Ananya Pandey: ಪಡ್ಡೆ ಹುಡುಗರ ಮನಗೆದ್ದ ಅನನ್ಯಾ ಪಾಂಡೆ ಫೋಟೋಸ್‌

ಅನನ್ಯಾ ಪಾಂಡೆ ಈ ವರ್ಷದ ಆರಂಭದಲ್ಲಿ 'ಗೆಹ್ರಿಯನ್' ಚಿತ್ರದಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದ್ದರು. ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಈಗ ಹಲವಾರು ಚಿತ್ರಗಳಲ್ಲಿ ನಟಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. 

ಈ ವರ್ಷದ ಆರಂಭದಲ್ಲಿ 'ಗೆಹ್ರಿಯನ್' ಚಿತ್ರದ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದ್ದ ಬಾಲಿವುಡ್‌ ಬೆಡಗಿ ಅನನ್ಯಾ ಪಾಂಡೆ ಇದೀಗ ತಮ್ಮ ಮಾದಕ ಫೋಟೋಗಳನ್ನು ಶೇರ್‌ ಮಾಡಿ ಅಭಿಮಾನಿಗಳ ಮನಗೆದ್ದಿದ್ದಾರೆ.

1 /4

ಅನನ್ಯಾ ಪಾಂಡೆ ಈ ವರ್ಷದ ಆರಂಭದಲ್ಲಿ 'ಗೆಹ್ರಿಯನ್' ಚಿತ್ರದಲ್ಲಿ ನಟಿಸುವ ಮೂಲಕ ಪ್ರೇಕ್ಷಕರನ್ನು ಮನರಂಜಿಸಿದ್ದರು. ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ಈಗ ಹಲವಾರು ಚಿತ್ರಗಳಲ್ಲಿ ನಟಿಸುವುದರಲ್ಲಿ ಬ್ಯುಸಿಯಾಗಿದ್ದಾರೆ. 

2 /4

ನಟಿ ಅನನ್ಯಾ ಪಾಂಡೆ ಇತ್ತೀಚಿನ ದಿನಗಳಲ್ಲಿ ಬಾಲಿವುಡ್‌ನಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ನಟಿ. ನಟ ಚಂಕಿ ಪಾಂಡೆ ಅವರ ಪುತ್ರಿಯಾಗಿದ್ದು, ಅವರು 2019 ರಲ್ಲಿ ಸ್ಟೂಡೆಂಟ್ ಆಫ್ ದಿ ಇಯರ್ 2 ಸಿನಿಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಆ ಬಳಿಕ ಪತಿ ಪತ್ನಿ ಔರ್ ವೊಹ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

3 /4

ಇದೀಗ ಬಾಲಿವುಡ್ ನಟಿ ಅನನ್ಯಾ ಪಾಂಡೆ ತಮ್ಮ ಗ್ಲಾಮರಸ್ ಲುಕ್‌ನ ಮೂಲಕ ಸುದ್ದಿಯಲ್ಲಿದ್ದಾರೆ. ಅವರ ಮಾದಕ ನೋಟ ಬೀರುವ ಫೋಟೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ತಮ್ಮ ವಿಶಿಷ್ಟ ನೋಟದ ಮೂಲಕ ಲಕ್ಷಾಂತರ ಅಭಿಮಾನಿಗಳ ಮನಗೆದ್ದಿದ್ದಾರೆ. 

4 /4

ಫೋಟೋಗಳಲ್ಲಿ ತುಂಬಾ ಗ್ಲಾಮರಸ್ ಆಗಿ ಕಂಡಿರುವ ಅನನ್ಯಾ ನೋಟಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.