2024 ಆರಂಭಕ್ಕೂ ಮುನ್ನ ಈ ರಾಶಿಗೆ ಅಷ್ಟೈಶ್ವರ್ಯ ಯೋಗ: ವ್ಯಾಪಾರದಲ್ಲಿ ಅಪಾರ ಯಶಸ್ಸು, ಊಹೆ ಮೀರಿ ಸಂಪತ್ತು ಕರುಣಿಸುವನು ಬುಧದೇವ

Budh Gochar in Dhanu Rashi: ಜ್ಯೋತಿಷ್ಯದ ಪ್ರಕಾರ ಬುಧ, ಗ್ರಹಗಳ ರಾಜಕುಮಾರ ಮತ್ತು ಬುದ್ಧಿವಂತಿಕೆಯ ಗ್ರಹ.  ನವೆಂಬರ್ ತಿಂಗಳಲ್ಲಿ ಬುಧ ತನ್ನ ರಾಶಿಯನ್ನು ಎರಡು ಬಾರಿ ಬದಲಾಯಿಸುತ್ತಿದ್ದಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

27 ನವೆಂಬರ್ 2023 ರಂದು ಬೆಳಿಗ್ಗೆ 05:41 ಕ್ಕೆ ಧನು ರಾಶಿಯನ್ನು ಒಂದು ಬಾರಿ ಪ್ರವೇಶಿಸಿದರೆ, 28 ಡಿಸೆಂಬರ್ 2023 ರವರೆಗೆ ಈ ರಾಶಿಯಲ್ಲಿ ಇರುತ್ತಾನೆ. ಇದಾದ ನಂತರ ಮತ್ತೆ ವೃಶ್ಚಿಕ ರಾಶಿಯನ್ನು ಪ್ರವೇಶಿಸುತ್ತದೆ.

2 /6

ಇನ್ನು ಧನು ರಾಶಿಗೆ ಬುಧದೇವ ಪ್ರವೇಶವಾಗುತ್ತಿದ್ದಂತೆ, ಕೆಲ ರಾಶಿಗಳ ಜನರ ಜೀವನದಲ್ಲಿ ಸಂತೋಷ ನೆಲೆಯಾಗಲಿದೆ.  ಜೀವನದಲ್ಲಿ ಬಹುದೊಡ್ಡ ಸಾಧನೆ ಮಾಡಲಿದ್ದಾರೆ. ಬುಧನು ಗುರುವಿನ ರಾಶಿಗೆ ಪ್ರವೇಶಿಸುವುದರಿಂದ ಯಾವ ರಾಶಿಗಳು ಹೆಚ್ಚಿನ ಲಾಭವನ್ನು ಪಡೆಯುತ್ತವೆ ಎಂಬುದನ್ನು ತಿಳಿಯೋಣ.

3 /6

ಮಿಥುನ ರಾಶಿ: ಮಿಥುನ ರಾಶಿಯ ಜನರಿಗೆ ಬುಧದೇವ ಅದೃಷ್ಟದ ಬೆಂಬಲವನ್ನು ನೀಡಲಿದ್ದಾನೆ. ಬುಧ ಗೋಚರದಿಂದ ಈ ರಾಶಿಯವರು ಕೈಯಿಟ್ಟ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ಸನ್ನು ಸಾಧಿಸಬಹುದು. ಅವಿವಾಹಿತರಿಗೆ ಕಂಕಣ ಬಲವಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ವ್ಯವಹಾರದಲ್ಲಿ ಲಾಭವನ್ನು ಪಡೆಯುವ ಬಲವಾದ ಅವಕಾಶಗಳಿವೆ.

4 /6

ಕನ್ಯಾ ರಾಶಿ: ಬುಧನು ಧನು ರಾಶಿಯನ್ನು ಪ್ರವೇಶಿಸಿದ ಬಳಿಕ ಈ ರಾಶಿಯ ಜನರಿಗೆ ಯಶಸ್ಸು ಅರಸಿ ಬರಲಿದೆ. ಹೊಸ ಆದಾಯದ ಮೂಲಗಳು ನಿಮ್ಮಪಾಲಾಗಲಿದೆ. ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ವ್ಯಾಪಾರದಲ್ಲಿ ಅಪಾರ ಯಶಸ್ಸಿನ ಜೊತೆಗೆ ಆರ್ಥಿಕ ಲಾಭದ ಸಾಧ್ಯತೆಗಳಿವೆ.

5 /6

ಧನು ರಾಶಿ: ಈ ರಾಶಿಗ ಜನರಿಗೆ ಬುಧಗೋಚರದಿಂದ ವಿಶೇಷ ಪ್ರಯೋಜನಗಳು ಲಭ್ಯವಾಗಲಿವೆ. ಕುಟುಂಬದೊಂದಿಗೆ ಉತ್ತಮ ಸಮಯವನ್ನು ಕಳೆಯಿರಿ. ವ್ಯಾಪಾರಸ್ಥರು ಕನಸಿನ ಯೋಜನೆಯನ್ನು ಸಾಧಿಸಬಹುದು. ಹೊಸ ಆದಾಯದ ಮೂಲಗಳು ತೆರೆದುಕೊಳ್ಳುತ್ತವೆ. ಸಹಭಾಗಿತ್ವದಲ್ಲಿ ಮಾಡಿದ ವ್ಯವಹಾರದಲ್ಲಿ ದೊಡ್ಡ ಲಾಭವನ್ನು ಪಡೆಯುತ್ತೀರಿ.

6 /6

(ಸೂಚನೆ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)