ಲಕ್ಷ್ಮೀನಾರಾಯಣ ಯೋಗ ಈ ರಾಶಿಗಳಿಗೆ ಭಾಗ್ಯೋದಯ.. ಅಪಾರ ಕೀರ್ತಿ, ಧನ, ಸಂಪತ್ತು ಹರಿದು ಬರುವುದು.!

Lakshmi Narayana Yoga : ಲಕ್ಷ್ಮೀನಾರಾಯಣ ಯೋಗವು ರೂಪುಗೊಳ್ಳಲಿದೆ. ಇದರಿಂದಾಗಿ ಕೆಲವು ರಾಶಿಗಳು ಆರ್ಥಿಕ ಲಾಭವನ್ನುಪಡೆಯಲಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಲಕ್ಷ್ಮೀನಾರಾಯಣ ಯೋಗಕ್ಕೆ ಜ್ಯೋತಿಷ್ಯದಲ್ಲಿ ಬಹಳ ಮಹತ್ವವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಒಂದೇ ರಾಶಿಯಲ್ಲಿ ಬುಧ ಮತ್ತು ಶುಕ್ರ ಸಂಯೋಗದಿಂದ ಈ ಶುಭ ಯೋಗ ರೂಪುಗೊಳ್ಳುತ್ತದೆ. ಈ ಯೋಗದ ರಚನೆಯಿಂದ ವೈಯಕ್ತಿಕ ಜೀವನದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. 

2 /5

ವೃಷಭ ರಾಶಿ: ಲಕ್ಷ್ಮೀನಾರಾಯಣ ಯೋಗ ಉಂಟಾಗುವುದರಿಂದ ವ್ಯಾಪಾರದಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ. ಯಾವುದೇ ರೀತಿಯ ಕೆಲಸವನ್ನು ಸುಲಭವಾಗಿ ಮಾಡಬಹುದು. ಈ ಸಮಯದಲ್ಲಿ ಕುಟುಂಬ ಸದಸ್ಯರೊಂದಿಗೆ ಸಾಕಷ್ಟು ಸಮಯವನ್ನು ಕಳೆಯುವಿರಿ. 

3 /5

ತುಲಾ ರಾಶಿ : ವೈವಾಹಿಕ ಜೀವನದಲ್ಲಿನ ಎಲ್ಲಾ ಸಮಸ್ಯೆಗಳು ಪರಿಹಾರವಾಗುತ್ತವೆ. ಪತಿ-ಪತ್ನಿ ಸಂತೋಷದಿಂದ ಇರುತ್ತಾರೆ. ಈ ಸಮಯದಲ್ಲಿ ವ್ಯಾಪಾರಸ್ಥರು ಹೊಸ ಪಾಲುದಾರರನ್ನು ಪಡೆಯುತ್ತಾರೆ. ಜೊತೆಗೆ ಹೂಡಿಕೆ ಮಾಡಲು ಅವಕಾಶಗಳಿವೆ.

4 /5

ಸಿಂಹ ರಾಶಿ: ಬಾಕಿ ಉಳಿದಿರುವ ಎಲ್ಲ ಕೆಲಸಗಳು ಸುಲಭವಾಗಿ ಪೂರ್ಣಗೊಳ್ಳುವವು. ವ್ಯಾಪಾರ ಮಾಡುವವರಿಗೆ ಅಪಾರ ಧನಲಾಭ. ಈ ಸಮಯದಲ್ಲಿ ಹೂಡಿಕೆಯ ಜೊತೆಗೆ ಹೊಸ ಉದ್ಯಮಗಳನ್ನು ಪ್ರಾರಂಭಿಸುವುದು ತುಂಬಾ ಮಂಗಳಕರ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು.

5 /5

ಕುಂಭ ರಾಶಿ: ಅಗಾಧವಾದ ಆರ್ಥಿಕ ಲಾಭವನ್ನು ಪಡೆಯುವಿರಿ. ಹೂಡಿಕೆ ಮಾಡುವುದರಿಂದ ಉತ್ತಮ ಲಾಭ ದೊರೆಯುತ್ತದೆ. ವ್ಯವಹಾರಗಳಲ್ಲಿ ಹೂಡಿಕೆಯು ಅನಿರೀಕ್ಷಿತ ಲಾಭವನ್ನು ತರುತ್ತದೆ.