DA Arrears Latest news:ಕೇಂದ್ರ ಸರ್ಕಾರಿ ನೌಕರರು ಪಡೆಯುವ ತುಟ್ಟಿಭತ್ಯೆ ಮತ್ತು ಪಿಂಚಣಿದಾರರು ಪಡೆಯುವ ಡಿಆರ್ ಕುರಿತು ಒಳ್ಳೆಯ ಸುದ್ದಿ ಇದೆ. ಕರೋನಾ ಸಂದರ್ಭದಲಿ ಬಾಕಿ ಉಳಿಸಿ ಕೊಂಡಿರುವ ಡಿಎ, ಡಿಆರ್ ಯಾವಾಗ ನೌಕರರ ಕೈ ಸೇರಲಿದೆ ಎನ್ನುವ ಸಪೂರ್ಣ ವಿವರ ಇಲ್ಲಿದೆ.
18 Months DA Arrears : ಕೋವಿಡ್ ಸಾಂಕ್ರಾಮಿಕ ಮತ್ತು ಅದರಿಂದ ಉಂಟಾದ ಆರ್ಥಿಕ ಸಮಸ್ಯೆಗಳ ಕಾರಣ 18 ತಿಂಗಳ ತುಟ್ಟಿಭತ್ಯೆ ಪಾವತಿಯನ್ನು ಕೇಂದ್ರ ಸರ್ಕಾರ ತಡೆ ಹಿಡಿದಿತ್ತು. ಆದರೆ ಇದೀಗ ಈ ಹಣವನ್ನು ಮತ್ತೆ ತಮಗೆ ಪಾವತಿಸುವತೆ ಒತ್ತಾಯ ಜೋರಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. a
ನರೇಂದ್ರ ಮೋದಿ ಸರ್ಕಾರವು ಕೋವಿಡ್ -19 ಸಮಯದ 18 ತಿಂಗಳ ಬಾಕಿ ಡಿಎಯನ್ನು ನೀಡುವ ಪ್ರಸ್ತಾಪವನ್ನು ಸ್ವೀಕರಿಸಿದೆ.ಕೇಂದ್ರ ಸರ್ಕಾರಿ ನೌಕರರ ಜಂಟಿ ಸಲಹಾ ಯಂತ್ರೋಪಕರಣಗಳ ರಾಷ್ಟ್ರೀಯ ಮಂಡಳಿಯ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ 18 ತಿಂಗಳ ಬಾಕಿ ಡಿಎಯನ್ನು ನೀಡುವಂತೆ ಕೋರಲಾಗಿದೆ.
ಕೋವಿಡ್ ಸಾಂಕ್ರಾಮಿಕ ಮತ್ತು ಅದರಿಂದ ಉಂಟಾದ ಆರ್ಥಿಕ ಸಮಸ್ಯೆಗಳ ಕಾರಣ 18 ತಿಂಗಳ ತುಟ್ಟಿಭತ್ಯೆ ಪಾವತಿಯನ್ನು ಕೇಂದ್ರ ಸರ್ಕಾರ ತಡೆ ಹಿಡಿದಿತ್ತು. ಆದರೆ ಇದೀಗ ಈ ಹಣವನ್ನು ಮತ್ತೆ ತಮಗೆ ಪಾವತಿಸುವತೆ ಒತ್ತಾಯ ಜೋರಾಗಿದೆ.
ಈ ಹಿಂದೆ ಕೂಡಾ ಭಾರತೀಯ ರಕ್ಷಣಾ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಮುಖೇಶ್ ಸಿಂಗ್, ಬಾಕಿ ಉಳಿಸಿಕೊಂಡಿರುವ ತುಟ್ಟಿಭತ್ಯೆ ಹಣವನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದರು.ಈ ಬಗ್ಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು.
ತುಟ್ಟಿಭತ್ಯೆಯನ್ನು ಕೇಂದ್ರ ಸರ್ಕಾರವು ವರ್ಷಕ್ಕೆ ಎರಡು ಬಾರಿ ಜನವರಿ ಮತ್ತು ಜುಲೈನಲ್ಲಿ ಪರಿಶೀಲಿಸುತ್ತದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜನವರಿ 1, 2024 ರಿಂದ ಶೇಕಡಾ 50 ಕ್ಕೆ ಹೆಚ್ಚಿಸಲಾಗಿದೆ.
DA 50 ಪ್ರತಿಶತವನ್ನು ತಲುಪಿದಾಗ, ಮನೆ ಬಾಡಿಗೆ ಭತ್ಯೆ (HRA) ಸಾಲ ಭತ್ಯೆಯನ್ನು ಸಹ ಪರಿಷ್ಕರಿಸಲಾಗುತ್ತದೆ.
ಮಾರ್ಚ್‌ನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು ಡಿಎ ಮತ್ತು ಡಿಆರ್ ಹೆಚ್ಚಳಕ್ಕೆ ಅನುಮೋದನೆ ನೀಡಿತು.ಆಗ ಕೇಂದ್ರ ನೌಕರರ ಡಿಎ ಶೇ.46ರಿಂದ ಶೇ.50ಕ್ಕೆ ಏರಿಕೆಯಾಗಿದೆ.ಇನ್ನು ಈ ತಿಂಗಳಿನಲ್ಲಿ ಮತ್ತೆ ಮತ್ತೆ ಡಿಎ ಹೆಚ್ಚಿಸಲಿದೆ.