ಗಾಳಿಪಟ ಚೆಲುವೆ ಭಾವನಾ ರಾವ್‌ ಹಾಟ್‌ ಅವತಾರ..ಪೋಟೋಸ್‌ ನೋಡಿ

Bhavana Rao Hot Photos : ಭಾವನಾ ರಾವ್‌ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ. ಯೋಗರಾಜ್‌ ಭಟ್‌ ನಿರ್ದೇಶನದ ಗಾಳಿಪಟ ಸಿನಿಮಾ ಮೂಲಕ ಸಿನಿಪಯಣ ಆರಂಭಿಸಿದರು. ಈ ಚಿತ್ರದಲ್ಲಿ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. 
 

  • Jul 09, 2023, 22:24 PM IST
1 /6

ಭಾವನಾ ರಾವ್‌ ಕನ್ನಡ ಮತ್ತು ತಮಿಳು ಚಿತ್ರರಂಗದಲ್ಲಿ ಸಕ್ರಿಯವಾಗಿರುವ ನಟಿ  

2 /6

ಗಾಳಿಪಟ ಸಿನಿಮಾ ಮೂಲಕ ಸಿನಿಪಯಣ ಆರಂಭಿಸಿದರು  

3 /6

ಈ ಚಿತ್ರದಲ್ಲಿ ಅವರ ನಟನೆಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ   

4 /6

ಇದಲ್ಲದೇ ನಟಿ ಹಲವಾರು ಕಾರ್ಯಕ್ರಮಗಳನ್ನು ನಿರೂಪಿಸಿದ್ದಾರೆ  

5 /6

ನಟಿ ಸಾಮಾಜಿಕ ಜಾಲತಾಣದಲ್ಲಿ ಹಾಟ್‌ ಪೋಟೋಗಳನ್ನು ಶೇರ್‌ ಮಾಡಿದ್ದಾರೆ   

6 /6

ನೆಟ್ಟಿಗರಿಂದ ಕಾಮೆಂಟ್‌ಗಳ ಸುರಿಮಳೆಯೆ ಸುರಿದಿದೆ.