ಹೇರ್‌ ಡೈ ಬೇಕಿಲ್ಲ.. ಒಂದೇ ವಾರದಲ್ಲಿ ಬಿಳಿ ಕೂದಲನ್ನು ಕಪ್ಪಾಗಿಸುತ್ತೆ ಈ ಮಸಾಲೆಯ ನೀರು!

White Hair Turns Black Naturally : ಆಧುನಿಕ ಜೀವನಶೈಲಿ ನಮ್ಮ ಕೂದಲಿನ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಚಿಕ್ಕ ವಯಸ್ಸಿನಲ್ಲಿಯೇ ಬಿಳಿ ಕೂದಲು ಕಾಣಿಸಿಕೊಳ್ಳುತ್ತಿದೆ. ಇದರಿಂದ ಅಂದಕ್ಕೆ ಕುತ್ತು ಬರುತ್ತಿದೆ. 
 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ಬಿಳಿ ಕೂದಲನ್ನು ಕಪ್ಪಾಗಿಸಲು ಜನರು ಹೆಚ್ಚಾಗಿ ಮಾರುಕಟ್ಟೆಯಲ್ಲಿ ಸಿಗುವ ರಾಸಾಯನಿಕ ಇರುವ ಹೇರ್‌ ಡೈ ಬಳಸುತ್ತಿದ್ದಾರೆ.   

2 /6

ಆದರೆ ಕೆಮಿಕಲ್‌ ಯುಕ್ತ ಈ ಬಣ್ಣ ಕೂದಲಿನ ಆರೋಗ್ಯವನ್ನು ಮತ್ತಷ್ಟು ಹದಗೆಡಿಸುತ್ತಿದೆ.   

3 /6

ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಲು ಕೆಲವು ಮನೆಮದ್ದುಗಳನ್ನು ಅನುಸರಿಸುವುದು ಪ್ರಯೋಜನಕಾರಿ.   

4 /6

ಕರಿಮೆಣಸಿನ ಗುಣಗಳು ಬಿಳಿ ಕೂದಲಿನ ಸಮಸ್ಯೆಯನ್ನೂ ನಿವಾರಿಸುತ್ತದೆ ಎನ್ನುತ್ತಾರೆ ತಜ್ಞರು.   

5 /6

ಇದಕ್ಕಾಗಿ ಕರಿಮೆಣಸಿನ ಪುಡಿಯನ್ನು ತೆಗೆದುಕೊಂಡು ಅದನ್ನು ನೀರಿನಲ್ಲಿ ಬೆರೆಸಿ ಕೂದಲಿಗೆ ಹಚ್ಚಿ.   

6 /6

ಹೀಗೆ ಮಾಡುವುದರಿಂದ ಬಿಳಿ ಕೂದಲು ಸುಲಭವಾಗಿ ಕಪ್ಪಾಗುವುದು.