ಬುಧಾದಿತ್ಯ ರಾಜಯೋಗದಿಂದ ಈ ರಾಶಿಯವರ ಜೀವನದಲ್ಲಿ ಹರಿಯುವುದು ಹಣದ ಹೊಳೆ

ಬುಧ ವೃಷಭ ರಾಶಿಯನ್ನು ಪ್ರವೇಶಿಸುವ ಮೂಲಕ  ಬುಧಾದಿತ್ಯ ರಾಜಯೋಗ ಸೃಷ್ಟಿಯಾಗುತ್ತದೆ. ಈ ರಾಜಯೋಗದ ಲಾಭ ಕೆಲವು ರಾಶಿಯವರಿಗೆ ಸಿಗಲಿದೆ. 

ಬೆಂಗಳೂರು : ಜೂನ್ 7 ಅಂದರೆ ಇಂದು ಅದರಲ್ಲೂ ಇನ್ನು ಕೆಲವೇ ಕ್ಷಣಗಳಲ್ಲಿ ಅಂದರೆ ಇಂದು ರಾತ್ರಿ 7.40ಕ್ಕೆ ವೃಷಭ ರಾಶಿಗೆ ಪ್ರವೇಶಿಸಲಿದ್ದಾನೆ. ಶುಕ್ರನ ರಾಶಿಯಲ್ಲಿ ಬುಧನ ಪ್ರವೇಶವನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಬುಧ ವೃಷಭ ರಾಶಿಯನ್ನು ಪ್ರವೇಶಿಸುವ ಮೂಲಕ  ಬುಧಾದಿತ್ಯ ರಾಜಯೋಗ ಸೃಷ್ಟಿಯಾಗುತ್ತದೆ. ಈ ರಾಜಯೋಗದ ಲಾಭ ಕೆಲವು ರಾಶಿಯವರಿಗೆ ಸಿಗಲಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಬುಧ ಸಂಕ್ರಮಣವು ವೃಷಭ ರಾಶಿಯವರ ವೃತ್ತಿಯಲ್ಲಿ ಪ್ರಗತಿ ಮತ್ತು ವಿತ್ತೀಯ ಲಾಭದ ಅವಕಾಶಗಳನ್ನು ಸೃಷ್ಟಿಸುತ್ತದೆ. ಉದ್ಯೋಗದಲ್ಲಿಯೂ ಉತ್ತಮ ಅವಕಾಶಗಳು ದೊರೆಯಲಿವೆ. ಯಾವುದೇ ಕೆಲಸಕ್ಕೆ ಕೈ ಹಾಕಿದರೂ ಯಶಸ್ಸು ಸಿಗಲಿದೆ. ಆರ್ಥಿಕ ಸ್ಥಿತಿ ಸದೃಢವಾಗಿರುತ್ತದೆ.

2 /4

ಕನ್ಯಾ ರಾಶಿಯವರಿಗೆ ಬುಧಾದಿತ್ಯ ರಾಜಯೋಗವು ಅನುಕೂಲಕರವಾಗಿರಲಿದೆ. ವೃತ್ತಿ ಮತ್ತು ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಲಾಭವಾಗುವುದು. ವೃತ್ತಿಜೀವನದಲ್ಲಿ ಅತ್ಯುತ್ತಮ ಫಲಿತಾಂಶಗಳನ್ನು ಪಡೆಯಲಾಗುವುದು. ಬಹಳ ದಿನಗಳಿಂದ ಕಾಯುತ್ತಿದ್ದ ಉದ್ಯೋಗಾವಕಾಶಗಳು ಒದಗಿ ಬರುವುದು.

3 /4

ಬುಧಾದಿತ್ಯ ಯೋಗದಿಂದ, ಮಕರ ರಾಶಿಯವರು ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶಗಳನ್ನು ಪಡೆಯಬಹುದು. ಈ ಸಮಯದಲ್ಲಿ, ನೀವು ಅಂದುಕೊಂಡ ಕೆಲಸ ಸಾಧಿಸುವುದು ಸಾಧ್ಯವಾಗುತ್ತದೆ. ಆರ್ಥಿಕ ಸ್ಥಿತಿ ಸುಧಾರಿಸುತ್ತದೆ. ಹಳೆಯ ಹೂಡಿಕೆಯಿಂದ ಲಾಭವಾಗುವುದು. 

4 /4

ಮೀನ ರಾಶಿಯವರಿಗೆ ಈ ಬುಧ ಸಂಕ್ರಮಣ ಅದ್ಭುತವಾಗಿರಲಿದೆ. ಬುಧಾದಿತ್ಯ ಯೋಗದಿಂದ ಅದೃಷ್ಟ ಖುಲಾಯಿಸುತ್ತದೆ. ವೃತ್ತಿಯಲ್ಲಿ  ಬಯಸಿದ ಅವಕಾಶಗಳನ್ನು ಪಡೆಯಬಹುದು. ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಪ್ರಗತಿ ಕಂಡುಬರುತ್ತದೆ.  ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)