ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ನಾಗರಹೊಳೆಯ ದಮ್ಮನಕಟ್ಟೆ ರೇಂಜ್ ನಲ್ಲಿ ಬಹಳ ದಿನಗಳ ಬಳಿಕ ಪ್ರವಾಸಿಗರಿಗೆ ಬ್ಲಾಕ್ ಪ್ಯಾಂಥರ್ ದರ್ಶನವಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಕರ್ನಾಟಕದಲ್ಲಿಯೇ ಸಫಾರಿ ಪ್ರಿಯರಿಗೆ ದಮ್ಮನಕಟ್ಟೆ ರೇಂಜ್ ಮೊದಲ ಸ್ಥಾನ ಪಡೆದಿದೆ. ಇದೀಗ ಹಲವು ದಿನಗಳ ಬಳಿಕ ನಾಗರಹೊಳೆಯ ದಮ್ಮನಕಟ್ಟೆಯಲ್ಲಿ ಬ್ಲಾಕ್ ಪ್ಯಾಂಥರ್ ಕಾಣಿಸಿಕೊಂಡಿದೆ.
ದಮ್ಮನಕಟ್ಟೆಯಲ್ಲಿ ದರ್ಶನ ಕೊಟ್ಟ ಬ್ಲಾಕ್ ಪ್ಯಾಂಥರ್. ಹಲವು ದಿನಗಳ ಬಳಿಕ ಸಫಾರಿ ಪ್ರಿಯರಿಗೆ ಬ್ಲಾಕ್ ಪ್ಯಾಂಥರ್ ದರ್ಶನ.
ನಾಗರಹೊಳೆಯ ದಮ್ಮನಕಟ್ಟೆ ರೇಂಜ್ ನಲ್ಲಿ ಪ್ರಖ್ಯಾತಿ ಹೊಂದಿರುವ ಬ್ಲಾಕ್ ಪ್ಯಾಂಥರ್.
ಈ ಹಿಂದೆ ಚಿರತೆ ಜೊತೆಗೆ ಒಟ್ಟೋಟ್ಟಾಗಿ ಕಾಣಿಸಿಕೊಳ್ಳುತ್ತಿದ್ದ ಬ್ಲಾಕ್ ಪ್ಯಾಂಥರ್. ಕಳೆದ ಹಲವು ದಿನಗಳಿಂದ ಕಂಡಿರಲಿಲ್ಲ.
ನಾಗರಹೊಳೆಯಲ್ಲಿ ಸಫಾರಿ ವೇಳೆ ಬ್ಲಾಕ್ ಪ್ಯಾಂಥರ್ ಕಾಣದೆ ಸಫಾರಿ ಪ್ರಿಯರು ಬೇಸರಗೊಂಡಿದ್ದರು. ಇದೀಗಾ ಮತ್ತೇ ಬ್ಲಾಕ್ ಪ್ಯಾಂಥರ್ ಕಂಡು ಪ್ರವಾಸಿಗರು ಸಂತಸ ವ್ಯಕ್ತಪಡಿಸಿದ್ದಾರೆ.