ವಾರಕ್ಕೆ ಎರಡು ಬಾರಿ ಈ ನೀರನ್ನು ಕೂದಲಿಗೆ ಹಚ್ಚಿದರೆ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುವುದು!

Hair problems treatment:ಯಾವುದೇ ರೀತಿಯಲ್ಲಿಯೂ ಹಣ ಖರ್ಚು ಮಾಡದೇ ನೈಸರ್ಗಿಕವಾಗಿ ನಿಮ್ಮ ಬಿಳಿ ಕೂದಲನ್ನು ಕಪ್ಪು ಮಾಡುವ ಸರಳ ವಿಧಾನವಿದೆ.

Hair problems treatment : ಪ್ರತಿಯೊಬ್ಬರೂ ಉದ್ದ, ಕಪ್ಪು, ದಪ್ಪ ಮತ್ತು ಸದೃಢ  ಕೂದಲನ್ನೇ ಬಯಸುತ್ತಾರೆ. ಇದಕ್ಕಾಗಿ ಕೆಲವರು ಎಣ್ಣೆಯ ಮೊರೆ ಹೋದರೆ, ಇನ್ನು ಕೆಲವರು ಹೇರ್ ಮಾಸ್ಕ್ ಗಳನ್ನು ಬಳಸುತ್ತಾರೆ. ಮತ್ತೆ ಕೆಲವರು ಹೇರ್ ಡೈ, ಸ್ಪಾ ಎಂದೆಲ್ಲಾ ಖರ್ಚು ಮಾಡುತ್ತಾರೆ. ಆದರೆ, ಯಾವುದೇ ರೀತಿಯಲ್ಲಿಯೂ ಹಣ ಖರ್ಚು ಮಾಡದೇ ನೈಸರ್ಗಿಕವಾಗಿ ನಿಮ್ಮ ಬಿಳಿ ಕೂದಲನ್ನು ಕಪ್ಪು ಮಾಡುವ ಸರಳ ವಿಧಾನವಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಈ ಪರಿಹಾರವೆಂದರೆ ಪೇರಳೆ ಎಲೆಗಳು.ಪೇರಳೆ ಎಲೆಗಳಲ್ಲಿ ಅನೇಕ ಪೋಷಕಾಂಶಗಳಿವೆ. ಇದು ಜೀವಸತ್ವಗಳು, ಖನಿಜಗಳು ಮತ್ತು ಫೈಬರ್ ಅನ್ನು ಹೊಂದಿರುತ್ತದೆ.ಇದು ಕೂದಲು ಮತ್ತು ಚರ್ಮಕ್ಕೆ ಬೆಸ್ಟ್ ಔಷಧಿ. 

2 /5

ಕೂದಲಿಗೆ ಹೇಗೆ ಬಳಸುತ್ತಾರೆ ಮತ್ತು ಅದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳೋಣ.

3 /5

ಕೆಲವು ಪೇರಳೆ ಎಲೆಗಳನ್ನು ತೊಳೆದು ಬ್ಲೆಂಡರ್‌ನಲ್ಲಿ ಹಾಕಿ ದಪ್ಪ ಪೇಸ್ಟ್ ತಯಾರಿಸಿ. ಅದಕ್ಕೆ ಚಿಕ್ಕ ಈರುಳ್ಳಿ ಹಾಕಿ ಪ್ಯೂರಿ ಮಾಡಿಕೊಂಡು ರಸ ತೆಗೆದುಕೊಳ್ಳಿ. ಈರುಳ್ಳಿ ರಸದಲ್ಲಿ ಪೇರಳೆ  ಎಲೆಗಳ ಪೇಸ್ಟ್ ಮತ್ತು ತೆಂಗಿನ ಎಣ್ಣೆಯನ್ನು ಮಿಶ್ರಣ ಮಾಡಿ, ಕೂದಲಿಗೆ ಹಚ್ಚಿ. ವಾರಕ್ಕೆ ಎರಡು ಬಾರಿ ಈ ರೀತಿ ಮಾಡಿದರೆ ಸಾಕು.   

4 /5

15 ರಿಂದ 20 ಪೇರಳೆ ಎಲೆಗಳನ್ನು ತೊಳೆದು ಒಣಗಿಸಿ. ನಂತರ ಒಣಗಿದ ಎಲೆಗಳನ್ನು  ಮಿಕ್ಸಿಯಲ್ಲಿ ನೀರಿನೊಂದಿಗೆ ಬೆರೆಸಿ ಪೇಸ್ಟ್ ತಯಾರಿಸಿ. ಈ ಪೇಸ್ಟ್ ಅನ್ನು ಕೂದಲಿಗೆ ಹಚ್ಚಿ. ಈ ರೀತಿ ಪೇರಳೆ ಎಳೆಗಳ ಪೇಸ್ಟ್ ಬಳಸುವುದಾದರೆ ಕೂಡಾ ವಾರಕ್ಕೆ ಎರಡು ಸಾರಿ ಮಾಡಿದರೆ ಸಾಕು. 

5 /5

15 ರಿಂದ 20 ನಿಮಿಷಗಳ ಕಾಲ ಕುದಿಸಿದ ನಂತರ, ಅದನ್ನು ತಣ್ಣಗಾಗಿಸಿ. ಹೀಗೆ ತಣ್ಣಗಾದ  ನೀರನ್ನು ಫಿಲ್ಟರ್ ಮಾಡಿ ಬಾಟಲಿಯಲ್ಲಿ ಸಂಗ್ರಹಿಸಿ. ಸ್ಪ್ರೇ ಬಾಟಲಿಯ ಸಹಾಯದಿಂದ ಕೂದಲಿನ ಬೇರುಗಳಿಗೆ ಹಚ್ಚಿ ಮಸಾಜ್ ಮಾಡಿ.