CSK ಬ್ಯಾಟರ್ ಶಿವಂ ದುಬೆ ಪತ್ನಿ ಯಾರು ಗೊತ್ತಾ? ಈಕೆ ಖ್ಯಾತ ನಟಿ.. ಅಪರೂಪದ ಅಂದಕ್ಕೆ ಮಣಿದು ಆಕೆಯನ್ನೇ 2 ಬಾರಿ ಮದುವೆಯಾದ ದುಬೆ

Shivam Dube wife Anjum Khan: ಶಿವಂ ದುಬೆ… ಟೀಂ ಇಂಡಿಯಾದಲ್ಲಿ ಇವರು ಸದ್ದು ಮಾಡಿರುವುದಕ್ಕಿಂತ ಚೆನ್ನೈ ಸೂಪರ್ ಕಿಂಗ್ಸ್ ಪರ ಆಟವಾಡುತ್ತಾ, ಐಪಿಎಲ್’ನಲ್ಲಿ ಸದ್ದು ಮಾಡಿದ್ದೇ ಹೆಚ್ಚು. ಅಂದಹಾಗೆ ನಾವಿಂದು ಈ ವರದಿಯಲ್ಲಿ ಶಿವಂ ದುಬೆ ಪತ್ನಿ ಯಾರೆಂಬುದನ್ನು ತಿಳಿಸಿಕೊಡಲಿದ್ದೇವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಟಾರ್ ಬ್ಯಾಟ್ಸ್’ಮನ್ ಶಿವಂ ದುಬೆ ಮೈದಾನದಲ್ಲಿ ಮಿಂಚುತ್ತಿದ್ದಾರೆ. ಇನ್ನು ಇವರ ಪ್ರೇಮ ಕಥೆ ವಿಚಾರಕ್ಕೆ ಬಂದರೆ, ಸಿನಿಮಾ ಶೈಲಿಯಲ್ಲೇ ಮದುವೆ ಕೂಡ ಮಾಡಿಕೊಂಡಿದ್ದಾರೆ.

2 /6

ಶಿವಂ ದುಬೆ ಅವರ ದೀರ್ಘಕಾಲದ ಗೆಳತಿ ಅಂಜುಮ್ ಖಾನ್ ಅವರನ್ನೇ ವಿವಾಹವಾಗಿದ್ದಾರೆ. ಅಂಜುಮ್ ಉತ್ತರ ಪ್ರದೇಶ ಮೂಲದವರಾಗಿದ್ದು, ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಿಂದ ಲಲಿತಕಲೆಯಲ್ಲಿ ಪದವಿ ಪಡೆದಿದ್ದಾರೆ. ಅಂಜುಮ್ ಖಾನ್ ಮಾಡೆಲಿಂಗ್ ಮತ್ತು ನಟನೆಯಲ್ಲಿ ಪರಿಣಿತಿ ಹೊಂದಿದ್ದಾರೆ. ಅಂದಹಾಗೆ ಅನೇಕ ಮ್ಯೂಸಿಕ್ ಆಲ್ಬಂಗಳಲ್ಲಿ ನಟಿಸಿದ್ದಾರೆ ಇವರು.

3 /6

ಶಿವಂ ಮತ್ತು ಅಂಜುಮ್ ಹಿಂದೂ ಮತ್ತು ಮುಸ್ಲಿಂ ಸಂಪ್ರದಾಯಗಳ ಪ್ರಕಾರ ವಿವಾಹವಾದರು, ಅದರ ಚಿತ್ರಗಳನ್ನು ಇಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

4 /6

ಶಿವಂ ಮತ್ತು ಅಂಜುಮ್ ಬೇರೆ ಬೇರೆ ಧರ್ಮಕ್ಕೆ ಸೇರಿದವರಾಗಿದ್ದರಿಂದ, ಸಮಾಜದ ಮುಂದೆ ಮದುವೆಗೆ ವಿರೋಧ ವ್ಯಕ್ತವಾಗಿತ್ತು. ಆದರೆ ಅವರಿಬ್ಬರ ಕುಟುಂಬಗಳು ಪರಸ್ಪರ ಒಪ್ಪಿಕೊಂಡಿದ್ದರಿಂದ ವಿವಾಹವಾಗಿ ಇದೀಗ ಪರಸ್ಪರ ಸಂತೋಷದಿಂದ ಜೀವನ ನಡೆಸುತ್ತಿದ್ದಾರೆ.

5 /6

ಫೆಬ್ರವರಿ 2022ರಲ್ಲಿ ಶಿವಂ ದುಬೆ ಮತ್ತು ಅಂಜುಮ್ ಖಾನ್ ಮೊದಲ ಬಾರಿಗೆ ಪೋಷಕರಾಗಿದ್ದು, ಈ ದಂಪತಿಗೆ ಪುಟ್ಟ ಗಂಡು ಮಗುವಿದೆ.

6 /6

ಅಂದಹಾಗೆ ಶಿವಂ ದುಬೆ ಮತ್ತು ಅಂಜುಮ್ ಖಾನ್ ಮದುವೆಗೆ ಮೊದಲು ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು. ಆದರೆ ಇಬ್ಬರೂ ತಮ್ಮ ಸಂಬಂಧವನ್ನು ಗೌಪ್ಯವಾಗೇ ಕಾಪಾಡಿಕೊಂಡಿದ್ದರು.