ಮಧುಮೇಹ ಇದ್ದವರಿಗೆ ಈ ಹಳದಿ ಹಣ್ಣು ಅಮೃತ ಇದ್ದ ಹಾಗೆ. ಇದು ಬ್ಲಡ್ ಶುಗರ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಬೆಂಗಳೂರು : ಮಧುಮೇಹ ರೋಗಿಗಳು ಎಲ್ಲಾ ಹಣ್ಣುಗಳನ್ನು ತಿನ್ನುವಂತಿಲ್ಲ. ಆದರೆ ಈ ಒಂದು ಪುಟ್ಟ ಹಣ್ಣನ್ನು ಸೇವಿಸಿದರೆ ಸಾಕು, ಡಯಾಬಿಟೀಸ್ ಅನ್ನು ನಿಯಂತ್ರಣಕ್ಕೆ ತರಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮಧುಮೇಹವಿದ್ದಾಗ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಒಂದು ಸಣ್ಣ ತಪ್ಪು ಕೂಡಾ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ಹೆಚ್ಚಿಸುತ್ತದೆ.
ಮಧುಮೇಹ ಇದ್ದವರಿಗೆ ಈ ಹಳದಿ ಹಣ್ಣು ಅಮೃತ ಇದ್ದ ಹಾಗೆ. ಇದು ಬ್ಲಡ್ ಶುಗರ್ ಅನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಈ ಅದ್ಭುತ ಹಣ್ಣಿನ ಹೆಸರು ಕೃಷ್ಣ ಫಲ. ಇದನ್ನು ಫ್ಯಾಷನ್ ಫ್ರುಟ್ ಎಂದೂ ಕರೆಯುತ್ತಾರೆ.ಸಿಹಿ ಮತ್ತು ಹುಳಿ ಮಿಶ್ರಿತವಾದ ಈ ಹಣ್ಣು ಬ್ಲಡ್ ಶುಗರ್ ಇದ್ದವರಿಗೆ ಸಂಜೀವಿನಿ.
ಕೃಷ್ಣ ಫಲ ಅಥವಾ ಫ್ಯಾಷನ್ ಫ್ರುಟ್ ನ ಗ್ಲೈಸೆಮಿಕ್ ಸೂಚ್ಯಂಕವು ತುಂಬಾ ಕಡಿಮೆಯಾಗಿರುತ್ತದೆ.ಇದರಿಂದಾಗಿ ಈ ಹಣ್ಣು ಸೇವಿಸಿದರೆ ರಕ್ತದಲ್ಲಿನ ಸಕ್ಕರೆಯ ಮಟ್ಟ ಹೆಚ್ಚಾಗಲು ಬಿಡುವುದಿಲ್ಲ.
ಕೃಷ್ಣ ಫಲದ ಸಿಪ್ಪೆಯಲ್ಲಿ ಫೈಬರ್ ಮತ್ತು ಕಾರ್ಬೋಹೈಡ್ರೇಟ್ಗಳು ಅತಿ ಹೆಚ್ಚು ಪ್ರಮಾಣದಲ್ಲಿ ಇರುತ್ತವೆ.ಹಾಗಾಗಿ ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿರುತ್ತದೆ.
ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. Zee Kannada News ಅದನ್ನು ಅನುಮೋದಿಸುವುದಿಲ್ಲ.