Budh Gochar: ಬುಧ-ಶುಕ್ರ ಸಂಯೋಗದಿಂದ ಈ ರಾಶಿಯವರಿಗೆ ಧನಯೋಗ: ಹೋದಲ್ಲೆಲ್ಲಾ ಯಶಸ್ಸು-ಪ್ರಗತಿ ಖಂಡಿತ!

Budh Gochar 2023: ಜ್ಯೋತಿಷ್ಯದಲ್ಲಿ, ಬುಧವನ್ನು ತರ್ಕ, ಸಂವಹನ ಮತ್ತು ಬುದ್ಧಿವಂತಿಕೆಯ ಅಂಶವೆಂದು ಪರಿಗಣಿಸಲಾಗುತ್ತದೆ. ಜೂನ್ 7 ರಂದು ರಾತ್ರಿ 7.40 ಕ್ಕೆ ಬುಧನು ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಜ್ಯೋತಿಷ್ಯದಲ್ಲಿ, ಬುಧವು ಯಾವ ಗ್ರಹದಲ್ಲಿರುತ್ತಾನೋ, ಆ ಸಂದರ್ಭದಲ್ಲಿ ಕೆಲ ರಾಶಿಗಳು ಪ್ರಯೋಜನಗಳನ್ನು ಪಡೆಯುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ವೃಷಭ ರಾಶಿ: ವೃಷಭ ರಾಶಿಯ ಮೊದಲ ಮನೆಯಲ್ಲಿ ಬುಧ ಸಂಕ್ರಮಣ ಮಾಡಲಿದ್ದಾನೆ. ಆದ್ದರಿಂದ ನೀವು ವ್ಯಾಪಾರ ಮತ್ತು ಹಣದ ಕ್ಷೇತ್ರದಲ್ಲಿ ಲಾಭವನ್ನು ಪಡೆಯುತ್ತೀರಿ. ಕೆಲಸದಲ್ಲಿ ಅನೇಕ ಹೊಸ ಅವಕಾಶಗಳು ಬರಲಿವೆ. ವಿದೇಶಗಳಲ್ಲಿ ವ್ಯಾಪಾರ ಮಾಡುವವರಿಗೆ ಲಾಭವಾಗಲಿದೆ. ಪ್ರೀತಿಯ ಜೀವನದಲ್ಲಿ ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಾಮರಸ್ಯ ಇರುತ್ತದೆ.

2 /5

ಕಟಕ ರಾಶಿ: ಬುಧ ಗೋಚರದಿಂದ ಈ ರಾಶಿಯವರ ಯಶಸ್ಸನ್ನು ಯಾವುದೇ ಶಕ್ತಿ ತಡೆಯಲು ಸಾಧ್ಯವಿಲ್ಲ. ನೀವು ಕೆಲಸದಲ್ಲಿ ಹೊಸ ಅವಕಾಶಗಳನ್ನು ಪಡೆಯಬಹುದು. ವ್ಯವಹಾರದಲ್ಲಿ ಬುದ್ಧಿವಂತ ನಿರ್ಧಾರಗಳು ನಿಮಗೆ ಪ್ರಯೋಜನವನ್ನು ನೀಡುತ್ತವೆ.

3 /5

ಕನ್ಯಾ ರಾಶಿ: ಬುಧನು ಕನ್ಯಾ ರಾಶಿಯವರಿಗೆ ಸಮೃದ್ಧಿಯನ್ನು ಧಾರೆ ಎರೆಯಲಿದ್ದಾನೆ. ನೀವು ವೃತ್ತಿಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯುತ್ತೀರಿ. ವ್ಯಾಪಾರಕ್ಕೆ ಸಂಬಂಧಿಸಿದವರು ಹಣಕಾಸಿನ ಲಾಭವನ್ನು ಪಡೆಯುತ್ತಾರೆ.

4 /5

ಮಕರ ರಾಶಿ: ಮಕರ ರಾಶಿಯವರಿಗೆ ಬುಧ ಸಂಕ್ರಮಣವೂ ಅದ್ಭುತವಾಗಿರುತ್ತದೆ. ನೀವು ಬಯಸಿದ ಫಲಿತಾಂಶವನ್ನು ಪಡೆಯುತ್ತೀರಿ. ಈ ಅವಧಿಯಲ್ಲಿ ಹಳೆಯ ಹೂಡಿಕೆಗಳು ಫಲ ನೀಡುತ್ತವೆ. ಆರ್ಥಿಕ ದೃಷ್ಟಿಯಿಂದಲೂ ಶುಭದಾಯಕವಾಗಿದೆ. ಕೆಲಸದಲ್ಲಿ ನಿಮ್ಮ ಪ್ರಗತಿಯಿಂದ ನೀವು ತೃಪ್ತರಾಗುತ್ತೀರಿ.

5 /5

ಮೀನ ರಾಶಿ: ಮೀನ ರಾಶಿಯವರು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಯಶಸ್ವಿಯಾಗುತ್ತಾರೆ. ಉದ್ಯೋಗ ಬದಲಾಯಿಸಲು ಬಯಸುವವರಿಗೆ ಯಶಸ್ಸು ಸಿಗಲಿದೆ. ನೀವು ವಿತ್ತೀಯ ಪ್ರಯೋಜನಗಳನ್ನು ಪಡೆಯುತ್ತೀರಿ.   (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. Zee ಮಾಧ್ಯಮವು ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)