Budh Gochar 2024: ವಾರದ ಬಳಿಕ ಈ ಮೂರು ರಾಶಿಯವರ ಜೀವನದಲ್ಲಿ ಹರಿದುಬರಲಿದೆ ಧನ-ಸಂಪತ್ತು

Budh Gochar 2024: ಜ್ಯೋತಿಷ್ಯ ಶಾಸ್ತ್ರದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನು ಶೀಘ್ರದಲ್ಲೇ ತನ್ನ ರಾಶಿಚಕ್ರವನ್ನು ಬದಲಾಯಿಸಲಿದ್ದಾನೆ. ಇದರ ಫಲವಾಗಿ ಮೂರು ರಾಶಿಯವರ ಜೀವನದಲ್ಲಿ ಅದೃಷ್ಟದ ಬಾಗಿಲುಗಳು ತೆರೆಯಲಿವೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ಬುಧ ಗೋಚಾರ:  ವೈದಿಕ ಜ್ಯೋತಿಷ್ಯದಲ್ಲಿ ಗ್ರಹಗಳ ರಾಜಕುಮಾರ ಎಂದು ಕರೆಯಲ್ಪಡುವ ಬುಧನನ್ನು ಬುದ್ಧಿ, ತರ್ಕ, ವೃತ್ತಿ-ವ್ಯವಹಾರದ ಅಂಶ ಎಂದು ಪರಿಗಣಿಸಲಾಗಿದೆ. 

2 /8

ಬುಧನು ವಾರದ ಬಳಿಕ ಫೆಬ್ರವರಿ 01, 2024ರಂದು ಮಧ್ಯಾಹ್ನ 02:29ಕ್ಕೆ ಮಕರ ರಾಶಿಯನ್ನು ಪ್ರವೇಶಿಸಲಿದ್ದಾನೆ. 

3 /8

ಮಕರ ರಾಶಿಗೆ ಬುಧನ ಸಂಚಾರವು ಎಲ್ಲಾ 12 ರಾಶಿಯವರ ಜೀವನದ ಮೇಲೆ ಶುಭ-ಅಶುಭ ಪರಿಣಾಮಗಳನ್ನು ಉಂಟು ಮಾಡುತ್ತದೆ. 

4 /8

ಆದಾಗ್ಯೂ, ಮಕರ ರಾಶಿಗೆ ಪ್ರವೇಶಿಸಲಿರುವ ಬುಧನು ಮೂರು ರಾಶಿಯವರ ಜೀವನದಲ್ಲಿ ಸಕಾರಾತ್ಮಕ ಪರಿಣಾಮಗಳನ್ನು ಬೀರಲಿದ್ದಾನೆ. ಈ ಸಮಯದಲ್ಲಿ ಈ ಮೂರು ರಾಶಿಯವರಿಗೆ ಅದೃಷ್ಟದ ಸಂಪೂರ್ಣ ಬೆಂಬಲ ದೊರೆಯಲಿದ್ದು ಶ್ರೀಮಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

5 /8

ಮೇಷ ರಾಶಿ:  ಬುಧ ಸಂಚಾರದ ಪರಿಣಾಮವಾಗಿ ಮೇಷ ರಾಶಿಯವರಿಗೆ ಇಷ್ಟು ದಿನಗಳ ಕಾಲ ಉದ್ಯೋಗ ಕ್ಷೇತ್ರದಲ್ಲಿ ಕಾಡುತ್ತಿದ್ದ ಸಮಸ್ಯೆಗಳು ನಿವಾರಣೆಯಾಗಳಿವೆ. ವ್ಯಾಪಾರಸ್ಥರಿಗೆ ಬಂಪರ್ ಲಾಭವಾಗಲಿದೆ. ವೈವಾಹಿಕ ಜೀವನದಲ್ಲೂ ಸುಖ-ಸಂತೋಷ ಹೆಚ್ಚಾಗಲಿದೆ.

6 /8

ಮಿಥುನ ರಾಶಿ:  ಬುಧ ರಾಶಿ ಪರಿವರ್ತನೆಯು ಹೊಸ ವ್ಯವಹಾರವನ್ನು ಆರಂಭಿಸಲು ಯೋಜಿಸುತ್ತಿರುವ ಮಿಥುನ ರಾಶಿಯ ಜನರಿಗೆ ಫಲಪ್ರದವಾಗಿದೆ. ಈ ಸಮಯದಲ್ಲಿ ವೃತ್ತಿ ರಂಗದಲ್ಲಿ ಏಳ್ಗೆ ಸಾಧ್ಯತೆ ಇದ್ದು, ಸಮಾಜದಲ್ಲಿ ನಿಮ್ಮ ಸ್ಥಾನಮಾನ ಹೆಚ್ಚಾಗಲಿದೆ. 

7 /8

ಸಿಂಹ ರಾಶಿ:  ಫೆಬ್ರವರಿ ಮೊದಲ ದಿನದಂದು ಬುಧ ರಾಶಿ ಬದಲಾವಣೆಯು ಸಿಂಹ ರಾಶಿಯವರ ಜೀವನದಲ್ಲಿ ಧನಾತ್ಮಕ ಫಲಗಳನ್ನು ತರಲಿದೆ. ಈ ಸಮಯದಲ್ಲಿ ನಿಮ್ಮ ಆರೋಗ್ಯದ ವಿಚಾರವಾಗಿ ಶುಭ ಸುದ್ದಿ ನಿರೀಕ್ಷಿಸಬಹುದು. ಉದ್ಯೋಗ ರಂಗದಲ್ಲಿ ಎದುರಾಗಿದ್ದ ಸಮಸ್ಯೆಗಳಿಂದ ಪರಿಹಾರದ ಜೊತೆಗೆ ಬಂಪರ್ ಹಣಕಾಸಿನ ಪ್ರಯೋಜನವನ್ನು ಪಡೆಯಬಹುದು. 

8 /8

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.