Ghee: ತುಪ್ಪ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಹಾಗಾಗಿಯೇ ಅನಾದಿ ಕಾಲದಿಂದಲೂ ನಮ್ಮ ಆಹಾರದಲ್ಲಿ ತುಪ್ಪವನ್ನು ಬಳಸಲಾಗುತ್ತದೆ.
Ghee Benefits: ತುಪ್ಪವು ಹಲವು ಪೋಷಕಾಂಶಗಳಿಂದ ಹೇರಳವಾಗಿದೆ. ಹಾಗಾಗಿಯೇ, ಆಯುರ್ವೇದದಲ್ಲಿಯೂ ಸಹ ತುಪ್ಪದ ಬಳಕೆ ಮಾಡಲಾಗುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೇವಲ ಆಹಾರದಲ್ಲಿ ತುಪ್ಪವನ್ನು ಬಳಸುವುದಷ್ಟೇ ಅಲ್ಲ, ದೇಹದ ಕೆಲವು ಅಂಗಗಳಿಗೆ 'ಹನಿ' ತುಪ್ಪ ಸವರುವುದರಿಂದಲೂ ಸಹ ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳು ಲಭ್ಯವಾಗುತ್ತವೆ.
ಕ್ಯಾಲ್ಸಿಯಂ, ಒಮೆಗಾ 3 ಕೊಬ್ಬಿನಾಮ್ಲ ಸೇರಿದಂತೆ ಆರೋಗ್ಯಕರ ಕೊಬ್ಬಿನಿಂದ ತುಂಬಿರುವ ತುಪ್ಪದಲ್ಲಿ ಆಂಟಿಮೈಕ್ರೊಬಿಯಲ್, ಆಂಟಿಫಂಗಲ್, ವಿಟಮಿನ್ ಎ, ಈ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿವೆ.
ತುಪ್ಪದ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಆದರೆ, ದೇಹದ ನಾಲ್ಕು ಅಂಗಗಳಿಗೆ ಒಂದೇ ಒಂದು ಹನಿ ತುಪ್ಪವನ್ನು ಸವರಿದರೆ ಒಟ್ಟಾರೆ ಆರೋಗ್ಯ ವೃದ್ಧಿಯಾಗುತ್ತದೆ ಎನ್ನಲಾಗುತ್ತದೆ.
ಹೊಕ್ಕಳಿಗೆ ತುಪ್ಪ ಸವರುವುದರಿಂದ ರೋಗನಿರೋಧಕ ಶಕ್ತಿ ವೃಡ್ಡಿಯಾಗುತ್ತದೆ, ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ. ಜೊತೆಗೆ ಇದು ಚರ್ಮ ಮತ್ತು ಕೂದಲನ್ನು ಪೋಷಿಸುತ್ತದೆ.
ಒಂದೇ ಒಂದು ಹನಿ ತುಪ್ಪವನ್ನು ಕಣ್ಣಿಗೆ ಸವರುವುದರಿಂದ ಇದು ಒತ್ತಡವನ್ನು ನಿವಾರಿಸುತ್ತದೆ. ಮಾತ್ರವಲ್ಲ, ಒಣ ಕಣ್ಣುಗಳ ಸಮಸ್ಯೆ ನಿವಾರಣೆಯಾಗಿ ಕಣ್ಣುಗಳನ್ನು ಪುನರ್ಯೌವನಗೊಳಿಸುತ್ತದೆ.
ಮೂಗಿನ ಹೊಳ್ಳೆಗೆ ಒಂದು ಹನಿ ತುಪ್ಪ ಲೇಪಿಸುವುದರಿಂದ ಮೂಗಿನ ಲೋಳೆಪೊರೆಯನ್ನು ತೇವಗೊಳಿಸುತ್ತದೆ. ಇದು ಅಲರ್ಜಿಯನ್ನು ತಡೆದು ಮಾನಸಿಕ ಮಾನಸಿಕ ಒತ್ತಡವನ್ನು ಶಮನಗೊಳಿಸುತ್ತದೆ.
ರಾತ್ರಿ ಮಲಗುವ ಮೊದಲು ಸ್ವಲ್ಪ ತುಪ್ಪವನ್ನು ಅಂಗಾಲಿಗೆ ಸವರಿ ಲಘುವಾಗಿ ಮಸಾಜ್ ಮಾಡಿದರೆ ಇದು ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಹಾಗಾಗಿ ಒತ್ತಡ ನಿವಾರಣೆಯಾಗಿ ಮನಸ್ಸು ಶಾಂತಗೊಳ್ಳುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.