ಅನಂತ್ ಅಂಬಾನಿ ಮದುವೆ ಸಮಾರಂಭ... ಕುಟುಂಬ ಸಮೇತ ಬಂದ ಕ್ರಿಕೆಟಿಗರಿವರು!!

Cricketers at Anant Ambani wedding ceremony: ಜೂನ್ 12 ರಂದು ಆರಂಭವಾದ ಆನಂದ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭ ನಿನ್ನೆ ಮುಕ್ತಾಯಗೊಂಡಿದೆ... ಹಾಗಾದ್ರೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭದಲ್ಲಿ ಕುಟುಂಬ ಸಮೇತ ಪಾಲ್ಗೊಂಡಿದ್ದ ಕ್ರಿಕೆಟಿಗರು ಯಾರು ಎನ್ನುವುದನ್ನು ಇಲ್ಲಿ ತಿಳಿಯಿರಿ.. 

1 /10

1983 ರ ಕ್ರಿಕೆಟ್ ವಿಶ್ವಕಪ್ ವಿಜೇತ ಭಾರತದ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಕೃಷ್ಣಮಾಚಾರಿ ಶ್ರೀಕಾಂತ್, ಅವರ ಪತ್ನಿ ವಿದ್ಯಾ ಶ್ರೀಕಾಂತ್ ಅವರೊಂದಿಗೆ ಅನಂತ್‌ ಅಂಬಾನಿ - ರಾಧಿಕಾ ಮರ್ಚೆಂಟ್ ಅವರ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

2 /10

ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಅವರ ಪತ್ನಿ ನತಾಶಾ ಮಲಕಂದ್ ಅವರೊಂದಿಗೆ ಅನಂತ್‌ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.    

3 /10

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಮತ್ತು ಅವರ ಪತ್ನಿ ಧನಶ್ರೀ ವರ್ಮಾ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

4 /10

ಭಾರತೀಯ ಕ್ರಿಕೆಟಿಗ ಅಜಿಂಕ್ಯ ರಹಾನೆ ಅವರ ಪತ್ನಿ ರಾಧಿಕಾ ಧೋಬಾಕರ್ ಅವರೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

5 /10

ಭಾರತೀಯ ಆಟಗಾರರಾದ ಕೃಣಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ತಮ್ಮ ಕುಟುಂಬದೊಂದಿಗೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭಕ್ಕೆ ಬಂದಿದ್ದರು. ಇವರೊಂದಿಗೆ ಭಾರತ ತಂಡದ ಆಟಗಾರ ಇಶಾನ್ ಕಿಶನ್ ಕೂಡ ಬಂದಿದ್ದರು.     

6 /10

ಟೀಂ ಇಂಡಿಯಾದ ಅದ್ಭುತ ಆಟಗಾರರಲ್ಲಿ ಒಬ್ಬರಾದ ಸೂರ್ಯಕುಮಾರ್ ಯಾದವ್ ಮತ್ತು ಅವರ ಪತ್ನಿ ದೇವಿಶಾ ಶೆಟ್ಟಿ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

7 /10

ಭಾರತದ ಸ್ಟಾರ್ ಬ್ಯಾಟ್ಸ್ ಮನ್ ಕೆ.ಎಲ್ ರಾಹುಲ್ ಪತ್ನಿ ಹಾಗೂ ನಟಿ ಆದಿಯಾ ಶೆಟ್ಟಿ ಮತ್ತು ಅವರ ಕುಟುಂಬದೊಂದಿಗೆ ಭಾಗವಹಿಸಿದ್ದರು.     

8 /10

ಟೀಂ ಇಂಡಿಯಾದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರು ತಮ್ಮ ಪತ್ನಿ ಸಂಜನಾ ಗಣೇಶನ್ ಅವರೊಂದಿಗೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.     

9 /10

ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರ ಪತ್ನಿ ನತಾಶಾ ಜೈನ್ ಅವರೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದರು.   ‌  

10 /10

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಪತ್ನಿ ಸಾಕ್ಷಿ ಮತ್ತು ಮಗಳೊಂದಿಗೆ ಅನಂತ್ ಅಂಬಾನಿ - ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದರು.