18 ವರ್ಷ ನಂತರ ಮೀನ ರಾಶಿಯಲ್ಲಿ ಅಪರೂಪದ ಯೋಗ.. ಈ 5 ರಾಶಿಗಳ ಜೀವನದಲ್ಲಿ ಸುಖ ಸಮೃದ್ಧಿ ಆಗಮನ, ಧನ ಕನಕ ಸಂಪತ್ತಿನ ಮಳೆ!

Planet Conjunction 2024: ಮುಂದಿನ ತಿಂಗಳು ಒಂದೇ ರಾಶಿಯಲ್ಲಿ ಬುಧ ಮತ್ತು ರಾಹುಗಳ ಸಂಯೋಜನೆ ನಡೆಯಲಿದೆ. ಇದು ಕೆಲವರಿಗೆ ಅದೃಷ್ಟ ಮತ್ತು ಸಂಪತ್ತನ್ನು ನೀಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

Mercury and Rahu Conjunction in Pisces 2024: ಬುಧನು ಮಾರ್ಚ್ 07 ರಂದು ಮೀನ ರಾಶಿಯನ್ನು ಪ್ರವೇಶಿಸಲಿದ್ದಾನೆ. ರಾಹು ಈಗಾಗಲೇ ಇದೇ ರಾಶಿಯಲ್ಲಿ ಸಂಚರಿಸುತ್ತಿದ್ದಾನೆ. ಸುಮಾರು 18 ವರ್ಷಗಳ ನಂತರ ಮೀನ ರಾಶಿಯಲ್ಲಿ ಬುಧ ಮತ್ತು ರಾಹುವಿನ ಸಂಯೋಗ ಆಗಲಿದೆ.  

2 /7

ವೃಷಭ ರಾಶಿ: ವೃತ್ತಿಜೀವನದಲ್ಲಿ ಅನಿರೀಕ್ಷಿತ ಲಾಭ ಪಡೆಯುವಿರಿ. ಈ ಸಮಯದಲ್ಲಿ ಮಾಡಿದ ಹೂಡಿಕೆಗಳು ಲಾಭಾಂಶವನ್ನು ನೀಡುತ್ತವೆ. ಕುಟುಂಬ ಸದಸ್ಯರ ನಡುವೆ ವಾತ್ಸಲ್ಯ ಹೆಚ್ಚಾಗುತ್ತದೆ. ಆರ್ಥಿಕವಾಗಿ ಏಳಿಗೆ ಹೊಂದುವಿರಿ.

3 /7

ವೃಶ್ಚಿಕ ರಾಶಿ: ನಿಮ್ಮ ಎಲ್ಲಾ ಆಸೆಗಳು ಈಡೇರುತ್ತವೆ. ಹೊಸದಾಗಿ ಮದುವೆಯಾದವರಿಗೆ ಮಕ್ಕಳಾಗುವ ಸಾಧ್ಯತೆ ಇದೆ. ನಿಮ್ಮ ಪ್ರೀತಿ ಯಶಸ್ವಿಯಾಗುತ್ತದೆ. ಸಂಪತ್ತು ದ್ವಿಗುಣಗೊಳ್ಳುತ್ತದೆ.

4 /7

ಮೀನ ರಾಶಿ: ನಿಮ್ಮ ಘನತೆ ಹೆಚ್ಚುತ್ತದೆ. ವೃತ್ತಿಯಲ್ಲಿ ಬೆಳವಣಿಗೆ ಇರುತ್ತದೆ. ಶತ್ರುಗಳನ್ನು ನೀವು ಗೆಲ್ಲುವಿರಿ. ವ್ಯಾಪಾರಿಗಳಿಗೆ ಈ ಸಮಯ ಉತ್ತಮವಾಗಿದೆ.  

5 /7

ಸಿಂಹ ರಾಶಿ: ಎಲ್ಲಾ ಸಾಲಗಳು ತೀರುತ್ತವೆ. ಮತ್ತೆ ನೀವು ಆರ್ಥಿಕವಾಗಿ ಸದೃಢರಾಗುತ್ತೀರಿ. ಅವಿವಾಹಿತರಿಗೆ ವಿವಾಹವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ಪ್ರಗತಿ ಇರುತ್ತದೆ.   

6 /7

ಕರ್ಕ ರಾಶಿ: ಸಂಪತ್ತು ದ್ವಿಗುಣಗೊಳ್ಳುತ್ತದೆ. ವಿದೇಶದಲ್ಲಿ ವ್ಯಾಸಂಗ ಮಾಡಬೇಕೆಂಬ ನಿಮ್ಮ ಆಸೆ ಈಡೇರಲಿದೆ. ಅಪೂರ್ಣಗೊಂಡ ಕಾರ್ಯಗಳು ಪೂರ್ಣಗೊಳ್ಳಲಿವೆ. ವ್ಯಾಪರದಲ್ಲಿ ಉತ್ತಮ ಲಾಭ ಸಿಗುವುದು.

7 /7

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.