"ಶ್ರೀ ಅಲ್ಲಮ ಪ್ರಭು" ಚಲನಚಿತ್ರ ವೀಕ್ಷಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ


ಗೃಹ ಸಚಿವರಾದ ಸನ್ಮಾನ್ಯ ಶ್ರೀ ಆರಗ ಜ್ಞಾನೇಂದ್ರ ರವರು 12ನೇ ಶತಮಾನದ ಇತಿಹಾಸವುಳ್ಳ ಶ್ರೀ ಅಲ್ಲಮ ಪ್ರಭು ರವರ ಜೀವನಾಧಾರಿತ ಕಥಾನಕವನ್ನು, ಕನ್ನಡ ಬೆಳ್ಳಿತೆರೆ ಮೇಲೆ ತಂದಿರುವ "ಶ್ರೀ ಅಲ್ಲಮ ಪ್ರಭು" ಚಲನಚಿತ್ರವನ್ನು PVR ವೈಷ್ಣವಿ ಮಾಲ್ ನಲ್ಲಿ ವೀಕ್ಷಿಸಿದರು.ನಾಡಿನ ಪೂಜ್ಯ ಮಠಾದೀಶ್ವರರೂ ಈ ಸಂದರ್ಭದಲ್ಲಿ ಉಪಸ್ತಿತರಿದ್ದು, ಚಿತ್ರವನ್ನು ವೀಕ್ಷಿಸಿದರು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
  

1 /4

ನಾಡಿನ ಪೂಜ್ಯ ಮಠಾದೀಶ್ವರರು ಶ್ರೀ ಅಲ್ಲಮಪ್ರಭು ಚಲನಚಿತ್ರ ಅದ್ಬುತವಾಗಿ ಮೂಡಿ ಬಂದಿದ್ದು ಪ್ರಭುಲಿಂಗಲೀಲೆ ಯನ್ನು ಎತ್ತಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

2 /4

ಇಂತಹ ಚಲನಚಿತ್ರಗಳು ಯುವ ಪೀಳಿಗೆ ನೋಡುವುದು ಅತ್ಯಂತ ಅವಶ್ಯಕ ಎಂದರು. ಚಿತ್ರ ಅತೀ ಸುಂದರ ಹಾಗು ನೈಜತೆಯಿಂದ ಮೂಡಿ ಬಂದಿದ್ದು. ಎಲ್ಲರೂ ವೀಕ್ಷಿಸಬೇಕೆಂದರು.  

3 /4

ಗೃಹ ಸಚಿವರಾದ ಸನ್ಮಾನ್ಯ ಶ್ರೀ ಆರಗ ಜ್ಞಾನೇಂದ್ರ ರವರು ತಮ್ಮ ಸಾಮಾಜಿಕ ಕಳಕಳಿಯಿಂದ ಇಂತಹ ಸಮಾಜ ಸುಧಾರಕ ಹಾಗು ವಚನ ಸಾಹಿತ್ಯವನ್ನು ಬೆಳ್ಳಿ ತೆರೆಯ ಮೇಲೆ ತಂದಿರುವ ಚಿತ್ರತಂಡವನ್ನು ಶ್ಲಾಘಿಸಿದರು

4 /4

ಅಮರಜ್ಯೋತಿ ಪಿಕ್ಚರ್ಸ್ ಸಂಸ್ಥೆಯಿಂದ, ಚಿತ್ರ ನಿರ್ಮಾಣವಾಗಿದ್ದು, ನಿರ್ಮಾಪಕರಾದ  ಮಾಧವಾನಂದ ಯೊ ಶೇಗುಣಸಿ, ಚಿತ್ರ ನಟರಾದ ಶ್ರೀ ವಿಕ್ರಂ ಸೂರಿ, ರಘು ಭಟ್, ಶುಕ್ರ ಫಿಲಂಸ್ ಸೋಮಣ್ಣ, ಜಯಂತ್ ಹಾಗೂ ಇತರ ಪ್ರಮುಖರು ಸಹ ಉಪಸ್ತಿತರಿದ್ದರು.