Radhika Merchant : ಅಂಬಾನಿ ಪುತ್ರ ಅನಂತ್‌ ಕೈಹಿಡಿಯಲಿರುವ ʼರಾಧಿಕಾʼ ಯಾರು ಗೊತ್ತಾ..?

Anant Ambani Engagement : ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಇಂದು ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರು ಹಿರಿಯರ ನಡುವೆ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಎಂಗೆಜ್ಮೆಂಟ್‌ ಮಾಡಿಕೊಂಡಿದ್ದಾರೆ. ಈ ಕುರಿತು ಫೋಟೋಗಳು ಇಲ್ಲಿವೆ ನೋಡಿ.

ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಇಂದು ರಾಧಿಕಾ ಮರ್ಚೆಂಟ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಗುರು ಹಿರಿಯರ ನಡುವೆ ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಎಂಗೆಜ್ಮೆಂಟ್‌ ಮಾಡಿಕೊಂಡಿದ್ದಾರೆ. ಈ ಕುರಿತು ಫೋಟೋಗಳು ಇಲ್ಲಿವೆ ನೋಡಿ.

1 /5

ರಾಜಸ್ಥಾನದ ನಾಥದ್ವಾರದಲ್ಲಿರುವ ಶ್ರೀನಾಥ್‌ಜಿ ದೇವಸ್ಥಾನದಲ್ಲಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಪರಸ್ಪರ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ಕುರಿತು ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿವೆ.

2 /5

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ ಜೊತೆ ಅನಂತ್‌ ಅಂಬಾನಿ ಎಂಗೆಜ್ಮೆಂಟ್‌ ಮಾಡಿಕೊಂಡಿದ್ದಾರೆ. 

3 /5

ಅನಂತ್‌ ಅಂಬಾನಿ ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ. 

4 /5

ಅನಂತ್ ಅಂಬಾನಿ ರಾಧಿಕಾ ಮರ್ಚೆಂಟ್ ಜೊತೆ ಅದ್ದೂರಿಯಾಗಿ ಜರುಗಿದೆ. ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ.

5 /5

ಅನಂತ್ ಮತ್ತು ರಾಧಿಕಾ ಕಳೆದ ಕೆಲವು ವರ್ಷಗಳಿಂದ ಒಟ್ಟಿಗೆ ಇದ್ದಾರೆ. ರಾಧಿಕಾ ಅಂಬಾನಿ ಕುಟುಂಬದ ಪ್ರತಿಯೊಂದು ದೊಡ್ಡ ಮತ್ತು ಸಣ್ಣ ಕಾರ್ಯಕ್ರಮದ ಭಾಗವಾಗಿದ್ದಾರೆ.