ಭದ್ರ ರಾಜಯೋಗ : ಈ ರಾಶಿಗಳ ಜೀವನದಲ್ಲಿ ಹಠಾತ್ ಬದಲಾವಣೆ, ಲಕ್‌ ಅಂದ್ರೆ ಇದಪ್ಪಾ!

Bhadra Rajyog 2023: ಭದ್ರ ರಾಜಯೋಗದಿಂದ ಕೆಲವು ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುತ್ತವೆ. ಬಯಸಿದ ಇಷ್ಟಾರ್ಥಗಳು ಸುಲಭವಾಗಿ ಈಡೇರುತ್ತವೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

1 /6

Budh Gochar 2023: ಬುಧಗ್ರಹದ ಸಂಚಾರದಿಂದ ನಿರ್ಮಾಣವಾದ ಭದ್ರ ರಾಜಯೋಗ ಕೆಲವು ರಾಶಿಗಳ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ತರುವ ಸಾಧ್ಯತೆಗಳಿವೆ.    

2 /6

ಕನ್ಯಾ ರಾಶಿ : ಕನ್ಯಾ ರಾಶಿಯಲ್ಲಿ ಬುಧ ಸಂಚಾರದಿಂದ ಅದೃಷ್ಟದ ದ್ವಿಗುಣಗೊಳ್ಳುತ್ತದೆ. ಈ ರಾಶಿಯ ಜನರು ಪ್ರವಾಸಕ್ಕೆ ಹೋಗಬಹುದು. ವ್ಯಾಪಾರಸ್ಥರಿಗೆ ಉತ್ತಮ ಸಮಯ. ಹೂಡಿಕೆ ಮಾಡುವುದರಿಂದ ಅನೇಕ ಲಾಭಗಳು ದೊರೆಯುತ್ತವೆ.    

3 /6

ಧನು ರಾಶಿ: ಭದ್ರ ರಾಜಯೋಗ ಧನು ರಾಶಿಯವರ ಕಷ್ಟಗಳನ್ನು ನೀಗಿಸುತ್ತದೆ. ಆರ್ಥಿಕವಾಗಿಯೂ ಸಬಲರಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಾಕಿ ಉಳಿದಿರುವ ಕೆಲಸಗಳು ಕೂಡ ಸುಲಭವಾಗಿ ಮುಗಿಯುತ್ತವೆ. ಉದ್ಯೋಗಾಕಾಂಕ್ಷಿಗಳಿಗೆ ಇನ್ಕ್ರಿಮೆಂಟ್ ಜೊತೆಗೆ ಬಡ್ತಿ ದೊರೆಯುತ್ತದೆ.  

4 /6

ಮಕರ ರಾಶಿ: ಇದು ಅತ್ಯಂತ ಅನುಕೂಲಕರ ಸಮಯ ಎಂದು ಪರಿಗಣಿಸಬಹುದು. ಭದ್ರ ರಾಜಯೋಗವು ಈ ರಾಶಿಯ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣದಿಂದಾಗಿ ಕೆಲಸದ ಜೀವನದಲ್ಲಿ ತೀವ್ರ ಬದಲಾವಣೆಗಳ ಸಾಧ್ಯತೆಗಳಿವೆ. ಅಲ್ಲದೆ ಬಾಕಿ ಉಳಿದಿರುವ ಕೆಲಸಗಳನ್ನು ಸುಲಭವಾಗಿ ಪೂರ್ಣಗೊಳಿಸಲಾಗುತ್ತದೆ.   

5 /6

ಬುಧ ಸಂಚಾರ 2023 : ಬುಧನ ಸಂಚಾರದಿಂದ ನಿರ್ಮಾಣವಾದ ಈ ರಾಜಯೋಗವು ಈ ಮೂರು ರಾಶಿಗಳಿಗೆ ಅದೃಷ್ಟದ ಬಾಗಿಲನ್ನು ತೆರೆಯುತ್ತದೆ.

6 /6

ಸೂಚನೆ : ಪ್ರಿಯ ಓದುಗರೇ, ಈ ಸುದ್ದಿಯನ್ನು ನಿಮಗೆ ಅರಿವು ಮೂಡಿಸುವ ಉದ್ದೇಶದಿಂದ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ಧಾರ್ಮಿಕ ಮಾಹಿತಿಯ ಸಹಾಯವನ್ನು ತೆಗೆದುಕೊಂಡಿದ್ದೇವೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ತೆಗೆದುಕೊಳ್ಳಿ.