ಬಂಗಾರದ ಬಣ್ಣದ ಸೀರೆಯಲ್ಲಿ ಚೆಂದುಳ್ಳಿ ಚೆಲುವೇ ಕಾಂತಾರ ಬೆಡಗಿಯ ಫೋಟೋ ಶೂಟ್

Saptami gowda :ಭಾರತೀಯ ನಟಿ . ದುನಿಯಾ ಸೂರಿ ನಿರ್ದೇಶನದ 2020 ರ  ಪಾಪ್‌ಕಾರ್ನ್ ಮಂಕಿ ಟೈಗರ್‌ ಚಿತ್ರದಲ್ಲಿ ನಟಿಸುವ ಮೂಲಕ  ಪಾದಾರ್ಪಣೆ ಮಾಡಿದವರು ಸಪ್ತಮಿ ಗೌಡ ಮತ್ತು 2022 ರಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರದಲ್ಲಿನ ಲೀಲಾ ಪಾತ್ರಕ್ಕೆ ಹೆಸರುವಾಸಿಯಾಗಿದ್ದಾರೆ. ಕಾಂತಾರ ಯಶಸ್ಸಿನ ನಂತರ ಸಪ್ತಮಿ ಗೌಡ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 2023 ರ ಚಲನಚಿತ್ರ ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದರು . 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಚಿನ್ನದ ಸೀರೆಯಲ್ಲಿ ಚಿನ್ನದಂತೆ ಹೊಳೆದ ಸಪ್ತಮಿ 

2 /5

ಕ್ಯೂಟ್ ಪೋಸ್ ಗಳೊಂದಿಗೆ ಫೋಟೋ ಶೂಟ್

3 /5

ಸೀರೆಯಲ್ಲಿ ಮಿಂಚಿದ ಸಪ್ತಮಿ ಗೌಡ 

4 /5

ಕಾಂತಾರ ಸಿನಿಮಾ ಹೆಸರುವಾಸಿಯಾದ ನಟಿ 

5 /5

2023ರಲ್ಲಿ ದಿ ವ್ಯಾಕ್ಸಿನ್ ವಾರ್ ಸಿನಿಮಾದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ