Ananya Panday: ಗ್ಲಾಮರಸ್ ಲುಕ್ ಮೂಲಕ ಸಂಚಲನ ಮೂಡಿಸಿದ ಅನನ್ಯಾ ಪಾಂಡೆ!

ತಮ್ಮ ವಿಶಿಷ್ಟ ನೋಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಸ್ಸು ಕದ್ದಿರುವ ಅನನ್ಯಾ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

  • Jan 22, 2022, 13:16 PM IST

ಬಾಲಿವುಡ್ ನಟಿ ಅನನ್ಯಾ ಪಾಂಡೆ ತಮ್ಮ ಇತ್ತೀಚಿನ ಗ್ಲಾಮರಸ್ ಲುಕ್ ಮೂಲಕ ಸುದ್ದಿಯಲ್ಲಿದ್ದಾರೆ. ಅವರು ಆಗಾಗ ಫೋಟೋಶೂಟ್‌ಗಳನ್ನು ಮಾಡಿಸುತ್ತ, ತಮ್ಮ ಸೋಷಿಯಲ್ ಮೀಡಿಯಾಗಳಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ತಮ್ಮ ವಿಶಿಷ್ಟ ನೋಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಸ್ಸು ಕದ್ದಿರುವ ಅನನ್ಯಾ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ತುಂಬಾ ಗ್ಲಾಮರಸ್ ಆಗಿ ಕಂಡಿರುವ ಅನನ್ಯಾ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಬಾಲಿವುಡ್ ನಟಿ ಅನನ್ಯಾ ಪಾಂಡೆ ತಮ್ಮ ಇತ್ತೀಚಿನ ಚಿತ್ರಗಳನ್ನು Instagram ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ಅವರು ಕಿಲ್ಲರ್ ಲುಕ್ ನೀಡಿದ್ದಾರೆ.

2 /5

ನಟಿ ಅನನ್ಯಾ ಪಾಂಡೆ ಹಸಿರು ಕ್ರಾಪ್ ಟಾಪ್ ಜೊತೆಗೆ ಲೆದರ್ ಪ್ಯಾಂಟ್‌ಗಳನ್ನು ಧರಿಸಿದ್ದರು. ಈ ಫೋಟೋಶೂಟ್ ನಲ್ಲಿ ಅವರು ಅತ್ಯಂತ ಸುಂದರವಾಗಿ ಕಾಣುತ್ತಿದ್ದರು.

3 /5

ಕ್ಯಾಮೆರಾಗೆ ಕಿಲ್ಲರ್ ಲುಕ್ ನೀಡುವ ಮೂಲಕ ಅನನ್ಯಾ ಪಾಂಡೆ ಅಭಿಮಾನಿಗಳಿಗೆ ನಶೆ ಏರುವಂತೆ ಮಾಡಿದ್ದಾರೆ.

4 /5

ಗ್ಲಾಮರಸ್ ಸ್ಟೈಲ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿರುವ ಅನನ್ಯಾ ಪಾಂಡೆ ತುಂಬಾ ಹಾಟ್ ಆಗಿ ಕಾಣಿಸುತ್ತಿದ್ದಾರೆ. ಅವರ ಫೋಟೋಗಳನ್ನು ಅಭಿಮಾನಿಗಳು ತುಂಬಾ ಇಷ್ಟಪಟ್ಟಿದ್ದು, ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ.

5 /5

ಇತ್ತೀಚಿನ ದಿನಗಳಲ್ಲಿ ಅನನ್ಯಾ ಪಾಂಡೆ ತಮ್ಮ ಹೊಸ ಚಿತ್ರ ‘Gehraiyaan’ ಬಗ್ಗೆ ಚರ್ಚೆಯಲ್ಲಿದ್ದಾರೆ. ಇತ್ತೀಚೆಗೆ ಚಿತ್ರದ ಟ್ರೇಲರ್ ಲಾಂಚ್ ಆಗಿದೆ. ಈ ಚಿತ್ರ ಫೆಬ್ರವರಿ 11 ರಂದು ಬಿಡುಗಡೆಯಾಗಲಿದೆ.