Change in epfo rule : ಭವಿಷ್ಯ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ಇಪಿಎಫ್ ಸದಸ್ಯರು ಈ ಬದಲಾವಣೆಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.
ಬೆಂಗಳೂರು : ನೀವು PF ಸದಸ್ಯರಾಗಿದ್ದರೆ ಈ ಸುದ್ದಿ ನಿಮಗೆ ತುಂಬಾ ಉಪಯುಕ್ತವಾಗಿರುತ್ತದೆ. ಭವಿಷ್ಯ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ಇಪಿಎಫ್ ಸದಸ್ಯರು ಈ ಬದಲಾವಣೆಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಭವಿಷ್ಯ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಸರ್ಕಾರ ಬದಲಾಯಿಸಿದೆ. ಇಪಿಎಫ್ ಸದಸ್ಯರು ಈ ಬದಲಾವಣೆಯನ್ನು ಅರ್ಥಮಾಡಿಕೊಳ್ಳುವುದು ಬಹಳ ಮುಖ್ಯ.
EPFO ಹೊಸ ನಿಯಮಗಳಿಂದಾಗಿ ಪಾಸ್‌ಬುಕ್ ವೀಕ್ಷಣೆ, ಆನ್‌ಲೈನ್ ಕ್ಲೈಮಿಂಗ್, ಟ್ರ್ಯಾಕಿಂಗ್ ಮತ್ತು ಹಿಂಪಡೆಯುವಿಕೆಯಂತಹ ಎಲ್ಲಾ ಪ್ರಕ್ರಿಯೆಗಳು ಮೊದಲಿಗಿಂತ ಸುಲಭವಾಗುತ್ತವೆ. ಆದರೆ ಉದ್ಯೋಗಿಗಳು ಮೊದಲು ಈ ಒಂದು ಕೆಲಸವನ್ನು ಮಾಡುವ ಅಗತ್ಯವಿದೆ.
ಫಲಾನುಭವಿಗಳಿಗೆ ನೇರವಾಗಿ ಮತ್ತು ಪಾರದರ್ಶಕವಾಗಿ ಯೋಜನೆಗಳ ಪ್ರಯೋಜನಗಳನ್ನು ಒದಗಿಸಲು ಆಧಾರ ಪೇಮೆಂಟ್ ಬ್ರಿಜ್ ಮತ್ತು 100% ಬಯೋಮೆಟ್ರಿಕ್ ಆಧಾರ್ ದೃಢೀಕರಣವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ನಿರ್ದೇಶನಗಳನ್ನು ನೀಡಿದೆ.
ಈ ನಿಟ್ಟಿನಲ್ಲಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2024-25ರ ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಉದ್ಯೋಗ ಲಿಂಕ್ಡ್ ಇನ್ಸೆಂಟಿವ್ (ELI) ಯೋಜನೆಯ ಪ್ರಯೋಜನಗಳನ್ನು ಗರಿಷ್ಠ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ವಿಸ್ತರಿಸಲು ವಿಶೇಷ ಅಭಿಯಾನವನ್ನು ನಡೆಸಲು EPFO ಗೆ ನಿರ್ದೇಶನ ನೀಡಿದೆ.
ಮೊದಲ ಹಂತದಲ್ಲಿ, ಉದ್ಯೋಗದಾತರು / ಸಂಸ್ಥೆಗಳು ತಮ್ಮ ಉದ್ಯೋಗಿಗಳ UAN ಯನ್ನು ಆಧಾರ್ ಆಧಾರಿತ OTP ಪ್ರಕ್ರಿಯೆಯ ಮೂಲಕ 30 ನವೆಂಬರ್ 2024 ರೊಳಗೆ ಸಕ್ರಿಯಗೊಳಿಸಬೇಕಾಗುತ್ತದೆ. ಈ ಪ್ರಕ್ರಿಯೆಯು ಹೊಸ ನೇಮಕದಿಂದ ಅಸ್ತಿತ್ವದಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ.
UAN ಸಕ್ರಿಯಗೊಳಿಸಿದ ನಂತರ, EPF ಚಂದಾದಾರರು EPFOನ ಎಲ್ಲಾ ಆನ್‌ಲೈನ್ ಸೇವೆಗಳನ್ನು ಸುಲಭವಾಗಿ ಪಡೆಯಬಹುದು. ಈ ಮೂಲಕ ಪಿಎಫ್ ಪಾಸ್‌ಬುಕ್ ವೀಕ್ಷಿಸಿ ಮತ್ತು ಡೌನ್‌ಲೋಡ್ , ಆನ್‌ಲೈನ್‌ನಲ್ಲಿ ಕ್ಲೈಮ್‌ಗಳ ಸಲ್ಲಿಕೆ, ವೈಯಕ್ತಿಕ ಮಾಹಿತಿಯ ಅಪ್ಡೇಟ್, ಕ್ಲೈಮ್‌ಗಳ ನೈಜ ಸಮಯದ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡಬಹುದು.