ಈ ಒಂದು ತರಕಾರಿಯಿಂದ ಬಿಳಿ ಕೂದಲು ಕಪ್ಪಾಗುವುದಷ್ಟೇ ಅಲ್ಲ ಈ ಸಮಸ್ಯೆಗಳಿಗೂ ಪರಿಹಾರ!

Home Remedy For Hair Fall and White Hair: ಕೂದಲಿನ ಹಲವು ಸಮಸ್ಯೆಗಳಿಗೆ ಕೆಲವು ತರಕಾರಿಗಳು ಅತ್ಯುತ್ತಮ ಔಷಧಿಯಾಗಿ ಕಾರ್ಯನಿರ್ವಹಿಸುತ್ತವೆ. 

ಬೆಂಗಳೂರು: ಹವಾಮಾನ ವೈಪರಿತ್ಯ, ಮಾಲಿನ್ಯದಿಂದಾಗಿ ಕೂದಲು ಹಾಳಾಗಿದ್ಯಾ, ಚಿಕ್ಕ ವಯಸ್ಸಿನಲ್ಲೇ ಕೂದಲು ಬೆಳ್ಳಗಾಗಿದ್ಯಾ ಈ ಎಲ್ಲಾದರೂ ಒಂದು ಹೇರ್ ಪ್ಯಾಕ್ ಅತ್ಯುತ್ತಮ ಮನೆಮದ್ದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಈ ಬದಲಾದ ಜೀವನಶೈಲಿಯಲ್ಲಿ ದೈಹಿಕ ಆರೋಗ್ಯದಂತೆ ಕೂದಲಿನ ಆರೋಗ್ಯವೂ ಹಾಳಾಗುವುದು ಸರ್ವೇ ಸಾಮಾನ್ಯ. 

2 /8

ಕೂದಲಿನ ಸಮಸ್ಯೆಗಳಲ್ಲಿ ಕೂದಲು ಉದುರುವಿಕೆ, ಕೂದಲು ಜಡವಾಗುವುದು, ಅಕಾಲಿಕ ಬಿಳಿ ಕೂದಲು ಎಲ್ಲದಕ್ಕೂ ಒಂದೇ ಒಂದು ಮನೆಮದ್ದಿನಿಂದ ಪರಿಹಾರ ಪಡೆಯಬಹುದು.

3 /8

ಕೂದಲು ಉದುರುವಿಕೆಯನ್ನು ತಡೆಯಲು ತರಕಾರಿಗಳ ಸೇವನೆ ಪ್ರಯೋಜನಕಾರಿ. ಅಂತೆಯೇ ಒಂದು ತರಕಾರಿ ಕೂದಲಿನ ಸರ್ವ ಸಮಸ್ಯೆಗೂ ಪರಿಹಾರ ನೀಡುತ್ತದೆ. 

4 /8

ಬೀಟ್ರೂಟ್ ಬಳಸಿ ಬಿಳಿ ಕೂದಲನ್ನು ಸುಲಭವಾಗಿ ಕಪ್ಪಾಗಿಸಬಹುದು. 

5 /8

ಬೀಟ್ರೂಟ್ ಸಿಪ್ಪೆ ಒರೆದು ಅದನ್ನು ಸಣ್ಣಗೆ ತುರಿದು ಮಿಕ್ಸಿ ಮಾಡಿ ತಲೆಗೆ ಸ್ನಾನ ಮಾಡುವ ಅರ್ಧಗಂಟೆ ಮೊದಲು ಈ ಹೇರ್ ಪ್ಯಾಕ್ ಅನ್ನು ಕೂದಲಿಗೆ ಅನ್ವಯಿಸಿ. 

6 /8

ಬೀಟ್ರೂಟ್ ಹೇರ್ ಪ್ಯಾಕ್ ನಿಯಮಿತವಾಗಿ ಬಳಸುವುದರಿಂದ ಬಿಳಿ ಕೂದಲು ನೈಸರ್ಗಿಕವಾಗಿ ಕಪ್ಪಾಗುತ್ತದೆ. 

7 /8

ಅಷ್ಟೇ ಅಲ್ಲ ಈ ಹೇರ್ ಪ್ಯಾಕ್ ಬಳಸುವುದರಿಂದ ಕೂದಲು ಉದುರುವಿಕೆ ಕಡಿಮೆಯಾಗಿ ದಷ್ಟಪುಷ್ಟವಾದ ಉದ್ದ, ಕಾಂತಿಯುತ ಕೂದಲನ್ನು ನಿಮ್ಮದಾಗಿಸಬಹುದು. 

8 /8

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ.ಈ ಮಾಹಿತಿಯ ಹೊಣೆಯನ್ನು ಜೀ ಕನ್ನಡ ನ್ಯೂಸ್ ಹೇಳಿಕೊಳ್ಳುವುದಿಲ್ಲ.