ನಿತ್ಯ ಈ ಮಸಾಲೆಗಳನ್ನು ಬಳಸಿದ್ರೆ ಡಯಾಬಿಟಿಸ್ ರೋಗಿಗಳಲ್ಲಿ ಶುಗರ್ ಎಂದಿಗೂ ಹೈ ಆಗುವುದಿಲ್ಲ!

Diabetes Diet: ದೇಶದಲ್ಲಿ ದಿನೇ ದಿನೇ ಮಧುಮೆಹಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಡಯಾಬಿಟಿಸ್ ಸಮಸ್ಯೆ ಇರುವವರು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. 

Spices To Control Diabetes: ಆಯುರ್ವೇದದ ಪ್ರಕಾರ, ನಮ್ಮ ದೈನಂದಿನ ಆಹಾರಪದ್ದತಿಯ ಬಗ್ಗೆ ಸರಿಯಾದ ರೀತಿಯಲ್ಲಿ ನಿಗಾವಹಿಸುವುದರಿಂದ ಮಧುಮೇಹ ನಿಯಂತ್ರಣ ತುಂಬಾ ಸುಲಭವಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಡಯಾಬಿಟಿಸ್ ರೋಗಿಗಳು ನಿತ್ಯ ತಮ್ಮ ಆಹಾರದಲ್ಲಿ ಕೆಲವು ಮಸಾಲೆಗಳನ್ನು ಬಳಸುವುದರಿಂದ ಎಂದಿಗೂ ಸಹ ಶುಗರ್ ಹೆಚ್ಚಾಗುವುದೇ ಇಲ್ಲ. ಅಂತಹ ಮಸಾಲೆಗಳೆಂದರೆ... 

2 /8

ಕರ್ಕ್ಯುಮಿನ್, ಉತ್ಕರ್ಷಣ ನಿರೋಧಕಗಳಂತ ಅಂಶ ಅರಿಶಿನದಲ್ಲಿ ಕಂಡು ಬರುವುದರಿಂದ ಇದು ಬ್ಲಡ್ ಶುಗರ್ ನಿಯಂತ್ರಿಸುವ ಪರಿಣಾಮಕಾರಿ ಮದ್ದು. 

3 /8

ಶುಂಠಿಯಲ್ಲಿರುವ ಜಿಂಜಾರೋಯಿಲ್ ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ಮಧುಮೇಹವನ್ನು ನಿಯಂತ್ರಣದಲ್ಲಿಡುತ್ತದೆ. 

4 /8

ಕೆಮ್ಮು-ಕಫಕ್ಕೆ ಸಂಜೀವಿನಿಯಂತಿರುವ ಕರಿಮೆಣಸಿನಲ್ಲಿ ಪೈಪರಿನ್ ಕಂಡು ಬರುತ್ತದೆ. ಇದು ಬ್ಲಡ್ ಶುಗರ್ ಅನ್ನು ಸ್ಥಿರಗೊಳಿಸಲು ಸಹಾಯಕವಾಗಿದೆ. 

5 /8

ಔಷಧೀಯ ಗುಣಗಳಲ್ಲಿ ಸಮೃದ್ಧವಾಗಿರುವ ಬೆಳ್ಳುಳ್ಳಿ ಇನ್ಸುಲಿನ್ ಸ್ರವಿಸುವಿಕೆಯನ್ನು ಸುಧಾರಿಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ವರದಾನವಿದ್ದಂತೆ. 

6 /8

ಕರಗುವ ಫೈಬರ್ ನಲ್ಲಿ ಸಮೃದ್ಧವಾಗಿರುವ ಮೆಂತ್ಯ ಬೀಜಗಳನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಇದು ಬ್ಲಡ್ ಶುಗರ್ ನಿಯಂತ್ರಿಸುತ್ತದೆ. 

7 /8

ಲವಂಗದಲ್ಲಿರುವ ಸಂಯುಕ್ತಗಳು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸಿ ನೈಸರ್ಗಿಕವಾಗಿ ಶುಗರ್ ಲೆವೆಲ್ ಹೆಚ್ಚಾಗುವುದನ್ನು ತಡೆಯುತ್ತದೆ. 

8 /8

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.