ತಿಂಗಳಾನುಗಟ್ಟಲೆಯಿಂದಲೇ ಕಾಡುವ ಕೆಮ್ಮನ್ನು ಒದ್ದೋಡಿಸುತ್ತದೆ ಈ ಮನೆ ಮದ್ದು!ಒಂದೇ ಬಾರಿ ಸೇವಿಸಿದರೆ ಸಾಕು !

ಕೆಮ್ಮು ಆರಂಭವಾಗುವಾಗಲೇ ಔಷಧಿ ಬದಲು ಈ ಮನೆ ಮದ್ದುಗಳನ್ನು ಬಳಸಿದರೆ ಮತ್ತೆ ಎಂದೂ ಕೆಮ್ಮಿನ ಸಮಸ್ಯೆ ಕಾಡುವುದೇ ಇಲ್ಲ. 
 

ಬೆಂಗಳೂರು : ಹವಾಮಾನ ಬದಲಾಗುತ್ತಿದ್ದಂತೆ ಕಾಡುವ ಕೆಮ್ಮು ಒಮ್ಮೆ ಶುರುವಾದರೆ ಮತ್ತೆ ತಿಂಗಳವರೆಗೆ ಕಾಡುತ್ತಲೇ ಇರುತ್ತದೆ. ಸಿರಪ್, ಮಾತ್ರೆಗಳು ಕೂಡಾ ಇದರ ಮೇಲೆ ಪರಿಣಾಮ ಬೀರುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಕೆಮ್ಮು ಆರಂಭವಾಗುವಾಗಲೇ ಔಷಧಿ ಬದಲು ಈ ಮನೆ ಮದ್ದುಗಳನ್ನು ಬಳಸಿದರೆ ಮತ್ತೆ ಎಂದೂ ಕೆಮ್ಮಿನ ಸಮಸ್ಯೆ ಕಾಡುವುದೇ ಇಲ್ಲ.   

2 /8

ಕೆಮ್ಮು ಗುಣಪಡಿಸುವ ಪ್ರಮುಖ ಔಷಧಿ ಎಂದರೆ ನೀರು. ಕೆಮ್ಮು ಇದ್ದಾಗ ಬಹಳಷ್ಟು ನೀರು ಸೇವಿಸಬೇಕು. ಇದರಿಂದ ದೇಹ ಹೈಡ್ರೆಟ್ ಆಗಿರುತ್ತದೆ. ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು ಎನ್ನುವುದು ನೆನಪಿರಲಿ. 

3 /8

ಉಗುರು ಬಿಸಿಯಿರುವ ನೀರಿಗೆ ಸ್ವಲ್ಪ ಉಪ್ಪು ಹಾಕಿ ಗಾರ್ಗಲ್ ಮಾಡಬೇಕು. ಇದು ಕೆಮ್ಮಿನಿಂದ ಪರಿಹಾರ ನೀಡಲು ಸಹಾಯ ಮಾಡುತ್ತದೆ.

4 /8

 ಜೇನುತುಪ್ಪದಲ್ಲಿ ಆಂಟಿ ಬ್ಯಾಕ್ಟೀರಿಯಲ್ ಗುಣವಿರುತ್ತದೆ. ಇದು ಸೋಂಕಿನಿಂದ ರಕ್ಷಣೆ ನೀಡುತ್ತದೆ. 

5 /8

ದಿನಕ್ಕೆ ಮೂರರಿಂದ ನಾಲ್ಕು ಬಾರಿ ಸ್ಟೀಮ್ ತೆಗೆದುಕೊಳ್ಳುವುದರಿಂದ ಕೆಮ್ಮು ಬೇಗನೇ ಗುಣವಾಗುತ್ತದೆ. 

6 /8

ಶುಂಠಿ ಚಹಾ ಸೇವಿಸುವ ಮೂಲಕ ಕೂಡಾ ಕೆಮ್ಮಣ್ಣು ನಿವಾರಣೆ ಮಾಡಬಹುದು. ಒಂದು ಲೋಟ ನೀರಿಗೆ ಶುಂಠಿ ಜಜ್ಜಿ ಹಾಕಿ ಚೆನ್ನಾಗಿ ಕುದಿಸಬೇಕು. ಇದಕ್ಕೆ ಒಂದೆರಡು ತುಳಸಿ ಎಲೆ ಸೇರಿಸಿದರೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. 

7 /8

ಅರಶಿನ ಹಾಲನ್ನು ಸೇವಿಸಿದರೆ ಬಹಳ ಬೇಗನೆ ಕೆಮ್ಮು ನಿವಾರಣೆಯಾಗುವುದು. ಇದನ್ನು ಸೇವಿಸಿದರೆ ರೋಗ ನಿರೋಧಕ ಶಕ್ತಿ ಹೆಚ್ಚಾಗುವುದು. 

8 /8

ಸೂಚನೆ: ಈ ಲೇಖನವು ಸಾಮಾನ್ಯ ಮಾಹಿತಿಗಾಗಿ ಮಾತ್ರ. ಇದು ಯಾವುದೇ ಔಷಧಿ ಅಥವಾ ಚಿಕಿತ್ಸೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ವೈದ್ಯರನ್ನು ಸಂಪರ್ಕಿಸಿ. ಜೀ ಕನ್ನಡ ನ್ಯೂಸ್‌ ಇದನ್ನು ಖಚಿತಪಡಿಸುವುದಿಲ್ಲ.