Budh Gochar 2024: ಕೆಲವೇ ಗಂಟೆಗಳಲ್ಲಿ ಧನು ರಾಶಿಗೆ ಬುಧನ ಪ್ರವೇಶ, ಧನಲಕ್ಷ್ನ್ಮಿ ಕೃಪೆಯಿಂದ ಈ ಜನರ ಮೇಲೆ ಅಪಾರ ಕನಕವೃಷ್ಟಿ ಯೋಗ!

Budh Gochar In Dhanu Rashi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. Spiritual News In Kannada
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಗುರು ಅಧಿಪತ್ಯದ ಧನು ರಾಶಿಗೆ ಬುಧ ಪ್ರವೇಶಿಸಲಿದ್ದಾನೆ. ಗುರು ಹಾಗೂ ಬುಧನ ಮಧ್ಯೆ ಸ್ನೇಹ ಭಾವದ ಸಂಬಂಧವಿದೆ. ಹೀಗಿರುವಾಗ ಬುಧನ ಈ ಗೋಚರ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡಲಿದೆ. ಅದರಲ್ಲಿಯೂ ವಿಶೇಷವಾಗಿ ಮೂರು ರಾಶಿಗಳ ಜನರ ಜೀವನದಲ್ಲಿ ಇದರಿಂದ ಒಳ್ಳೆಯ ದಿನಗಳು ಆರಂಭಗೊಳ್ಳಲಿದ್ದು, ಧನ ಲಕ್ಷ್ಮಿಯ ಕೃಪೆಯಿಂದ ಇವರ ಮೇಲೆ ಅಪಾರ ಕನಕವೃಷ್ಟಿ ಯೋಗ ರೂಪುಗೊಳ್ಳುತ್ತಿದೆ. ಬನ್ನಿ ಆ ಅದೃಷ್ಟವಂತ ರಾಶಿಗಳ ಕುರಿತು ತಿಳಿದುಕೊಳ್ಳೋಣ, Spiritual News In Kannada

 

ಇದನ್ನೂ ಓದಿ-Aditya Mangal Rajyog 2024: ಶೀಘ್ರದಲ್ಲಿಯೇ ಸೂರ್ಯ-ಮಂಗಳರ ಮೈತ್ರಿಯಿಂದ ಈ ರಾಶಿಗಳ ಜನರ ಜೀವನದಲ್ಲಿ ಹಣವೋ ಹಣ ಹರಿದುಬರಲಿದೆ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Budh Gochar In Dhanu Rashi 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಕೆಲವೇ ಗಂಟೆಗಳಲ್ಲಿ ಬುದ್ಧಿದಾತ ಬುಧನ ಧನು ರಾಶಿ ಗೋಚರ ನೆರವೇರಲಿದೆ. ಇದರಿಂದ ಕೆಲ ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. Spiritual News In Kannada

2 /5

ಮೇಷ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ನವಮ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಪರಿಶ್ರಮದ ಸಂಪೂರ್ಣ ಪ್ರತಿಫಲ ಸಿಗಲಿದ್ದು, ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಸಂಪೂರ್ಣ ಬೆಂಬಲ ಸಿಗಲಿದೆ. ಆತ್ಮವಿಶ್ವಾಸ ಹೆಚ್ಚಾಗಲಿದೆ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಿರಿ. ಕೆಲಸ ಕಾರ್ಯಗಳ ನಿಮಿತ್ತ ಯಾತ್ರೆ ಸಂಭವಿಸುವ ಸಾಧ್ಯತೆ ಇದೆ. ವಿದೇಶಕ್ಕೆ ಹೋಗಿ ವ್ಯಾಸಂಗ ಮಾಡಲು ಬಯಸುವ ನಿಮ್ಮ ಕನಸು ನನಸಾಗಲಿದೆ. 

3 /5

ಕನ್ಯಾ ರಾಶಿ: ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಚತುರ್ಥ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ನಿಮಗೆ ಈ ಅವಧಿಯಲ್ಲಿ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಸುಖ ಸಾಧನಗಳು ಹೆಚ್ಚಾಗಳಿವೆ. ಈ ಅವಧಿಯಲ್ಲಿ ನೀವು ಯಾವುದಾದರೊಂದು ಐಷಾರಾಮಿ ಸಾಧನ ಖರೀದಿಸುವ ಸಾಧ್ಯತೆ ಇದೆ. ವೃತ್ತಿ ಜೀವನದಲ್ಲಿ ನೀವು ಅಂದುಕೊಂಡ ಯಶಸ್ಸು ನಿಮ್ಮದಾಗಲಿದೆ. ಅರ್ಥಾತ್ ಹೊಸ ಜವಾಬ್ದಾರಿ ನಿಮ್ಮ ಹೆಗಲಿಗೇರಲಿದೆ. ರಿಯಲ್ ಎಸ್ಟೇಟ್ ಹಾಗೂ ಆಸ್ತಿಪಾಸ್ತಿಗೆ ಸಂಬಂಧಿಸಿದಂತೆ ನಿಮ್ಮ ಬಿಸ್ನೆಸ್ ಇದ್ದರೆ, ನಿಮಗೆ ಉತ್ತಮ ಲಾಭವಾಗಲಿದೆ. 

4 /5

ಕುಂಭ ರಾಶಿ: ಬುಧನ ಈ ಗೋಚರ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಇರಲಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯದಲ್ಲಿ ಅಪಾರ ಹೆಚ್ಚಳ ಉಂಟಾಗುವ ಸಾಧ್ಯತೆ ಇದೆ. ಆದಾಯದ ಹೊಸ ಮಾರ್ಗಗಳು ನಿಮ್ಮ ಪಾಲಿಗೆ ತೆರೆದುಕೊಳ್ಳಲಿವೆ. ಹಣ ಹೂಡಿಕೆಯಿಂದ ಒಳ್ಳೆಯ ರೀಟರ್ನ್ ನಿಮಗೆ ಸಿಗುವ ಸಾಧ್ಯತೇ ಇದೆ. ಷೇರು ಮಾರುಕಟ್ಟೆಯಲ್ಲಿ ವ್ಯವಹಾರ ಮಾಡುವ ಜನರಿಗೆ ಉತ್ತಮ ಲಾಭ ಹರಿದುಬರಲಿದೆ. ಮಕ್ಕಳ ನಿರೀಕ್ಷೆಯಲ್ಲಿ ಇರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರದಲ್ಲಿ ಮಹತ್ವದ ಒಪ್ಪಂದ ಕುದುರುವ ಸಾಧ್ಯತೆ ಇದೆ. ಧನ ಗೌರವ ಹೆಚ್ಚಾಗಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)