಗಳಲ್ಲಿ ಒಂದಾಗಿದೆ.ಈ ಐಷಾರಾಮಿ ಬಂಗಲೆಯಲ್ಲಿ ಮುಖೇಶ್ ಅಂಬಾನಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಈ ಮನೆಯ ಬೆಲೆ ಸುಮಾರು 15000 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

2 /6

ಇಂಡಿಯಾ ಟೈಮ್ಸ್‌ನ ವರದಿಯ ಪ್ರಕಾರ, ಮುಖೇಶ್ ಅಂಬಾನಿ ಅವರ ಮಗ ಆಕಾಶ್ ಅಂಬಾನಿ ಮತ್ತು ಸೊಸೆ ಶ್ಲೋಕಾ ಮೆಹ್ತಾ ಈ 27 ಅಂತಸ್ತಿನ ಮನೆಯ 27 ನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ.ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಕೂಡಾ ಇದೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ.

3 /6

ಅಟ್ಲಾಂಟಿಕ್‌ನಲ್ಲಿರುವ ಪ್ರಸಿದ್ಧ ದ್ವೀಪದ ಹೆಸರನ್ನು ಇಡಲಾಗಿದೆ.ಆಂಟಿಲಿಯಾ 27 ನೇ ಮಹಡಿಯು ಇಡೀ ಮುಂಬೈ ನಗರದ ಮನಮೋಹಕ ದೃಶ್ಯ ಕಾಣಿಸುತ್ತದೆ. ಈ ಮಹಡಿಯು ಅತ್ಯುತ್ತಮವಾದ ಗಾಳಿ ಮತ್ತು ಸಾಕಷ್ಟು ಸೂರ್ಯನ ಬೆಳಕನ್ನು ಹೊಂದಿದೆ. 

4 /6

ಅವರ ಮೊಮ್ಮಕ್ಕಳಾದ ಪೃಥ್ವಿ ಮತ್ತು ವೇದ್ ಕೂಡಾ ಇದೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ. ವರದಿಯ ಪ್ರಕಾರ, ಈ ಮಹಡಿಯಲ್ಲಿ ಕೆಲವೇ ಜನರಿಗೆ ಎಂಟ್ರಿ ಸಿಗುತ್ತದೆ. 27 ನೇ ಮಹಡಿಯಲ್ಲಿರುವ ಐಷಾರಾಮಿ ವಸ್ತುಗಳನ್ನು ಕೆಲವೇ ಜನರು ಬಳಸಬಹುದು. 

5 /6

ಈ ಭವ್ಯವಾದ ಬಂಗಲೆಯ ನಿರ್ಮಾಣವು 2006 ರಲ್ಲಿ ಪ್ರಾರಂಭವಾಯಿತು ಮತ್ತು 2010 ರಲ್ಲಿ ಪೂರ್ಣಗೊಂಡಿತು.ನವೆಂಬರ್ 2010 ರಲ್ಲಿ ಆಂಟಿಲಿಯಾದಲ್ಲಿ ಗೃಹ ಪ್ರವೇಶ ಸಮಾರಂಭ ನಡೆಯಿತು.

6 /6

8.0 ವರೆಗಿನ ಭೂಕಂಪವನ್ನು ತಡೆದುಕೊಳ್ಳುವ ರೀತಿಯಲ್ಲಿ ಆಂಟಿಲಿಯಾವನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ.ಆಂಟಿಲಿಯಾದ 27 ಮಹಡಿಗಳಲ್ಲಿ, ಮೇಲಿನ ಆರು ಮಹಡಿಗಳನ್ನು ಅಂಬಾನಿ ಕುಟುಂಬಕ್ಕೆ ಮೀಸಲಿಡಲಾಗಿದೆ.