Abhi Aviva Reception: ಅಭಿ - ಅವಿವಾ ಆರತಕ್ಷತೆಯಲ್ಲಿ ಪಾನಿಪೂರಿ ಸವಿದ ಹಾಲಿ ಸಿಎಂ - ಮಾಜಿ ಸಿಎಂ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ - ಅವಿವಾ ವಿವಾಹ ಆರತಕ್ಷತೆ ನಡೆಯುತ್ತಿದೆ. ಸಿನಿಮಾ ರಂಗದವರ ಜೊತೆ ರಾಜಕೀಯ ಮುಖಂಡರು ಸಹ ಅದ್ಧೂರಿ ಸಮಾರಂಭಕ್ಕೆ ಆಗಮಿಸಿದ್ದಾರೆ. ಆರತಕ್ಷತೆಗೆ ಆಗಮಿಸಿದ ಗಣ್ಯರು ನೂತನ ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ.  

Abhi Aviva Reception: ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ - ಅವಿವಾ ವಿವಾಹ ಆರತಕ್ಷತೆ ನಡೆಯುತ್ತಿದೆ. ಸಿನಿಮಾ ರಂಗದವರ ಜೊತೆ ರಾಜಕೀಯ ಮುಖಂಡರು ಸಹ ಅದ್ಧೂರಿ ಸಮಾರಂಭಕ್ಕೆ ಆಗಮಿಸಿದ್ದಾರೆ. ಆರತಕ್ಷತೆಗೆ ಆಗಮಿಸಿದ ಗಣ್ಯರು ನೂತನ ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ.  

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಭಿಷೇಕ್ - ಅವಿವಾ ವಿವಾಹ ಆರತಕ್ಷತೆ ನಡೆಯುತ್ತಿದೆ. 

2 /5

ಸಿನಿಮಾ ರಂಗದವರ ಜೊತೆ ರಾಜಕೀಯ ಮುಖಂಡರು ಸಹ ಅದ್ಧೂರಿ ಸಮಾರಂಭಕ್ಕೆ ಆಗಮಿಸಿದ್ದಾರೆ. 

3 /5

ಆರತಕ್ಷತೆಗೆ ಆಗಮಿಸಿದ ಗಣ್ಯರು ನೂತನ ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ. 

4 /5

ಅಂಬರೀಶ್ ಪುತ್ರ ಅಭಿಷೇಕ್ ಮತ್ತು ಅವಿವಾ ಅವರ ವಿವಾಹ ಆರತಕ್ಷತೆಯಲ್ಲಿ ಹಾಲಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಬೊಮ್ಮಾಯಿ ಭೇಟಿಯಾದರು.

5 /5

ಇದೇ ವೇಳೆ ಹಾಲಿ ಸಿಎಂ ಹಾಗೂ ಮಾಜಿ ಸಿಎಂ ಕುಶಲೋಪರಿ ವಿಚಾರಿಸಿ, ಪಾನಿಪೂರಿ ಸವಿದರು.