ನಟಿ ಕೃತಿ ಸನೋನ್ ಅವರು ಚಿತ್ರರಂಗಕ್ಕೆ ಪ್ರವೇಶಿಸುವ ಮೊದಲು ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ನಲ್ಲಿ ಜೇಪೀ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಶನ್ ಟೆಕ್ನಾಲಜಿಯಿಂದ ಎಂಜಿನಿಯರಿಂಗ್ ಪದವಿಯನ್ನು ಪಡೆದಿದ್ದರು,ಸ್ವಲ್ಪ ಕಾಲ ಅವರು ಮಾಡೆಲ್ ಆಗಿ ಕೆಲಸ ಮಾಡಿದರು.
Photo Courtsey: Kriti Sanon (Facebook)
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
2019 ರ ಫೋರ್ಬ್ಸ್ ಇಂಡಿಯಾದ ಸೆಲೆಬ್ರಿಟಿ 100 ಪಟ್ಟಿಯಲ್ಲಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ.
ದಿಲ್ವಾಲೆ (2015) ಮತ್ತು ಕಾಮಿಡಿ ಹೌಸ್ಫುಲ್ 4 (2019). ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದವು.
ಕೃತಿ ಸನೋನ್ ರೊಮ್ಯಾಂಟಿಕ್ ಕಾಮಿಡಿ ಚಿತ್ರಗಳಾದ ಬರೇಲಿ ಕಿ ಬರ್ಫಿ (2017), ಲುಕಾ ಚುಪ್ಪಿ (2019) ಮತ್ತು ಮಿಮಿ (2021) ನಲ್ಲಿ ನಟಿಸಿದ್ದಾರೆ
ಸಬ್ಬೀರ್ ಖಾನ್ ಅವರ ಆಕ್ಷನ್-ಕಾಮಿಡಿ ಹೀರೋಪಂತಿ (2014) ನಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ಮಹಿಳಾ ಚೊಚ್ಚಲ ನಟಿಗಾಗಿ ಫಿಲ್ಮ್ಫೇರ್ ಪ್ರಶಸ್ತಿಯನ್ನು ಗೆದ್ದರು, ಇದರಿಂದ ಅವರಿಗೆ ಸಾಕಷ್ಟು ಖ್ಯಾತಿ ಲಭಿಸಿತು.
ಸೈಕೋಲಾಜಿಕಲ್ ಥ್ರಿಲ್ಲರ್ 1: ನೆನೊಕ್ಕಡಿನ್ (2014) ನೊಂದಿಗೆ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು.