ಆಗಸ್ಟ್ ತಿಂಗಳಲ್ಲಿ ಈ ರಾಶಿಯವರ ಮೇಲೆ ಆಗಲಿದೆ ಹಣದ ಸುರಿಮಳೆ ..! ನಿಮ್ಮ ರಾಶಿ ಇದರಲ್ಲಿದೆಯೇ ?

ಈ 5 ರಾಶಿಯವರಿಗೆ ಆಗಸ್ಟ್ ತಿಂಗಳು ವೃತ್ತಿಜೀವನದಲ್ಲಿ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಅವರ ಆದಾಯವೂ ಹೆಚ್ಚಾಗುತ್ತದೆ.

Monthly Horoscope August 2022: ಆಗಸ್ಟ್ ತಿಂಗಳು ಪ್ರಾರಂಭವಾಗಿದೆ. ಈ ತಿಂಗಳಲ್ಲಿ ಅನೇಕ ಪ್ರಮುಖ ಗ್ರಹ ಬಲಾವಣೆಗಳು ನಡೆಯುತ್ತಿವೆ. ಇದರ ಶುಭ ಮತ್ತು ಅಶುಭ ಪರಿಣಾಮವು ಎಲ್ಲಾ ರಾಶಿಚಕ್ರ ಚಿಹ್ನೆಗಳ ಜನರ ಮೇಲೆ ಇರುತ್ತದೆ. ಈ 5 ರಾಶಿಯವರಿಗೆ ಆಗಸ್ಟ್ ತಿಂಗಳು ವೃತ್ತಿಜೀವನದಲ್ಲಿ ಅದ್ಭುತ ಪ್ರಯೋಜನಗಳನ್ನು ನೀಡುತ್ತದೆ. ಅವರ ಆದಾಯವೂ ಹೆಚ್ಚಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಮೇಷ: ಮೇಷ ರಾಶಿಯವರಿಗೆ ಆಗಸ್ಟ್ ತಿಂಗಳು ಬಹಳಷ್ಟು ಉತ್ತಮ ಫಲ ನೀಡುತ್ತದೆ. ಅವರು ವೃತ್ತಿಜೀವನದಲ್ಲಿ ಯಶಸ್ಸು ಪಡೆಯಲಿದ್ದಾರೆ. ಹೊಸ ಉದ್ಯೋಗದ ಹುಡುಕಾಟ ಕೊನೆಗೊಳ್ಳುತ್ತದೆ. ಪ್ರಮೋಷನ್-ಇನ್ಕ್ರಿಮೆಂಟ್ ಲಭ್ಯವಾಗಬಹುದು. ಹೂಡಿಕೆಗೆ ಈ ಸಮಯ ಉತ್ತಮವಾಗಿರಲಿದೆ.

2 /5

ವೃಷಭ: ವೃಷಭ ರಾಶಿಯವರಿಗೆ ಆಗಸ್ಟ್ ತಿಂಗಳು ಅನೇಕ ಉಡುಗೊರೆಗಳನ್ನು ಹೊತ್ತು ತರುತ್ತಿದೆ. ಹೊಸ ಉದ್ಯೋಗ ದೊರೆಯಲಿದೆ. ಬಡ್ತಿ ದೊರೆಯಲಿದೆ, ಆದಾಯ ಹೆಚ್ಚಲಿದೆ. ವೃತ್ತಿ ಜೀವನದಲ್ಲಿ ನೀವು ಬಹಳ ದಿನಗಳಿಂದ ಕಾಯುತ್ತಿದ್ದ  ಕೆಲವು ಬದಲಾವಣೆಗಳು ಕಾಣಿಸಲಿದೆ. ಯಶಸ್ಸು ಸಿಗಲಿದೆ. 

3 /5

ಮಿಥುನ: ಆಗಸ್ಟ್ ತಿಂಗಳಿನಲ್ಲಿ ಮಿಥುನ ರಾಶಿಯವರಿಗೆ  ಲಕ್ಷ್ಮೀ ದೇವಿಯ ಆಶೀರ್ವಾದ ಇರಲಿದೆ. ಈ ರಾಶಿಯವರು ಬೇರೆ ಬೇರೆ ಮೂಲಗಳಿಂದ ಹಣ ಪಡೆಯಲಿದ್ದಾರೆ. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ. ಉದ್ಯೋಗಾಕಾಂಕ್ಷಿಗಳಿಗೆ ಲಾಭವಾಗಲಿದೆ. ಕುಟುಂಬದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಬಹುದು. 

4 /5

ಸಿಂಹ: ಆಗಸ್ಟ್ 2022 ಸಿಂಹ ರಾಶಿಯವರಿಗೆ ವ್ಯಾಪಾರದಲ್ಲಿ  ಲಾಭವಾಗಲಿದೆ. ನ್ಯಾಯಾಲಯದ ವಿಷಯಗಳು ಇತ್ಯರ್ಥವಾಗಲಿವೆ. ಆದಾಯ ಹೆಚ್ಚಲಿದೆ.  ಹೊಸ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಉತ್ತಮ ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳಿಗೆ ಈ ತಿಂಗಳು ಉತ್ತಮವಾಗಿರುತ್ತದೆ.   

5 /5

ಮಕರ: ಈ ಸಮಯ ಮಕರ ರಾಶಿಯವರಿಗೆ ಬಹಳಷ್ಟು ಲಾಭ ತರಲಿದೆ. ಉದ್ಯೋಗ-ವ್ಯವಹಾರದಲ್ಲಿ ಲಾಭವಾಗಲಿದೆ. ಗೌರವ ಹೆಚ್ಚಾಗಲಿದೆ. ಕೆಲಸದಲ್ಲಿ ಯಶಸ್ಸು ಸಿಗಲಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ನೆರವೇರಲಿವೆ. ಆಸ್ತಿ ಸಂಬಂಧಿತ  ಸಮಸ್ಯೆ ಬಗೆಹರಿಯಲಿದೆ.  ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)