Astro Tips: ಹೆಣ್ಣು ಮಾಡುವ ಈ ತಪ್ಪುಗಳಿಂದ ಗಂಡ ಮತ್ತು ಮನೆಯವರಿಗೆ ಧನಹಾನಿ!

Hindu Goddess Lakshmi: ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.
 

Hindu Goddess Lakshmi: ಜೀವನದಲ್ಲಿ ಗುರಿ ತಲುಪುವುದಕ್ಕೆ ನಮಗೆ ಸಾಕಷ್ಟು ಅಡಚಣೆಗಳು ಎದುರಾಗುತ್ತವೆ. ನಾವು ಮಾಡುವ ಕೆಲವು ತಪ್ಪುಗಳೇ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗುತ್ತವೆ. ಹಿಂದಿನ ಜನ್ಮದಲ್ಲಿ ಮಾಡಿದ ಕೆಲ ತಪ್ಪುಗಳಿಂದ ನಾವು ಈಗಿನ ಜನ್ಮದಲ್ಲಿ ಕಷ್ಟಗಳನ್ನು ಎದುರಿಸುತ್ತೇವೆ ಎಂದು ಹೇಳಲಾಗಿದೆ. ಹೆಣ್ಣುಮಕ್ಕಳು ಮಾಡುವ ಕೆಲವು ತಪ್ಪುಗಳಿಂದ ಪತಿ & ಆತನ ಮನೆಯವರು ಬೀದಿಗೆ ಬರಬಹುದು. ಹೆಣ್ಣು ಮಾಡುವ ಕೆಲವು ತಪ್ಪುಗಳಿಂದ ಆಕೆಯ ಗಂಡ ಅಥವಾ ಮನೆಯವರಿಗೆ ಅಂದುಕೊಂಡಿದ್ದನ್ನು ಸಾಧಿಸಲು ಸಾಧ್ಯವಾಗುವುದಿಲ್ಲ. ತಮ್ಮ ಗುರಿಯನ್ನು ತಲುಪಲು ಸಾಧ್ಯವಾಗುವುದಿಲ್ಲ. ಹೆಣ್ಣು ಮಾಡುವ ಈ ತಪ್ಪುಗಳಿಂದ ಪತಿ ಅಥವಾ ಮನೆಯವರು ಕಷ್ಟಕರ ಜೀವನ ಎದುರಿಸಬೇಕಾಗುತ್ತದೆ. ಇದರಿಂದ ವ್ಯಾಪಾರ ಅಥವಾ ವ್ಯವಹಾರದಲ್ಲಿ ಲಾಭ ಸಿಗುವುದಿಲ್ಲ. ಆ ತಪ್ಪುಗಳು ಯಾವವು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
  

1 /4

ಹೆಣ್ಣು ಮಕ್ಕಳು ತಿಳಿಯದೆ ಕೆಲವೊಂದು ತಪ್ಪುಗಳನ್ನು ಮಾಡುತ್ತಾರೆ. ಈ ಪೈಕಿ ಮೊದಲನೆಯದಾಗಿ ಹೆಣ್ಣು ಮಕ್ಕಳು ಬೆಳಗ್ಗೆ ತಡವಾಗಿ ಏಳುವುದು. ಹೆಣ್ಣು ಮಕ್ಕಳಿಗೆ ಬೆಳಗ್ಗೆ ತಡವಾಗಿ ಏಳುವುದು ಒಳ್ಳೆಯದು ಅಲ್ಲ, ಇದು ದರಿದ್ರವನ್ನು ತರುತ್ತದೆ. ಮನೆಯ ಹೆಣ್ಣು ಮಕ್ಕಳು ಬೆಳಗ್ಗೆ ಬೇಗ ಏಳುವುದರಿಂದ ದೊಡ್ಡ ಬದಲಾವಣೆ ಕಾಣಬಹುದು.

2 /4

ಎರಡನೇಯದಾಗಿ ಹೆಣ್ಣುಮಕ್ಕಳು ಮನೆಯಲ್ಲಿ ಕೆಟ್ಟ ಮಾತುಗಳನ್ನು ಆಡಬಾರದು. ಯಾಕೆಂದರೆ ಆ ಮನೆ ಏಳಿಗೆ ಆಗುವುದಿಲ್ಲವೆಂದು ಪುರಾಣಗಳು ಹೇಳುತ್ತವೆ. ಜಗಳ ಮಾಡುವ ಹೆಣ್ಣುಮಕ್ಕಳಿದ್ದರೆ ಆ ಮನೆಯಲ್ಲಿ ತಾಯಿ ಲಕ್ಷ್ಮಿದೇವಿ ಇರುವುದಿಲ್ಲ. ಹೆಣ್ಣುಮಕ್ಕಳು ಲಕ್ಷ್ಮಿದೇವಿಯ ರೂಪ, ಅದರಿಂದ ಖುಷಿಯಿಂದ ಇರುವುದು ಮನೆಗೆ ಒಳಿತಾಗುತ್ತದೆ. ಹೆಣ್ಣಿನ ಕಣ್ಣೀರು ಆ ಮನೆಗೆ ಒಳ್ಳೆಯದಲ್ಲವೆಂದು ಹೇಳಲಾಗಿದೆ.

3 /4

ಮೂರನೇಯದಾಗಿ ಹೆಣ್ಣುಮಕ್ಕಳು ಬಳಸುವ ಬಳೆ ಹಾಗೂ ಗೆಜ್ಜೆಗಳ್ಳನ್ನು ಬೇರೆಯವರಿಗೆ ಕೊಡಬಾರದು. ಯಾಕೆಂದರೆ ತಾಯಿ ಲಕ್ಷ್ಮಿದೇವಿಯನ್ನು ಬೇರೆಯವರಿಗೆ ಕೊಟ್ಟ ಹಾಗೇ ಆಗುತ್ತದೆ.

4 /4

ನಾಲ್ಕನೇಯದಾಗಿ ಹೆಣ್ಣು ಮಕ್ಕಳು ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಯಾರ ಮನೆ ಸ್ವಚ್ಛವಾಗಿ ಇರುತ್ತದೆಯೋ ಆ ಮನೆಯಲ್ಲಿ ತಾಯಿ ಲಕ್ಷ್ಮಿದೇವಿ ನೆಲೆಸುತ್ತಾಳೆ.