Budh Gochar: ಮುಂದಿನ 19 ದಿನಗಳ ಕಾಲ ಈ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ಯಶಸ್ಸು, ಕೈತುಂಬಾ ಹಣ

Mercury Transit Effect: ಜ್ಯೋತಿಷ್ಯ ಶಾಸ್ತ್ರದಲ್ಲಿ, ಸಂಪತ್ತು, ವ್ಯವಹಾರ, ಮಾತು ಮತ್ತು ಸಂವಹನದ ಅಂಶ ಎಂದು ಪರಿಗಣಿಸಲಾಗಿರುವ ಬುಧ ನಿನ್ನೆಯಷ್ಟೇ ತನ್ನ ರಾಶಿಯನ್ನು ಬದಲಾಯಿಸಿದ್ದಾನೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬುಧ ಗೋಚಾರ:   ವೈದಿಕ ಜ್ಯೋತಿಷ್ಯದಲ್ಲಿ ಸಂಪತ್ತು, ವ್ಯವಹಾರ, ಮಾತು ಮತ್ತು ಸಂವಹನದ ಅಂಶ ಎಂದು ಪರಿಗಣಿಸಲಾಗಿರುವ ಬುಧ ಗ್ರಹ  1 ಫೆಬ್ರವರಿ 2024 ರಂದು ಮಕರ ರಾಶಿಯನ್ನು ಪ್ರವೇಶಿಸಿದೆ. ಫೆಬ್ರವರಿ 20ರವರೆಗೂ ಬುಧ ಮಕರ ರಾಶಿಯಲ್ಲಿಯೇ ಸಂಚರಿಸಲಿದ್ದಾನೆ. 

2 /6

ಬುಧಾದಿತ್ಯ ರಾಜಯೋಗ:  ಗ್ರಹಗಳ ರಾಜ ಸೂರ್ಯ ಈಗಾಗಲೇ ಮಕರ ರಾಶಿಯಲ್ಲಿದ್ದು, ಇದೀಗ ಅದೇ ರಾಶಿಯಲ್ಲಿ ಬುಧನ ಪ್ರವೇಶದೊಂದಿಗೆ ಬುಧಾದಿತ್ಯ ರಾಜಯೋಗ ನಿರ್ಮಾಣವಾಗಿದೆ. 

3 /6

ಈ ರಾಶಿಯವರಿಗೆ ಪ್ರಯೋಜನ:  ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮಕರ ರಾಶಿಗೆ ಬುಧನ ಪ್ರವೇಶವು ದ್ವಾದಶ ರಾಶಿಗಳ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಆದರೂ, ಈ ಸಮಯವನ್ನು ಕೆಲವು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ....  

4 /6

ಮೇಷ ರಾಶಿ:  ಬುಧನ ಸಂಚಾರವು ಮೇಷ ರಾಶಿಯವರಿಗೆ ಹೆಚ್ಚಿನ ಲಾಭವನ್ನು ತರಲಿದೆ. ಈ ಸಮಯದಲ್ಲಿ ಮೇಷ ರಾಶಿಯವರು ಉದ್ಯೋಗದಲ್ಲಿ ಯಶಸ್ಸನ್ನು ಪಡೆಯುತ್ತಾರೆ. ಬಡ್ತಿಗೆ ಸಂಬಂಧಿಸಿದಂತೆ ಶುಭ ಸುದ್ದಿಗಳನ್ನು ಕೂಡ ಕೇಳಬಹುದು. 

5 /6

ವೃಷಭ ರಾಶಿ:  ಬುಧ ರಾಶಿ ಪರಿವರ್ತನೆಯು ವೃಷಭ ರಾಶಿಯವರ ಜೀವನದಲ್ಲೂ ಸಕಾರಾತ್ಮಕ ಫಲಗಳನ್ನು ತರಲಿದೆ. ಈ ಸಮಯದಲ್ಲಿ ವೃತ್ತಿ ಬದುಕಿನಲ್ಲಿ ಪ್ರಗತಿ ಕಂಡು ಬರಲಿದ್ದು, ವಿದೇಶದಿಂದ ಉದ್ಯೋಗಾವಕಾಶಗಳನ್ನು ಪಡೆಯಬಹುದು. ಆರ್ಥಿಕವಾಗಿಯೂ ಸಮಯ ತುಂಬಾ ಚೆನ್ನಾಗಿದೆ. 

6 /6

ಕರ್ಕಾಟಕ ರಾಶಿ:  ಬುಧ ಸಂಚಾರವು ಕರ್ಕಾಟಕ ರಾಶಿಯವರ ಜೀವನದಲ್ಲೂ ಒಳ್ಳೆಯ ಫಲಗಳನ್ನು ತರಲಿದೆ. ಈ ಸಮಯದಲ್ಲಿ ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ತ್ವರಿತ ಪ್ರಗತಿಯನ್ನು ಕಾಣಬಹುದು.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.