BSNL Best Recharge Plan: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿ ಬಿಎಸ್‌ಎನ್‌ಎಲ್ ತನ್ನ ಗ್ರಾಹಕರಿಗೆ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಭರ್ಜರಿ ಉಡುಗೊರೆ ನೀಡಿದೆ.
BSNL Best Recharge Plan: ನೀವೂ ಕೂಡ ಬಿಎಸ್‌ಎನ್‌ಎಲ್ ಗ್ರಾಹಕರಾಗಿದ್ದರೆ ಹಬ್ಬದ ಸಂದರ್ಭದಲ್ಲಿ ನಿಮಗಾಗಿ ಗುಡ್ ನ್ಯೂಸ್ ಒಂದಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಖಾಸಗಿ ಟೆಲಿಕಾಂ ಆಪರೇಟರ್‌ಗಳಾದ ಜಿಯೋ, ಏರ್‌ಟೆಲ್ ಮತ್ತು ವೊಡಾಫೋನ್ ಐಡಿಯಾ ಕಂಪನಿಗಳಿಗೆ ಸೆಡ್ಡು ಹೊಡೆದಿರುವ ಬಿಎಸ್‌ಎನ್‌ಎಲ್ ಅಗ್ಗದ ಬೆಲೆಯ ರಿಚಾರ್ಜ್ ಪ್ಲಾನ್ ಘೋಷಿಸಿದೆ.
ಬಿಎಸ್‌ಎನ್‌ಎಲ್ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ ಜವರ್ದಸ್ತ್ ಯೋಜನೆಯೊಂದನ್ನು ಘೋಷಿಸಿದೆ.
ಬಿಎಸ್‌ಎನ್‌ಎಲ್ ತನ್ನ ಗ್ರಾಹಕರ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು 70 ದಿನಗಳ ವಿಶೇಷ ರಿಚಾರ್ಜ್ ಯೋಜನೆಯನ್ನು ಪ್ರಕಟಿಸಿದೆ.
ಬಿಎಸ್‌ಎನ್‌ಎಲ್ 70 ದಿನಗಳ ವಿಶೇಷ ಯೋಜನೆಯ ಬೆಲೆ ₹200 ಕ್ಕಿಂತ ಕಡಿಮೆ ಇದ್ದು, ಇದು ಹಲವು ಉತ್ತಮ ವೈಶಿಷ್ಟ್ಯಗಳನ್ನು ನೀಡುತ್ತದೆ.
ಬಿಎಸ್‌ಎನ್‌ಎಲ್ ನ ಈ 70ದಿನಗಳ ಮಾನ್ಯತೆಯೊಂದಿಗೆ ಬರುವ ಯೋಜನೆಯ ಬೆಲೆ ₹ 197. ಹೆಚ್ಚು ಹಣ ಖರ್ಚು ಮಾಡದೆ ತಮ್ಮ ಸಿಮ್ ಅನ್ನು ದೀರ್ಘಕಾಲದವರೆಗೆ ಸಕ್ರಿಯವಾಗಿಡಲು ಬಯಸುವವರಿಗೆ ಈ ಯೋಜನೆ ತುಂಬಾ ಲಾಭದಾಯಕ ಎಂದು ಹೇಳಲಾಗುತ್ತಿದೆ.
ಬಿಎಸ್‌ಎನ್‌ಎಲ್ ₹ 197 ಯೋಜನೆಯ ಪ್ರಯೋಜನಗಳೆಂದರೆ, ಇದರಲ್ಲಿ 18 ದಿನಗಳವರೆಗೆ ಮಾತ್ರ ಫ್ರೀ ಕಾಲ್, ದೈನಂದಿನ 2ಜಿಬಿ ಡೇಟಾ, 100 ಉಚಿತ SMS ಲಭ್ಯವಿರುತ್ತದೆ. ಆದರೆ, ರಿಚಾರ್ಜ್ ಮಾಡದಿದ್ದರೂ ಕೂಡ 70ದಿನಗಳವರೆಗೆ ನಂಬರ್ ಸಕ್ರಿಯವಾಗಿರಲು ಪ್ರಯೋಜನಕಾರಿ ಆಗಿದೆ.