Budha Gochara: ಬುಧ ಸಂಚಾರದಿಂದ ಭದ್ರ ರಾಜಯೋಗ, ಈ ರಾಶಿಯವರಿಗೆ ಶ್ರೀಮಂತರಾಗುವ ಯೋಗ

Bhadra Yoga: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಬುಧನನ್ನು ಬುದ್ದಿ, ಸಂಪತ್ತು, ವ್ಯವಹಾರ ಕಾರಕನೆಂದು ಪರಿಗಣಿಸಲಾಗುತ್ತದೆ. 

Budha Rashi Parivartane Bhadra Rajyog in Astrology: ಜ್ಯೋತಿಷ್ಯ ಶಾಸ್ತ್ರದಲ್ಲಿ, ಬುಧ ಗ್ರಹವನ್ನು ಗ್ರಹಗಳ ರಾಜಕುಮಾರ ಎಂದು ಕರೆಯಲಾಗುತ್ತದೆ. ಮಾತ್ರವಲ್ಲ, ಈ ಗ್ರಹವನ್ನು ಬುದ್ದಿ, ತರ್ಕ, ವ್ಯವಹಾರದ ಅಂಶವೆಂತಲೂ ಪರಿಗಣಿಸಲಾಗುತ್ತದೆ. ಯಾವುದೇ ವ್ಯಕ್ತಿಯ ಜಾತಕದಲ್ಲಿ ಬುಧನು ಶುಭ ಸ್ಥಾನದಲ್ಲಿದ್ದಾಗ ಆತ ದೊಡ್ಡ ಉದ್ಯಮಿಯಾಗಿ ಬೆಳೆಯಬಲ್ಲ. ಮಾತ್ರವಲ್ಲ, ತನ್ನ ವಾಕ್ಚಾತುರ್ಯದಿಂದ ಭಾರೀ ಲಾಭವನ್ನೂ ಗಳಿಸುತ್ತಾನೆ ಎಂದು ಹೇಳಲಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜ್ಯೋತಿಷ್ಯದ ಲೆಕ್ಕಾಚಾರಗಳ ಪ್ರಕಾರ, ಜೂನ್ ತಿಂಗಳ ಆರಂಭದಲ್ಲಿ ಅಸ್ತಮಿಸಿದ್ದ ಗ್ರಹಗಳ ರಾಜಕುಮಾರ ಬುಧ ಬಳಿಕ ಮಿಥುನ ರಾಶಿಗೆ ಪ್ರವೇಶಿಸಿದ್ದಾನೆ. ಇದೀಗ ಅದೇ ರಾಶಿಯಲ್ಲಿ ಬುಧ ಉದಯಿಸಿದ್ದಾನೆ. ತನ್ನದೇ ರಾಶಿಯಲ್ಲಿ ಬುಧನ ರಾಶಿ ಪರಿವರ್ತನೆಯಿಂದ ಪಂಚ ಮಹಾಪುರುಷ ರಾಜಯೋಗದಲ್ಲಿ ಒಂದಾದ ಭದ್ರ ಮಹಾಪುರುಷ ರಾಜಯೋಗ ನಿರ್ಮಾಣಗೊಂಡಿದೆ. ಈ ಬುಧ ಸಂಕ್ರಮಣದಿಂದ 3 ರಾಶಿಚಕ್ರದವರು ತಮ್ಮ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ ಎಂದು ಹೇಳಲಾಗುತ್ತಿದೆ. 

2 /5

ಯಾವುದೇ ವ್ಯಕ್ತಿಯ ಜಾತಕದಲ್ಲಿ ಉಬ್ಧನು ಶುಭ ಸ್ಥಾನದಲ್ಲಿದ್ದಾಗ ಆ ವ್ಯಕ್ತಿಯು ಉದ್ಯಮದಲ್ಲಿ ಲಾಭವನ್ನು ಪಡೆಯುವುದರ ಜೊತೆಗೆ ಶ್ರೀಮಂತನಾಗುವ ಸುಯೋಗವೂ ಇರಲಿದೆ ಎಂದು ಹೇಳಲಾಗುತ್ತದೆ. ಇದೀಗ ಬುಧ ಸಂಕ್ರಮಣದಿಂದ ರೂಪುಗೊಂಡಿರುವ ಭದ್ರ ಮಹಾಪುರುಷ ರಾಜಯೋಗವು ಯಾವ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ಎಂದು ತಿಳಿಯೋಣ...

3 /5

ಬುಧ ಉದಯದಿಂದ ನಿರ್ಮಾಣವಾಗಿರುವ ಭದ್ರ ರಾಜಯೋಗವು ಕನ್ಯಾ ರಾಶಿಯ ಜನರಿಗೆ ಉದ್ಯೋಗದಲ್ಲಿ ಬಡ್ತಿಯನ್ನೂ, ವ್ಯಾಪಾರ-ವ್ಯವಹಾರದಲ್ಲಿ ಬಂಪರ್ ಲಾಭವನ್ನು ನೀಡಲಿದ್ದಾನೆ. ಇದರಿಂದ ಹಣಕಾಸಿನ ಹರಿವು ಹೆಚ್ಚಾಗಲಿದ್ದು ಜೀವನದಲ್ಲಿ ಯಶಸ್ಸು ಸಾಧಿಸುವಿರಿ. 

4 /5

ಬುಧ ಉದಯದಿಂದ ರೂಪುಗೊಂಡಿರುವ ಶುಭಕರ ಪಂಚ ಮಹಾಪುರುಷ ರಾಜಯೋಗದಲ್ಲಿ ಒಂದಾದ ಭದ್ರ ಮಹಾಪುರುಷ ರಾಜಯೋಗವು ಸಿಂಹ ರಾಶಿಯವರಿಗೆ ನಾನಾ ಕ್ಷೇತ್ರಗಳಲ್ಲಿ ಲಾಭವನ್ನು ನೀಡಲಿದೆ. ಹಣಕಾಸಿನ ಮೂಲಗಳು ಹೆಚ್ಚಾಗಳಿದ್ದು ದೊಡ್ಡ ಕಂಪನಿಯಿಂದ ಆಫರ್ ಕೂಡ ಲಭ್ಯವಾಗಬಹುದು. 

5 /5

ಬುಧ ಉದಯದಿಂದ ರೂಪುಗೊಂಡಿರುವ ಮಂಗಳಕರ ಭದ್ರಾ ರಾಜಯೋಗವು ಧನು ರಾಶಿಯವರಿಗೆ ಜೀವನದಲ್ಲಿ ಭಾರೀ ಯಶಸ್ಸು, ವ್ಯಾಪಾರದಲ್ಲಿ ಬಂಪರ್ ಲಾಭವನ್ನು ನೀಡಲಿದೆ. ಒಟ್ಟಾರೆಯಾಗಿ ಇದು ನಿಮಗೆ ಬಂಗಾರದಂತ ಸಮಯ ಎಂದು ಸಾಬೀತುಪಡಿಸಲಿದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.